AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rat Cage Heels: ಇಲಿ ಬೋನು ಕಾಲಿಗೆ ಕಟ್ಟಿ ಹೊಸ ಫ್ಯಾಶನ್​​​ನಲ್ಲಿ ಬೀದಿಗಿಳಿದ ಯುವತಿ

ವಿಡಿಯೋದಲ್ಲಿ ಇಲಿ ಬೋನಿನ ರೀತಿಯಲ್ಲಿ ವಿನ್ಯಾಸಗೊಳಿಸಿದ ಹೈ ಹೀಲ್ಸ್​​ ಧರಿಸಿ ರಸ್ತೆಯ ಬದಿ ಯುವತಿ ನಿಂತಿರುವುದನ್ನು ಕಾಣಬಹುದು.ಇಲ್ಲಿಯವರೆಗೆ ಈ ವಿಡಿಯೋ 11.5 ಕೋಟಿ ವೀಕ್ಷಣೆಯನ್ನು ಪಡೆದುಕೊಂಡಿದೆ.ಜೊತೆಗೆ 20 ಲಕ್ಷಕ್ಕೂ ಹೆಚ್ಚು ಜನರು ವೀಡಿಯೊವನ್ನು ಲೈಕ್​​ ಮಾಡಿದ್ದಾರೆ.

Rat Cage Heels: ಇಲಿ ಬೋನು ಕಾಲಿಗೆ ಕಟ್ಟಿ ಹೊಸ ಫ್ಯಾಶನ್​​​ನಲ್ಲಿ ಬೀದಿಗಿಳಿದ ಯುವತಿ
Woman Wears Rat-Caged HeelsImage Credit source: instagram
ಅಕ್ಷತಾ ವರ್ಕಾಡಿ
|

Updated on:Feb 15, 2024 | 5:25 PM

Share

ಇತ್ತೀಚಿನ ದಿನಗಳಲ್ಲಿ ಫ್ಯಾಷನ್ ಹೆಸರಿನಲ್ಲಿ ಚಿತ್ರ ವಿಚಿತ್ರವಾದ ಬಟ್ಟೆಗಳನ್ನು ಧರಿಸುವುದು ಟ್ರೆಂಡ್​ ಆಗಿಬಿಟ್ಟಿದೆ. ಅನೇಕ ಬಾರಿ, ಫ್ಯಾಷನ್ ಸಲುವಾಗಿ, ವಿಚಿತ್ರವಾದ ಹೈ ಹೀಲ್ಸ್ ಅನ್ನು ಸಹ ಧರಿಸಿ ನಡೆಯಲಾಗದೇ ಪಜೀತಿಗೆ ಸಿಲುಕುದುಂಟು. ಇತ್ತೀಚಿನ ದಿನಗಳಲ್ಲಿ, ಅಂತಹ ಒಂದು ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್​​ ಆಗಿದೆ. ವಿಡಿಯೋದಲ್ಲಿ ಯುವತಿಯೊಬ್ಬಳು ವಿಚಿತ್ರವಾದ ಹೈ ಹೀಲ್ಸ್ ಧರಿಸಿದ್ದಾಳೆ. ಈ ದೃಶ್ಯವನ್ನು ನೋಡಿದ ಎಲ್ಲರೂ ಇದೇನು ಫ್ಯಾಷನ್ ಎಂದು ಆಶ್ಚರ್ಯ ಪಡುತ್ತಿದ್ದಾರೆ.

ವಿಡಿಯೋದಲ್ಲಿ ಇಲಿ ಬೋನಿನ ರೀತಿಯಲ್ಲಿ ವಿನ್ಯಾಸಗೊಳಿಸಿದ ಹೈ ಹೀಲ್ಸ್​​ ಧರಿಸಿ ರಸ್ತೆಯ ಬದಿ ನಿಂತಿರುವುದನ್ನು ಕಾಣಬಹುದು. ವೀಡಿಯೊದಲ್ಲಿ ಯುವತಿ ಧರಿಸಿರುವ ಬೂಟ್, ಅದರ ಮೇಲಿನ ಭಾಗವು ಸಾಮಾನ್ಯ ಶೂನಂತೆ ಕಾಣುತ್ತದೆ, ಆದರೆ ಅದರ ಕೆಳಗಿನ ಭಾಗವು ಇಲಿ ಬೋನಿನಂತಿದೆ. ಅದರಲ್ಲಿ ಇಲಿಗಳನ್ನು ಸಹ ಲಾಕ್ ಮಾಡಿರುವುದನ್ನು ಕಾಣಬಹುದು.

ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by Janette Ok (@inmyseams)

ಇದನ್ನೂ ಓದಿ: ಅಂಬಾನಿಯ 15,000 ಕೋಟಿ ರೂ.ವೆಚ್ಚದ ಮನೆಯ ಒಳಾಂಗಣ ವಿನ್ಯಾಸಗಾರ್ತಿ ಯಾರು ಗೊತ್ತಾ? ಈಕೆ ಬಾಲಿವುಡ್​​​ನ ಸ್ಟಾರ್ ನಟನ ಪತ್ನಿ

ಈ ವೀಡಿಯೊವನ್ನು @inmyseams ಎಂಬ ಹೆಸರಿನ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಇಲ್ಲಿಯವರೆಗೆ ಈ ವಿಡಿಯೋ 11.5 ಕೋಟಿ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ 20 ಲಕ್ಷಕ್ಕೂ ಹೆಚ್ಚು ಜನರು ವೀಡಿಯೊವನ್ನು ಲೈಕ್​​ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:23 pm, Thu, 15 February 24

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ