AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆರ್ಡರ್​ ಮಾಡಿದ್ದು ವೆಜ್​​, ಫುಡ್​ ಡೆಲಿವರಿ ಆಗಿದ್ದು ನಾನ್​​ ವೆಜ್

ಈ ವೀಡಿಯೋ ಭಾರೀ ವೈರಲ್​ ಆಗುತ್ತಿದ್ದಂತೆ ಜೊಮಾಟೊದ ಅಧಿಕೃತ ಟ್ವಿಟರ್ ಖಾತೆಯಿಂದ ಗ್ರಾಹಕರಿಗೆ ತ್ವರಿತವಾಗಿ ಪ್ರತ್ಯುತ್ತರ ನೀಡಿ, ಈ ಘಟನೆಗೆ ಕ್ಷಮೆಯಾಚಿಸಿದೆ.

Viral Video: ಆರ್ಡರ್​ ಮಾಡಿದ್ದು ವೆಜ್​​, ಫುಡ್​ ಡೆಲಿವರಿ ಆಗಿದ್ದು ನಾನ್​​ ವೆಜ್
ವೈರಲ್​​ ವಿಡಿಯೋImage Credit source: Twitter
ಅಕ್ಷತಾ ವರ್ಕಾಡಿ
|

Updated on:Mar 07, 2023 | 11:37 AM

Share

ಇಲ್ಲೊಬ್ಬರು ಜೊಮಾಟೊ(Zomato) ದಿಂದ ವೆಜ್ ಫುಡ್​ ಆರ್ಡರ್​​ ಮಾಡಿದ್ದಾರೆ. ಆರ್ಡರ್​ ಮಾಡಿರೋ ಫುಡ್​ ಬಂತಲ್ಲ ಎಂದು ಪ್ಲೇಟ್​​ಗೆ ಹಾಕಿ ತಿನ್ನಲು ನೋಡಿದಾಗ ಮಾಂಸದ ತುಂಡು ಕಂಡುಬಂದಿದೆ. ಈ ಅನುಭವನನ್ನು ಸ್ವಂತಹ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ನಿರುಪಮಾ ಸಿಂಗ್ ಅವರು ಹಂಚಿಕೊಂಡಿದ್ದು, ಈ ಟ್ವೀಟ್​​ ಇದೀಗಾ ಭಾರೀ ವೈರಲ್​​ ಆಗಿದೆ.

ನಿರುಪಮಾ ಸಿಂಗ್ ಹಂಚಿಕೊಂಡಿರುವ ವಿಡಿಯೋ ಇಲ್ಲಿದೆ ನೋಡಿ:

ಜೊಮಾಟೊದಿಂದ ವೆಜ್​​ ಫುಡ್​​ ಆರ್ಡರ್ ಮಾಡಿದಾಗ, ನನಗೆ ನಾನ್‌ವೆಜ್ ಊಟ ಸಿಕ್ಕಿತು. ಇದು ನನಗೆ ಭಯಾನಕ ಅನುಭವ ಎಂದು ಟ್ವೀಟ್​ನಲ್ಲಿ ಬರೆದುಕೊಂಡಿದ್ದಾರೆ. ಈ ವೀಡಿಯೋವನ್ನು ಮಾರ್ಚ್​ 4ರಂದು ಹಂಚಿಕೊಂಡಿದ್ದು, ಇದೀಗಾಗಲೇ ಎರಡು ಲಕ್ಷಕ್ಕೂ ಹೆಚ್ಚು ವೀಕ್ಷಿಸಿದ್ದಾರೆ. ಜೊತೆಗೆ ಸಾಕಷ್ಟು ಲೈಕ್​ ಹಾಗೂ ಕಾಮೆಂಟ್​ಗಳನ್ನು ಕೂಡ ಕಾಣಬಹುದು.

ಇದನ್ನೂ ಓದಿ: ಪ್ರಾಣಿ, ಪಕ್ಷಿಗಳಿಗೂ ಸ್ವಾತಂತ್ರ್ಯವಾಗಿ ಬದುಕುವ ಹಕ್ಕಿದೆ ಅಲ್ವಾ, ಇಲ್ಲಿದೆ ಹೃದಯಸ್ಪರ್ಶಿ ವಿಡಿಯೊ

ಈ ವೀಡಿಯೋ ಭಾರೀ ವೈರಲ್​ ಆಗುತ್ತಿದ್ದಂತೆ ಜೊಮಾಟೊದ ಅಧಿಕೃತ ಟ್ವಿಟರ್ ಖಾತೆಯಿಂದ ಗ್ರಾಹಕರಿಗೆ ತ್ವರಿತವಾಗಿ ಪ್ರತ್ಯುತ್ತರ ನೀಡಿ ಮತ್ತು ಈ ಘಟನೆಗೆ ಕ್ಷಮೆಯಾಚಿಸಿದೆ. ವೆಜ್ ಆಂಡ್​ ನಾನ್ ​​ವೆಜ್ ರೆಸ್ಟೊರೆಂಟ್‌ನಿಂದ ಆರ್ಡರ್ ಮಾಡುವಾಗ ಸಾಕಷ್ಟು ಬಾರಿ ಸಂದೇಹವನ್ನುಂಟು ಮಾಡುತ್ತದೆ ಎಂದು ಬಳಕೆದಾದರೊಬ್ಬರು ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 11:36 am, Tue, 7 March 23

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ