AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಈ ಹಳ್ಳಿಯಲ್ಲಿ ಶುಭ ಸಮಾರಂಭಗಳಲ್ಲಿ ಪಾತ್ರೆಗಳನ್ನು ನೀರಿನಿಂದ ತೊಳೆಯಲ್ವಂತೆ!

ಮದುವೆ ಎಂದರೆ ನೂರಾರು ಮಂದಿ ಒಟ್ಟಿಗೆ ಸೇರುವುದು, ಹರಟೆ ಹೊಡೆಯುವುದು, ಒಟ್ಟಿಗೆ ಊಟ ಮಾಡುವುದು ಇದೆಲ್ಲಾ ಸರಿ. ಆದರೆ ಪಾತ್ರೆಗಳನ್ನು ಮಾತ್ರ ನೀರಿನಲ್ಲಿ ತೊಳೆಯಲ್ಲ ಎಂದರೆ ವಿಚಿತ್ರ ಎನಿಸಬಹುದು.

Viral Video: ಈ ಹಳ್ಳಿಯಲ್ಲಿ ಶುಭ ಸಮಾರಂಭಗಳಲ್ಲಿ ಪಾತ್ರೆಗಳನ್ನು ನೀರಿನಿಂದ ತೊಳೆಯಲ್ವಂತೆ!
ವೈರಲ್ ವಿಡಿಯೋ
ನಯನಾ ರಾಜೀವ್
|

Updated on: May 08, 2023 | 9:28 AM

Share

ಮದುವೆ ಎಂದರೆ ನೂರಾರು ಮಂದಿ ಒಟ್ಟಿಗೆ ಸೇರುವುದು, ಹರಟೆ ಹೊಡೆಯುವುದು, ಒಟ್ಟಿಗೆ ಊಟ ಮಾಡುವುದು ಇದೆಲ್ಲಾ ಸರಿ. ಆದರೆ ಪಾತ್ರೆಗಳನ್ನು ಮಾತ್ರ ನೀರಿನಲ್ಲಿ ತೊಳೆಯಲ್ಲ ಎಂದರೆ ವಿಚಿತ್ರ ಎನಿಸಬಹುದು. ಹೌದು, ಇದೀಗ ಮಲೇಷ್ಯಾದ ಹಳ್ಳಿಯೊಂದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಲ್ಲಿ ಜನರು ಪಾತ್ರೆಗಳನ್ನು ಸೋಪಿನಿಂದ ತೊಳೆಯುವುದಿಲ್ಲ, ಅಥವಾ ನೀರಿನಿಂದ ಸ್ವಚ್ಛಗೊಳಿಸುವುದಿಲ್ಲ. ಬದಲಾಗಿ ಮಣ್ಣು ಅಥವಾ ಮರಳಿನಿಂದ ಸ್ವಚ್ಛಗೊಳಿಸಲಾಗುತ್ತದೆ.

ಈ ವಿಡಿಯೋವನ್ನು ಕೆಲಬ್ ಸ್ಟಾನ್ ಮೆನಾಂತು ಸಿತಿ ಎಂಬ ವ್ಯಕ್ತಿ ಟ್ವಿಟ್ಟರ್​​ನಲ್ಲಿ ಹಂಚಿಕೊಂಡಿದ್ದಾರೆ. ತಾವು ಈ ವಿಧಾನವನ್ನು ಮೊದಲ ಬಾರಿಗೆ ನೋಡಿರುವುದಾಗಿ ಹೇಳಿಕೊಂಡಿದ್ದಾರೆ. ಮಣ್ಣು ಅಥವಾ ಮರಳಿನಿಂದ ಸ್ವಚ್ಛಗೊಳಿಸಿದರೆ ನೀರಿನಿಂದ ತೊಳೆದಿರುವುದಕ್ಕಿಂತಲೂ ಸ್ವಚ್ಛವಾಗುತ್ತದೆ ಎಂದು ಹೇಳಿದ್ದಾರೆ.

ಹಿಂದಿನ ಕಾಲದಲ್ಲಿ ಮನೆಯಲ್ಲಿ ಶುಭ ಸಮಾರಂಭಗಳು ನಡೆದಾಗ ಹೀಗೆಯೇ ಪಾತ್ರೆಗಳನ್ನು ಸ್ವಚ್ಛಗೊಳಿಸುತ್ತಿದ್ದರು ಎಂದು ಬರೆದಿದ್ದಾರೆ. ಮತ್ತೊಮ್ಮೆ ಹಳೆಯ ವಿಧಾನಗಳು ವೈರಲ್ ಆಗುತ್ತಿವೆ.

ಮತ್ತಷ್ಟು ಓದಿ: Viral Video: ಚರಂಡಿಯಲ್ಲಿ ತೇಲಿಬಂತು ಕಂತೆ ಕಂತೆ ಹಣ, ಗಲೀಜು ಲೆಕ್ಕಿಸದೆ ಧುಮುಕಿದ ಜನ

ಇನ್ನೂ ಭಾರತದಲ್ಲಿ ಕೆಲವು ಹಳ್ಳಿಗಳಲ್ಲಿ ಬೂಧಿಯಲ್ಲಿ ಪಾತ್ರೆಯನ್ನು ತಿಕ್ಕುವ ಪದ್ಧತಿ ಇನ್ನೂ ಇದೆ. ಆದರೆ ಪಾತ್ರೆಗಳನ್ನು ತೊಳೆಯಲು ನೀರನ್ನು ಬಳಸೇ ಬಳಸುತ್ತಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು