AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಡು ರಸ್ತೆಯಲ್ಲೇ ಬೈಕ್​​ ಓಡಿಸುತ್ತಾ ರೀಲ್ಸ್​​ ಮಾಡಲು ಮುಂದಾದ ಯುವಕರು; ಮುಂದೇನಾಯಿತು?

ರಸ್ತೆ ಅಪಘಾತಗಳಿಗೆ ಸಂಬಂಧಿಸಿದ ಸಾಕಷ್ಟು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಇತ್ತೀಚಿಗೆ ಇಂತಹದೊಂದು ವಿಡಿಯೋಗೆ ಸಂಬಂಧಿಸಿದ ವಿಡಿಯೋವೊಂದು ವೈರಲ್​​ ಆಗಿದ್ದು, ರೀಲ್ ಮಾಡಲು ರಸ್ತೆಯಲ್ಲಿ ಬೈಕ್ ಓಡಿಸುತ್ತಿದ್ದ ಯುವಕರ ಮೇಲೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ.

Viral Video: ನಡು ರಸ್ತೆಯಲ್ಲೇ ಬೈಕ್​​ ಓಡಿಸುತ್ತಾ ರೀಲ್ಸ್​​ ಮಾಡಲು ಮುಂದಾದ ಯುವಕರು; ಮುಂದೇನಾಯಿತು?
ಅಕ್ಷತಾ ವರ್ಕಾಡಿ
|

Updated on: Aug 15, 2024 | 5:07 PM

Share

ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳು ಹೆಚ್ಚಾಗುತ್ತಿವೆ. ತಮ್ಮಗರಿವಿಲ್ಲದೆ ಯುವಕರು ಅಪಾಯಗಳನ್ನು ತಂದೊಡ್ಡುತ್ತಿದ್ದಾರೆ. ಕೆಲವರಂತೂ ರೀಲ್‌ ಮತ್ತು ವೀಕ್ಷಣೆಗಳಿಗಾಗಿ ಏನೇನೋ ಸಾಹಸ ಮಾಡಿ ತಮ್ಮ ಜೀವನವನ್ನೇ ಕಳೆದುಕೊಳ್ಳುತ್ತಿದ್ದಾರೆ. ರಸ್ತೆ ಅಪಘಾತಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್ ಆಗುತ್ತಿವೆ. ಇತ್ತೀಚಿಗೆ ಇಂತಹದೊಂದು ವಿಡಿಯೋಗೆ ಸಂಬಂಧಿಸಿದ ವಿಡಿಯೋವೊಂದು ವೈರಲ್​​ ಆಗಿದ್ದು, ರೀಲ್ ಮಾಡಲು ರಸ್ತೆಯಲ್ಲಿ ಬೈಕ್ ಓಡಿಸುತ್ತಿದ್ದ ಯುವಕರ ಮೇಲೆ ಕಾರೊಂದು ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ.

ಉತ್ತರ ಪ್ರದೇಶದ ಮೀರತ್-ಪುರಿ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ನಡು ರಸ್ತೆಯಲ್ಲೇ ಯುವಕರು ಬೈಕ್​ ಓಡಿಸುತ್ತಾ ರೀಲ್ಸ್​ ಮಾಡಲು ಮುಂದಾಗಿದ್ದು, ಇದಕ್ಕಿದ್ದಂತೆ ಹಿಂದಿನಿಂದ ಬಂದ ಕಾರು ಬೈಕಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಯುವಕರು ಗಾಳಿಯಲ್ಲಿ ಹಾರಿ ರಸ್ತೆಗೆ ಬಿದ್ದಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಇಬ್ಬರು ಯುವತಿಯರ ಜೊತೆ ಕಾರಿನಲ್ಲಿ ಯುವಕನ ಸರಸ ಸಲ್ಲಾಪ; ವಿಡಿಯೋ ವೈರಲ್​

ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಗಾಯಾಳು ಯುವಕರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಈ ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದರೂ ಗಾಯಗಳು ತೀವ್ರವಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ವೀಡಿಯೋ ನೋಡಿದ ನೆಟ್ಟಿಗರು ಸಖತ್ತಾಗಿ ಪ್ರತಿಕ್ರಿಯಿಸುತ್ತಿದ್ದಾರೆ. ‘ರಸ್ತೆಯಲ್ಲಿ ಇಂತಹ ಹುಚ್ಚು ಕೃತ್ಯಗಳನ್ನು ಮಾಡಿದರೆ ಹೀಗಾಗುತ್ತದೆ’ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ