Viral Video: ಚಾಲಕ ಸೇರಿದಂತೆ ಹೊತ್ತಿ ಉರಿದ ಕಾರು, ಜೀವ ಪಣಕ್ಕಿಟ್ಟು ಕಾಪಾಡಿದ ಸ್ಥಳೀಯರು

ವೈರಲ್​​ ಆಗಿರುವ ವಿಡಿಯೋದಲ್ಲಿ ಕಾರಿಗೆ ಬೆಂಕಿ ಹೊತ್ತಿಕೊಂಡಿರುವುದನ್ನು ಕಾಣಬಹುದು. ಕಾರಿನ ಚಾಲಕ ಒಳಗೆ ಸಿಲುಕಿಕೊಂಡಿದ್ದು, ಕಾರಿನ ಬಾಗಿಲು ತೆಗೆಯಲು ನಾಲ್ಕೈದು ಜನ ಪ್ರಯತ್ನಿಸುತ್ತಿರುವುದನ್ನು ಕಾಣಬಹುದು. ಬೆಂಕಿ, ಹೊಗೆ ಮಧ್ಯೆಯೂ ಪಟ್ಟು ಬಿಡದೇ ಸ್ಥಳೀಯರು ಕಾರಿನ ಗಾಜು ಹೊಡೆದು ಕಾರಿನೊಳಗಿದ್ದ ವ್ಯಕ್ತಿಯನ್ನು ಹೊರತಂದಿದ್ದಾರೆ.

Viral Video: ಚಾಲಕ ಸೇರಿದಂತೆ ಹೊತ್ತಿ ಉರಿದ ಕಾರು, ಜೀವ ಪಣಕ್ಕಿಟ್ಟು ಕಾಪಾಡಿದ ಸ್ಥಳೀಯರು
ಚಾಲಕ ಸೇರಿದಂತೆ ಹೊತ್ತಿ ಉರಿದ ಕಾರು
Follow us
|

Updated on: Sep 28, 2024 | 10:56 AM

ಅಪಘಾತದಲ್ಲಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರಿನಲ್ಲಿ ಸಿಲುಕಿದ್ದ ವ್ಯಕ್ತಿಯೊಬ್ಬರನ್ನು ಸ್ಥಳೀಯರು ಸೇರಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ರಕ್ಷಿಸಿರುವ ವಿಡಿಯೋ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗಿದೆ. ವಿಡಿಯೋ ಎಲ್ಲೆಡೆ ಹರಿದಾಡುತ್ತಿದ್ದಂತೆ ನೆಟ್ಟಿಗರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

rajputroyal_143 ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​​ ಆಗಿದೆ. ವಿಡಿಯೋದಲ್ಲಿ ರಿಯಲ್​​​ ಹಿರೋಸ್​​ ಎಂದು ಕ್ಯಾಪ್ಷನ್​ ಕೂಡ ಬರೆಯಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ 6 ದಿನಗಳಲ್ಲಿ 15.1 ಮಿಲಿಯನ್​ ಅಂದರೆ ಒಂದು ಕೋಟಿಗೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: Kinmemai Rice: ಇದು ವಿಶ್ವದ ಅತ್ಯಂತ ದುಬಾರಿ ಅಕ್ಕಿ,1 ಕೆಜಿಯ ಬೆಲೆ ಎಷ್ಟು ಗೊತ್ತಾ?

ವೈರಲ್​​ ಆಗಿರುವ ವಿಡಿಯೋದಲ್ಲಿ ಕಾರಿಗೆ ಬೆಂಕಿ ಹೊತ್ತಿಕೊಂಡಿರುವುದನ್ನು ಕಾಣಬಹುದು. ಕಾರಿನ ಚಾಲಕ ಒಳಗೆ ಸಿಲುಕಿಕೊಂಡಿದ್ದು, ತಕ್ಷಣ ಸ್ಥಳೀಯರು ಸಹಾಯಕ್ಕೆ ಮುಂದಾಗಿದ್ದಾರೆ. ಕಾರಿನ ಬಾಗಿಲು ತೆಗೆಯಲು ನಾಲ್ಕೈದು ಜನ ಪ್ರಯತ್ನಿಸುತ್ತಿರುವುದನ್ನು ಕಾಣಬಹುದು. ಇದಲ್ಲದೇ ಬೆಂಕಿ, ಹೊಗೆ ಮಧ್ಯೆ ಪಟ್ಟು ಬಿಡದೇ ಕಾರಿನ ಗಾಜು ಹೊಡೆದು ಕಾರಿನೊಳಗಿದ್ದ ವ್ಯಕ್ತಿಯನ್ನು ಹೊರತಂದಿದ್ದಾರೆ. ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ