Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ವರ್ಷಗಳ ಕಾಲ ಗುಹೆಯೊಳಗಿದ್ದ 110ರ ವೃದ್ಧ, ಇದು ರಾಮನ ಪರಮ ಭಕ್ತನ ರೋಮಾಂಚನಕಾರಿ ಕಥೆ

ರಾಮ ಮತ್ತು ರಾಮಾಯಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಈ 110ರ ಸಿಯಾರಾಮ್ ಬಾಬಾ, ನೂರು ವರ್ಷಗಳ ನಂತರವೂ ಕನ್ನಡಕವಿಲ್ಲದೆ ಪುಸ್ತಕಗಳನ್ನು ಓದುತ್ತಾರೆ. ಸದ್ಯ ಗುಹೆಯಲ್ಲಿದ್ದ ಬಾಬಾನನ್ನು ಸ್ಥಳೀಯರು ಹೊರಗೆ ಕರೆತಂದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

10 ವರ್ಷಗಳ ಕಾಲ ಗುಹೆಯೊಳಗಿದ್ದ 110ರ ವೃದ್ಧ, ಇದು ರಾಮನ ಪರಮ ಭಕ್ತನ ರೋಮಾಂಚನಕಾರಿ ಕಥೆ
Siyaram Baba
Follow us
ಅಕ್ಷತಾ ವರ್ಕಾಡಿ
|

Updated on: Oct 05, 2024 | 12:48 PM

ಗುಹೆಯಲ್ಲಿದ್ದ ವೃದ್ಧನನ್ನು ಸ್ಥಳೀಯರು ಹೊರಗೆ ಕರೆತಂದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ವಿಡಿಯೋದಲ್ಲಿರುವ ವ್ಯಕ್ತಿ ಮಧ್ಯಪ್ರದೇಶ ಮೂಲದ ಸಿಯಾರಾಮ್ ಬಾಬಾ ಎಂದು ಗರುತಿಸಲಾಗಿದ್ದು,ಅವರಿಗೆ ಈಗ 110 ವರ್ಷ ವಯಸ್ಸು ಎಂದು ಅಂದಾಜಿಸಲಾಗಿದೆ. ರಾಮನ ಪರಮ ಭಕ್ತನಾಗಿದ್ದ ಇವರು 10 ವರ್ಷಗಳ ಕಾಲ ಒಂದೇ ಕಾಲಿನ ಮೇಲೆ ಕಠಿಣ ತಪಸ್ಸು ಮಾಡಿದನೆಂದು ಹೇಳಲಾಗುತ್ತಿದೆ.

ರಾಮ ಮತ್ತು ರಾಮಾಯಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಸಿಯಾರಾಮ್ ಬಾಬಾ, ನೂರು ವರ್ಷಗಳ ನಂತರವೂ ಕನ್ನಡಕವಿಲ್ಲದೆ ಪುಸ್ತಕಗಳನ್ನು ಓದುತ್ತಾರೆ. 21 ಗಂಟೆಗಳ ಕಾಲ ಓದುವ, ನಡೆದಾಡುವ ಸಾಮರ್ಥ್ಯವೇ ಇಷ್ಟು ದಿನ ಆರೋಗ್ಯವಾಗಿರಲು ಸಾಧ್ಯವಾಗಿದೆ ಎನ್ನಲಾಗಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಟಿವಿ ಲೈವ್​​​​ ಡಿಬೆಟ್​​​​ನಲ್ಲಿ ಹೊಡೆದಾಡಿಕೊಂಡ ಹಿಂದೂ-ಮುಸ್ಲಿಂ ನಾಯಕರು, ಮೌಲ್ವಿಗೆ ಕಪಾಳಮೋಕ್ಷ ಮಾಡಿದ ಹಿಂದೂ ಮುಖಂಡ

ಸಿಯಾರಾಮ್ ಬಾಬಾ ಅವರ ನಿಖರ ವಯಸ್ಸು ತಿಳಿದಿಲ್ಲ, ಆದರೆ ಅವರು 110 ವರ್ಷಕ್ಕಿಂತ ಹೆಚ್ಚು ವಯಸ್ಸಿನವರು ಎಂದು ಹೇಳಲಾಗುತ್ತದೆ. ಇದೀಗ ಈ ವಿಡಿಯೋ ಇಂಟರ್‌ನೆಟ್‌ನಲ್ಲಿ ವೈರಲ್ ಆಗಿದ್ದು, ಸಾಕಷ್ಟು ನೆಟ್ಟಿಗರು ನಡೆದಾಡುವ ದೇವರು ಎಂದು ಕಾಮೆಂಟ್​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!