AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅದೃಷ್ಟ ಅನ್ನೋದು ಹೇಗಿರತ್ತೆ ಅಂದ್ರೆ….

Trending : ಯಾವ ಕ್ಷಣದಲ್ಲಿ ಏನಾಗುತ್ತದೆಯೋ ಯಾರು ಬಲ್ಲರು? ಕ್ಷಣಕ್ಷಣವೂ ಸಿಸಿಟಿವಿಯಲ್ಲಿ ಸೆರೆಯಾಗುವ ಈ ಕಾಲದಲ್ಲಿ...

Viral Video: ಅದೃಷ್ಟ ಅನ್ನೋದು ಹೇಗಿರತ್ತೆ ಅಂದ್ರೆ....
ಸದ್ಯ ಬಚಾವ್!
TV9 Web
| Edited By: ಶ್ರೀದೇವಿ ಕಳಸದ|

Updated on: Aug 06, 2022 | 1:40 PM

Share

Trending : ಈ ವಿಡಿಯೋದಲ್ಲಿ ಈ ಮನುಷ್ಯ ಪಾದಚಾರಿ ರಸ್ತೆಯಿಂದ ಅಂಗಡಿಗೆ ಕಾಲಿಡುವ ಅಂತರದಲ್ಲಿಯೇ ಆ ಕಲ್ಲುಹಾಸು ಚರಂಡಿಯೊಳಗೆ ಕುಸಿತ ಕಂಡಿದೆ. ಸಣ್ಣ ಅಂತರದಲ್ಲಿ ತಪ್ಪಿಸಿಕೊಂಡ ಈ ಮನುಷ್ಯ ದಿಗ್ಭ್ರಮೆಗೆ ಒಳಗಾಗಿ ಕೆಲ ಕ್ಷಣ ಅಲ್ಲಿ ನಿಂತಿದ್ದಾನೆ. ಅಂಗಡಿಯ ಒಳಗಿನಿಂದ ಮನುಷ್ಯನೊಬ್ಬ ಬರುವತನಕ ಅದೇ ಸ್ಥಿತಿಯಲ್ಲಿ ನಿಂತಿದ್ದಾನೆ. ಈ ವಿಡಿಯೋವನ್ನು ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. 30ಸೆಕೆಂಡುಗಳ ಈ ವಿಡಿಯೋ ಅಂಗಡಿಯ ಹೊರಗೆ ಅಳವಡಿಸಲಾದ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ. 2365 ಜನರು ಈ ವಿಡಿಯೋ ರೀಟ್ವೀಟ್ ಮಾಡಿದ್ದಾರೆ. 22,700 ಲೈಕ್ ಮಾಡಿದ್ದಾರೆ. ಯಾವಾಗ ಏನೂ ಆಗಬಹುದು. ಆದರೆ ಏನೇ ಆದರೂ ಬದುಕುಳಿಯುವ ಆ ಕ್ಷಣ ಇದೆಯಲ್ಲ! ಅದು ನಮ್ಮ ಕೈಯಲ್ಲಿಲ್ಲ.

ಒಂದೇ ಕ್ಷಣ ತಡವಾಗಿದ್ದರೆ!, ಸದ್ಯ ಬಚಾವಾದ, ಅದೃಷ್ಟವಂತ ಹೀಗೆ ಅನೇಕರು ಪ್ರತಿಕ್ರಿಯಿಸಿದ್ದಾರೆ.

Follow Us
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಜೈಲಿನಲ್ಲಿ ಮೊಬೈಲ್ ಬಳಕೆ ಒಪ್ಪಿಕೊಂಡ ಪ್ರಜ್ವಲ್ ರೇವಣ್ಣ!
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್