AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚೈಯ್ಯಾ ಚೈಯ್ಯಾ ಲಂಡನ್ ವರ್ಷನ್​; ಆತ್ಮವಿಶ್ವಾಸಕ್ಕೆ ಭಲೇ ಎಂದ ನೆಟ್ಟಿಗರು

Dance: ಬಾಲಿವುಡ್ ನಿಮ್ಮನ್ನು ಹುಡುಕುತ್ತಿದೆ ಎಂದು ಒಬ್ಬರು ಹೇಳಿದ್ಧಾರೆ. ಜನರು ಕಂಟೆಂಟ್​ಗಾಗಿ ಯಾವ ಮಟ್ಟಕ್ಕೂ ಹೋಗಬಹುದು, ಇದಕ್ಕೆ ನಿಮ್ಮ ಈ ನೃತ್ಯವೇ ಸಾಕ್ಷಿ ಎಂದು ಮತ್ತೊಬ್ಬರು ಹೇಳಿದ್ದಾರೆ. ದಯವಿಟ್ಟು ಸಾಕಿ ಸಾಕಿ ಹಾಡಿಗೆ ನೀವು ನರ್ತಿಸಬಹುದೇ? ಎಂದು ಕೇಳಿದ್ಧಾರೆ ಮಗದೊಬ್ಬರು. ಈ ನೃತ್ಯ ನೋಡಿದ ನಿಮ್ಮ ಅಭಿಪ್ರಾಯವೇನು?

Viral Video: ಚೈಯ್ಯಾ ಚೈಯ್ಯಾ ಲಂಡನ್ ವರ್ಷನ್​; ಆತ್ಮವಿಶ್ವಾಸಕ್ಕೆ ಭಲೇ ಎಂದ ನೆಟ್ಟಿಗರು
ಚೈಯ್ಯಾ ಚೈಯ್ಯಾ ಲಂಡನ್​ ವರ್ಷನ್
Follow us
ಶ್ರೀದೇವಿ ಕಳಸದ
|

Updated on: Sep 13, 2023 | 3:08 PM

London: ದಿಲ್​​ಸೇ ಸಿನೆಮಾದಲ್ಲಿ ಮಲೈಕಾ ಅರೋರಾ (Malaika Arora) ನರ್ತಿಸಿದ ಚೈಯ್ಯಾ ಚೈಯ್ಯಾ ಹಾಡಿಗೆ ಈ ವ್ಯಕ್ತಿ ಲಂಡನ್​ ಮೆಟ್ರೋ ರೈಲಿನಲ್ಲಿ ಹೆಜ್ಜೆ ಹಾಕಿದ್ದಾರೆ. ‘1ಚೈಯ್ಯಾ ಚೈಯ್ಯಾ ಲಂಡನ್​ ವರ್ಷನ್’​ ಎಂಬ ಕ್ಯಾಪ್ಷನ್​ನಡಿ ಈ ವಿಡಿಯೋ ಅನ್ನು ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಲಾಗಿದೆ. ಐದು ದಿನಗಳ ಹಿಂದೆ ಪೋಸ್ಟ್ ಮಾಡಲಾದ ಈ ವಿಡಿಯೋ ಅನ್ನು ಈಗಾಗಲೇ 2,000ಕ್ಕೂ ಹೆಚ್ಚು ಜನರು ಲೈಕ್ ಮಾಡಿದ್ದಾರೆ. ಸುಮಾರು 80,000 ಜನರು ನೋಡಿದ್ದಾರೆ. ನಿಮ್ಮ ಆತ್ಮವಿರ್ಶವಾಸವನ್ನು ಮೆಚ್ಚುತ್ತೇವೆ ಎಂದು ಹಲವಾರು ಜನ ಪ್ರತಿಕ್ರಿಯಿಸಿ ಪ್ರೋತ್ಸಾಹಿಸಿದ್ಧಾರೆ.

ಇದನ್ನೂ ಓದಿ : Viral Video: ನಾನು ನಂದಿನಿ ಬೆಂಗಳೂರಿಗೆ ಬಂದೀನಿ; 5 ಮಿಲಿಯನ್​ ಜನರನ್ನು ತಲುಪಿದ ‘ವಿಕಿಪೀಡಿಯಾ’ ರೀಲ್

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಬಾಲಿವುಡ್ ನಿಮ್ಮನ್ನು ಹುಡುಕುತ್ತಿದೆ ಎಂದು ಒಬ್ಬರು ಹೇಳಿದ್ಧಾರೆ. ಜನರು ಕಂಟೆಂಟ್​ಗಾಗಿ ಯಾವ ಮಟ್ಟಕ್ಕೂ ಹೋಗಬಹುದು, ಇದಕ್ಕೆ ನಿಮ್ಮ ಈ ನೃತ್ಯವೇ ಸಾಕ್ಷಿ ಎಂದು ಮತ್ತೊಬ್ಬರು ಹೇಳಿದ್ದಾರೆ. ದಯವಿಟ್ಟು ಸಾಕಿ ಸಾಕಿ ಹಾಡಿಗೆ ನೀವು ನರ್ತಿಸಬಹುದೇ? ಎಂದು ಕೇಳಿದ್ಧಾರೆ ಮಗದೊಬ್ಬರು.

ಚೈಯ್ಯಾ ಚೈಯ್ಯಾ ಲಂಡನ್ ವರ್ಷನ್​

View this post on Instagram

A post shared by @zanethad

ಇದು ನಿಜಕ್ಕೂ ತುಂಬಾ ತಮಾಷೆಯಾಗಿದೆ ಎಂದು ಒಬ್ಬರು. ತಮ್ಮ ಸುತ್ತಮುತ್ತ ಏನು ನಡೆಯುತ್ತಿದೆ ಎನ್ನುವುದರ ಕಡೆಗೆ ಆ ಮೆಟ್ರೋ ರೈಲು ಮತ್ತು ನಿಲ್ದಾಣದಲ್ಲಿ ಇರುವ ಜನರಿಗೆ ಗಮನವೇ ಇಲ್ಲ, ಅದು ಹೇಗೆ ಸಾಧ್ಯ? ಎಂದು ಕೇಳಿದ್ಧಾರೆ ಮತ್ತೊಬ್ಬರು. ನಿಮಗೆ ವೈದ್ಯಕೀಯ ಚಿಕಿತ್ಸೆ ಬೇಕಾಗಿದೆ ಎಂದು ಮಗದೊಬ್ಬರು ಹೇಳಿದ್ದಾರೆ. ಇದು ಎಲ್ಲ ಭಾರತೀಯರಿಗೂ ಗೊತ್ತಿರುವ ಹಾಡು, ನಿಮ್ಮ ಈ ನೃತ್ಯವನ್ನು ನೋಡಿದರೆ ಇದು ಅವರಿಗೆ ವಿಲಕ್ಷಣ ಎನ್ನಿಸಬಹುದು ಎಂದು ಇನ್ನೊಬ್ಬರು ಹೇಳಿದ್ಧಾರೆ.

ಇದನ್ನೂ ಓದಿ : Viral Video: ಜವಾನ್; ಐಫೆಲ್ ಟವರ್​ ಮುಂದೆ ‘ಚಲೇಯಾ’ಗೆ ಭರ್ಜರಿಯಾಗಿ ಡ್ಯಾನ್ಸ್​ ಮಾಡಿದ ಜೋಡಿ

ನಾನಂತೂ ಇವರೊಂದಿಗೆ ಡ್ಯಾನ್ಸ್ ಮಾಡಲು ರೆಡಿ ಎಂದಿದ್ದಾರೆ ಒಬ್ಬರು. ಇದು ಅತ್ಯದ್ಭುತವಾಗಿದೆ, ನನಗೂ ಕಲಿಸಿ ಎಂದು ದುಂಬಾಲು ಬಿದ್ದಿದ್ದಾರೆ ಇನ್ನೊಬ್ಬರು. ನಿಮ್ಮ ಸುತ್ತಮುತ್ತಲೂ ಇರುವ ಸಾರ್ವಜನಿಕರು ನಿಮ್ಮನ್ನು ನಿರ್ಲಕ್ಷಿಸಿರುವುದನ್ನು ನೋಡಿ ಬಹಳ ಬೇಜಾರಾಗುತ್ತದೆ ಎಂದಿದ್ದಾರೆ ಮತ್ತೊಬ್ಬರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​​ಗಾಗಿ ಕ್ಲಿಕ್ ಮಾಡಿ

VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು