AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಡುಗಿಯನ್ನು ಒಲಿಸಿಕೊಳ್ಳಲು ಸ್ಟಂಟ್ ಮಾಡಲು ಹೋದ ಈ ಹುಡುಗನ ಪರಿಸ್ಥಿತಿ ನೋಡಿ

Stunt : ಹೀಗೆ ಮಾಡಿದರಾದರೂ ಆ ಹುಡುಗಿ ಒಪ್ಪುತ್ತಾಳಾ? ಹೀಗೆಂದುಕೊಂಡು ಈ ಹುಡುಗ ಬೈಕ್​ ಸ್ಟಂಟ್ ಮಾಡಲು ಹೊರಟಿದ್ದಾನೆ. ನಿಯಂತ್ರಣ ತಪ್ಪಿ ಹಿಮ್ಮುಖವಾಗಿ ಬಿದ್ದಾಗ...

ಹುಡುಗಿಯನ್ನು ಒಲಿಸಿಕೊಳ್ಳಲು ಸ್ಟಂಟ್ ಮಾಡಲು ಹೋದ ಈ ಹುಡುಗನ ಪರಿಸ್ಥಿತಿ ನೋಡಿ
Stunt To Impress Girls Went Wrong Man Falls Off Bike
TV9 Web
| Updated By: ಶ್ರೀದೇವಿ ಕಳಸದ|

Updated on: Oct 08, 2022 | 5:10 PM

Share

Viral Video : ಇಷ್ಟಪಡುವವರ ಮನಸ್ಸನ್ನು ಗೆಲ್ಲಲು ಭಾವ ಮತ್ತು ಉತ್ತಮ ನಡೆವಳಿಕೆ ಸಾಕು. ಆದರೆ ಈಗಿನ ಯುವಪೀಳಿಗೆ ಹುಡುಗಿಯರ ಮನಸ್ಸನ್ನು ಗೆಲ್ಲಲು ಸಿನೆಮಾ ಪ್ರಭಾವದಿಂದ ಹುಚ್ಚುಸಾಹಸಕ್ಕೆ ಇಳಿದು ಪ್ರಾಣಾಪಾಯ ತಂದುಕೊಳ್ಳುತ್ತಿರುವುದನ್ನು ನೋಡಿದರೆ ಖೇದವೆನ್ನಿಸುತ್ತದೆ. ಇತ್ತೀಚೆಗೆ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಹುಚ್ಚುಪ್ರೇಮಿಯೊಬ್ಬ ಬೈಕ್​ ಸ್ಟಂಟ್ ಮಾಡಿ ಹುಡುಗಿಯನ್ನು ಒಲಿಸಿಕೊಳ್ಳುತ್ತೇನೆಂಬ ಭ್ರಮೆಗೆ ಬಿದ್ದು ಪ್ರಾಣಕ್ಕೇ ಸಂಚಕಾರ ತಂದುಕೊಳ್ಳುವ ಸಂದರ್ಭ ಸೃಷ್ಟಿಸಿಕೊಂಡಿದ್ದಾನೆ. ನೋಡಿ ವಿಡಿಯೋ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಹುಡುಗರಿಬ್ಬರು ದ್ವಿಚಕ್ರವಾಹನದ ಮೇಲೆ ಹೊರಟಿದ್ದಾರೆ. ಹಿಂದೆ ಕುಳಿತ ಹುಡುಗ ಚಲಿಸುತ್ತಿರುವ ಬೈಕಿನ ಮೇಲಿಂದ ಎದ್ದು ನಿಲ್ಲಲು ಹೋಗುತ್ತಾನೆ. ಆದರೆ ನಿಯಂತ್ರಣ ತಪ್ಪಿ ಹಿಮ್ಮುಖ ಮಾಡಿ ಬಿದ್ದುಬಿಡುತ್ತಾನೆ. ದೂರದಲ್ಲಿ ಮೂರು ಹುಡುಗಿಯರು ನಿಂತಿದ್ದನ್ನು ವಿಡಿಯೋದಲ್ಲಿ ನೋಡಬಹುದು. ಈ ವಿಡಿಯೋ ಸುಮಾರು 60,000 ಜನರನ್ನು ತಲುಪಿದೆ. ನೂರಾರು ಪ್ರತಿಕ್ರಿಯೆಗಳು ಈ ವಿಡಿಯೋಗೆ ವ್ಯಕ್ತವಾಗಿವೆ.

‘ಈ ಹುಡುಗ ಈ ಭಯಂಕರ ಅಪಘಾತವನ್ನು ಎಂದೂ ಮರೆಯುವುದಿಲ್ಲ’ ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ. ‘ಇದು ತುಂಬಾ ಮುಜುಗರವನ್ನುಂಟು ಮಾಡುವ ವಿಷಯ’ ಇನ್ನೊಬ್ಬರು ಹೇಳಿದ್ದಾರೆ.

ಬೇಕಾ ಇಂಥ ಸ್ಟಂಟ್​ಗಳು? ಹೀರೋಯಿಸಂ ತೋರಿಸುವ ಹುಚ್ಚು ಬೇಕಾ? ಯೋಚಿಸಿ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?