Viral Video: ಅಮ್ಮನಾದ ಆನೆ, ಭುವಿಗೆ ಬಂದ ಮರಿ

Elephant Gives Birth : ನೋವನ್ನು ಎಂದಿಗೂ ನಾವೊಬ್ಬರೇ ಅನುಭವಿಸುವುದು. ಆದರೆ ಖುಷಿಯನ್ನು? ಈಗಿಲ್ಲಿ ಪ್ರಸವಿಸುತ್ತಿರುವ ಆನೆಯೂ ಅಷ್ಟೇ. ಈ ವಿಡಿಯೋವನ್ನು 10 ಮಿಲಿಯನ್​ ನೆಟ್ಟಿಗರು ನೋಡಿದ್ದಾರೆ.

Viral Video: ಅಮ್ಮನಾದ ಆನೆ, ಭುವಿಗೆ ಬಂದ ಮರಿ
Follow us
TV9 Web
| Updated By: ಶ್ರೀದೇವಿ ಕಳಸದ

Updated on:Aug 18, 2022 | 1:34 PM

Elephant Gives Birth : ಒಂದು ಹೊಸ ಜೀವಕ್ಕೆ ಜನ್ಮ ಕೊಡುವುದು ಎಲ್ಲ ಜೀವಿಗೂ ನೋವಿನ ಪ್ರಕ್ರಿಯೆಯೇ. ಆದರೆ ಆ ಹೊಸ ಜೀವ ಹೊರಬಂದ ಮೇಲೆ ತಾಯಿಗೆ ಮತ್ತು ಸುತ್ತುವರಿದ ಕುಟುಂಬಕ್ಕೆ ಆಗುವ ಖುಷಿ ವರ್ಣಿಸಲಸಾಧ್ಯ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ 59 ಸೆಕೆಂಡುಗಳ ಈ ವಿಡಿಯೋ ಅನೇಕ ನೆಟ್ಟಿಗರನ್ನು ಹಿಡಿದಿಟ್ಟಿದೆ. ಗೇಬ್ರಿಯಲ್ ಕೊರ್ನೊ ಎನ್ನುವ ಟ್ವಿಟರ್ ಖಾತೆದಾರರು ಈ ವಿಡಿಯೋ ಹಂಚಿಕೊಂಡಿದ್ದಾರೆ. ಕೀನ್ಯಾದ ಮಸಾಯಿ ಮಾರಾ ಎಂಬ ಸಂರಕ್ಷಿತ ಪ್ರದೇಶದಲ್ಲಿ ಆನೆಯು ಮರಿಗೆ ಜನ್ಮ ನೀಡಿದೆ. 3.72 ಲಕ್ಷಕ್ಕೂ ಹೆಚ್ಚು ಜನರು ಈ ವಿಡಿಯೋ ಇಷ್ಟಪಟ್ಟಿದ್ದಾರೆ.  10 ಮಿಲಿಯನ್​ ಜನರು ಈ ವಿಡಿಯೋ ನೋಡಿದ್ದಾರೆ.  ಆನೆ ಏಕಾಂಗಿಯಾಗಿ ಜನ್ಮ ನೀಡುತ್ತದೆ ನಂತರ ಉಳಿದ ಆನೆಗಳು ಮರಿಯನ್ನು ರಕ್ಷಿಸಲು ಧಾವಿಸುತ್ತವೆ.

ಈ ವಿಡಿಯೋ ನೋಡಿ

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಆನೆಯಂಥ ಶಕ್ತಿಶಾಲಿ ಮತ್ತು ಗಂಭೀರ ಪ್ರಾಣಿಯ ಜಗತ್ತು ನಿಜಕ್ಕೂ ವಿಶಿಷ್ಟ. ಆದರೆ ಜನ್ಮ ನೀಡುವುದು ಯಾರಿಗೂ ಅಷ್ಟೇ ಕಷ್ಟಕರ ವಿಷಯ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 1:28 pm, Thu, 18 August 22

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ