Video Viral: ನೋಟು ನೋಟು, ರಸ್ತೆ ತುಂಬೆಲ್ಲಾ ನೋಟುಗಳ ರಾಶಿ, ಮುಗಿಬಿದ್ದ ಜನ
MR.goodluck ಎಂಬ ಹೆಸರಿನ ಬಳಕೆದಾರರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಂಡಿದ್ದು, ಎಲ್ಲೆಡೆ ಭಾರೀ ವೈರಲ್ ಆಗಿದೆ. ಡಿಸೆಂಬರ್ 28ರಂದು ಹಂಚಿಕೊಂಡಿರುವ ಈ ವಿಡಿಯೋ 98 ಮಿಲಿಯನ್ ಜನರು ವೀಕ್ಷಿಸಿದ್ದಾರೆ. ದರೆ, ಈ ಎಲ್ಲಾ ನೋಟುಗಳು ಅಸಲಿಯೇ ಅಥವಾ ನಕಲಿಯೇ ಎಂಬುದು ದೃಢಪಟ್ಟಿಲ್ಲ.

ರಸ್ತೆಯಲ್ಲಿ ಹಣ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ಇಬ್ಬರು ವ್ಯಕ್ತಿಗಳು ಸೂಟ್‌ಕೇಸ್‌ಗೆ ನೋಟುಗಳನ್ನು ತುಂಬುವುದರಲ್ಲಿ ನಿರತರಾಗಿರುವುದನ್ನು ಕಾಣಬಹುದು. ಈ ವೀಡಿಯೋ ನೋಡಿದ ಸಾಕಷ್ಟು ನೆಟ್ಟಿಗರು ಬಗೆಬಗೆಯಾಗಿ ಕಾಮೆಂಟ್ ಮಾಡಿದ್ದಾರೆ. ‘ಇಷ್ಟು ಹಣ ಸಿಕ್ಕರೆ ಲೈಫ್ ಸೆಟ್ಲ್’ ಅಂತ ವ್ಯಕ್ತಿಯೊಬ್ಬರು ಕಾಮೆಂಟ್ನಲ್ಲಿ ಬರೆದುಕೊಂಡಿದ್ದಾರೆ.
MR.goodluck ಎಂಬ ಹೆಸರಿನ ಬಳಕೆದಾರರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಂಡಿದ್ದು, ಎಲ್ಲೆಡೆ ಭಾರೀ ವೈರಲ್ ಆಗಿದೆ. ಡಿಸೆಂಬರ್ 28ರಂದು ಹಂಚಿಕೊಂಡಿರುವ ಈ ವಿಡಿಯೋ 98 ಮಿಲಿಯನ್ ಜನರು ವೀಕ್ಷಿಸಿದ್ದಾರೆ. ಇನ್‌ಸ್ಟಾಗ್ರಾಮ್ ಬಳಕೆದಾರರು ವಿಡಿಯೋ ನೋಡಿದ ನಂತರ ವಿವಿಧ ಕಾಮೆಂಟ್‌ಗಳನ್ನು ಮಾಡುತ್ತಿದ್ದಾರೆ.
ವೈರಲ್ ವಿಡಿಯೋ ಇಲ್ಲಿದೆ ನೋಡಿ:
View this post on Instagram
ಇದನ್ನೂ ಓದಿ: ಏನ್ ತಲೆ ತಾಯಿ ನಿಂದು, ಪ್ರೆಶರ್ ಕುಕ್ಕರ್ ಬಳಸಿ ಗಂಡನ ಬಟ್ಟೆ ಇಸ್ತ್ರಿ ಮಾಡಿದ ಪತ್ನಿ
ಆದರೆ, ಈ ಎಲ್ಲಾ ನೋಟುಗಳು ಅಸಲಿಯೇ ಅಥವಾ ನಕಲಿಯೇ ಎಂಬುದು ದೃಢಪಟ್ಟಿಲ್ಲ. ಆದರೆ ಈ ಖಾತೆಯಲ್ಲಿ ರಾಶಿ ರಾಶಿ ಹಣವನ್ನು ದಾನ ಮಾಡುವ ವಿಡಿಯೊಗಳು ಹರಿದಾಡುತ್ತಿರುತ್ತವೆ. ಆದರೆ ಇದು ನಿಜ? ಎಷ್ಟು ಸುಳ್ಳು ಎಂಬುದು ತಿಳಿದುಬಂದಿಲ್ಲ.
ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ