AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ‘ಪಸೂರಿ’ ಹಾಡನ್ನು ಅಡುಗೆ ಮನೆಯಲ್ಲಿ ಅದ್ಭುತವಾಗಿ ಹಾಡಿದ ಯುವತಿ!

ಥೆಶಾಲಿನಿ ದುಬೆ ಎಂಬ ಹುಡುಗಿ ಅಡುಗೆ ಮನೆಯಲ್ಲಿ ಪಸೂರಿ ಹಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Viral Video : 'ಪಸೂರಿ' ಹಾಡನ್ನು ಅಡುಗೆ ಮನೆಯಲ್ಲಿ ಅದ್ಭುತವಾಗಿ ಹಾಡಿದ ಯುವತಿ!
ವೈರಲ್ ಆಗುತ್ತಿದೆ ಈ ವಿಡಿಯೋ Image Credit source: NDTV
TV9 Web
| Edited By: |

Updated on: Jun 13, 2022 | 6:04 PM

Share

ಸಾಮಾಜಿಕ ಜಾಲತಾಣದಲ್ಲಿ ಕೆವೊಂದು ಹಾಡುಗಳು ಸಖತ್ ವೈರಲ್ ಆಗುತ್ತದೆ. ಅದು ಗಾಯಕರು ಹಾಡಿರುವ ಹಾಡಿಗಿಂತಲ್ಲೂ ಕೆಲವೊಂದು ಎಲೆಮರೆಯ ಪ್ರತಿಭೆಗಳು ಹಾಡಿದಾಗ ಇನ್ನೂ ಹೆಚ್ಚು ಪ್ರಾಮುಖ್ಯತೆಯನ್ನು ಪಡೆದುಕೊಳ್ಲುತ್ತದೆ. ಹೌದು ಇದಕ್ಕೆ ಸಾಕ್ಷಿ ಎಂಬಂತೆ  ಪಾಕಿಸ್ತಾನದ ಕಲಾವಿದರಾದ ಅಲಿ ಸೇಥಿ ಮತ್ತು ಶೇ ಗಿಲ್ ಹಾಡಿರುವ ‘ಪಸೂರಿ’ ಹಾಡು ಈ ವರ್ಷದ ಒಂದು ಅದ್ಭುತ ಹಾಡು ಎಂಬ ಪ್ರಶಂಸೆಯನ್ನು ಪಡೆದಿದೆ. ಇದೊಂದು ರೀತಿಯಲ್ಲಿ ಜಗತ್ತಿನಾದ್ಯಂತ ಅಲೆಗಳನ್ನೇ ಎಬ್ಬಿಸಿದೆ.  ಅಂದಿನಿಂದ, ಹಲವಾರು Instagram ಬಳಕೆದಾರರು ಈ ಹಾಡಿಗೆ ಮತ್ತೊಮ್ಮೆ ಧ್ವನಿಯಾಗಿದ್ದಾರೆ.  ಈ ಹಾಡನ್ನು ತಾವೇ ಹಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಆದರೆ ಇದೀಗ ಥೆಶಾಲಿನಿ ದುಬೆ ಎಂಬ ಹುಡುಗಿ ಅಡುಗೆ ಮನೆಯಲ್ಲಿ ಪಸೂರಿ ಹಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಡುಗೆ ಮನೆಯಲ್ಲಿ ಹಾಡಿರುವ ಮಹಿಳೆ ಹೆಸರು  ಶಾಲಿನಿ ದುಬೆ, ಎಂದು ಹೇಳಿಲಾಗಿದೆ. ಅವರು ತನ್ನ ಭಾವಪೂರ್ಣ ಧ್ವನಿಯಲ್ಲಿ ಈರುಳ್ಳಿ ಕತ್ತರಿಸುತ್ತಾ ಈ ಹಾಡನ್ನು ಹಾಡುತ್ತಿರುವುದನ್ನು ಕಾಣಬಹುದು.

ಥೆಶಾಲಿನಿ ದುಬೆ ತಮ್ಮ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಸ್ನೇಹಿತರೊಬ್ಬರು ಸ್ವಯಂಪ್ರೇರಿತವಾಗಿ ವೀಡಿಯೊವನ್ನು ರೆಕಾರ್ಡ್ ಮಾಡಿದ್ದಾರೆ ಎಂದು ಪೋಸ್ಟ್‌ನ ಶೀರ್ಷಿಕೆಯಲ್ಲಿ ಹೇಳಿದ್ದಾರೆ, ಅದನ್ನು ಅವರು ಇದು ನನ್ನ ಹಾಡಲು  ನೆಚ್ಚಿನ ಸ್ಥಳ ಎಂದು ಕರೆದರು. ಮೇ 16 ರಂದು ಅಪ್‌ಲೋಡ್ ಮಾಡಲಾದ ವೀಡಿಯೊ 18 ದಶಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ಮತ್ತು ಎರಡು ದಶಲಕ್ಷಕ್ಕೂ ಹೆಚ್ಚು ಇಷ್ಟಗಳನ್ನು ಸಂಗ್ರಹಿಸಿದೆ. “ಅಡುಗೆಮನೆಯಲ್ಲಿ  ನಾನು ಹಾಡುತ್ತಿರುವಾಗ ಶ್ರೇಯಾ ದುಬೆ ಈ ವೀಡಿಯೋವನ್ನು ಮಾಡಿದ್ದಾರೆ.  ಇದು ಹಾಡಲು ನನ್ನ ನೆಚ್ಚಿನ ಸ್ಥಳವಾಗಿದೆ ಎಂದು ಅವರು ಪೋಸ್ಟ್‌ಗೆ ಶೀರ್ಷಿಕೆ ನೀಡಿದ್ದಾರೆ. ಇದರ ಜೊತೆಗೆ ಅವರ ಇನ್ಸ್ಟಾಗ್ರಾಮ್ ನ್ನು ನೋಡಿದರೆ ಅಲ್ಲಿ ಇಂತಹ ಅದ್ಬುತ ಹಾಡುಗಳಿಗೆ ಧ್ವನಿಯಾಗಿರುವುದು ನಾವು ಕಾಣಬಹುದು. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಸಖತ್ ವೈರಲ್ ಆಗಿದೆ.

ಇದನ್ನೂ ಓದಿ
Image
Viral: ಒಂದು ಕಾಂಡೋಮ್ ಪ್ಯಾಕ್ ಬೆಲೆ 60,000 ರೂಪಾಯಿ! ಎಲ್ಲಿ ಗೊತ್ತಾ?
Image
ದಂಡ ವಿಧಿಸಿದ ಪೊಲೀಸ್ ಠಾಣೆಯ ಪವರ್ ಕಟ್ ಮಾಡಿದ ಲೈನ್​ ಮ್ಯಾನ್!
Image
Viral Video: ರಸ್ತೆ ದಾಟುವ ಹುಲಿಗಳ ಹಿಂಡಿನ ಅಪರೂಪದ ದೃಶ್ಯಾವಳಿ ಸೆರೆ ಹಿಡಿದ ಪ್ರವಾಸಿಗರು
Image
ಸಮುದ್ರದಲ್ಲಿ ಶಾರ್ಕ್​ ಪಾಯಿಂಟ್​ಗೆ ಬಿದ್ದು ಪಾರಾದ ವ್ಯಕ್ತಿ! ಇದು ಕಾದಂಬರಿಯಲ್ಲ, ಮೈ ಜುಮ್ಮೆನ್ನುವ ನೈಜ ಕಥೆ

ಈ ಸುದ್ದಿಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ : ರಸ್ತೆ ದಾಟುವ ಹುಲಿಗಳ ಹಿಂಡಿನ ಅಪರೂಪದ ದೃಶ್ಯಾವಳಿ ಸೆರೆ ಹಿಡಿದ ಪ್ರವಾಸಿಗರು

ಕಳೆದ ತಿಂಗಳು, ಡಚ್ ಗಾಯಕರೊಬ್ಬರು ಹೆಚ್ಚು  ಉತ್ಸಾಹದಿಂದ ಆಕರ್ಷಕ ಹಾಡನ್ನು ಹಾಡುವ ಮೂಲಕ  ಸಾಮಾಜಿಕ ಜಾಲತಾಣದಲ್ಲಿ ಅನೇಕ ಮನಸ್ಸನ್ನು ಗೆದ್ದಿದ್ದಾರೆ.   ಜನಪ್ರಿಯ ಭಾರತೀಯ ಹಾಡುಗಳ ಕವರ್‌ಗಳನ್ನು ತಯಾರಿಸಲು ಹೆಸರುವಾಸಿಯಾಗಿದ್ದಾರೆ ಈ  ಡಚ್ ಗಾಯಕ.

ತಾಜಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 


ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್