Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬುರ್ಖಾ ಧರಿಸಿದ ಪ್ರೇಯಸಿಯೊಂದಿಗಿದ್ದ ಗಂಡನನ್ನು ಹಿಡಿದು ರಸ್ತೆಯಲ್ಲೇ ಥಳಿಸಿದ ಹೆಂಡತಿ

ಉತ್ತರ ಪ್ರದೇಶದ ಝಾನ್ಸಿಯಲ್ಲಿ ಪ್ರೇಯಸಿಯೊಂದಿಗೆ ಸಿಕ್ಕಿಬಿದ್ದ ಗಂಡನನ್ನು ನಡುರಸ್ತೆಯಲ್ಲೇ ಅಡ್ಡಹಾಕಿದ ಪತ್ನಿ ಆತನಿಗೆ ಕಪಾಳಮೋಕ್ಷ ಮಾಡಿದ್ದಾಳೆ, ರಸ್ತೆಯ ಮಧ್ಯದಲ್ಲಿ ಗಲಾಟೆ ಮಾಡಿದ್ದಾಳೆ. ಈ ಇಡೀ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಕೋಪವನ್ನು ನಿಯಂತ್ರಿಸಲು ಸಾಧ್ಯವಾಗದ ಪತ್ನಿ ಪಕ್ಕದಲ್ಲಿದ್ದವರು ಈ ಜಗಳವನ್ನು ನೋಡುತ್ತಿದ್ದಂತೆ ತನ್ನ ಪತಿಗೆ ಹಲವಾರು ಬಾರಿ ಕಪಾಳಮೋಕ್ಷ ಮಾಡಿದಳು. ಪತಿ ತನ್ನನ್ನು ತಾನು ಸಮರ್ಥಿಸಿಕೊಳ್ಳಲು ಮತ್ತು ವಿವರಿಸಲು ಪ್ರಯತ್ನಿಸಿದನು.

ಬುರ್ಖಾ ಧರಿಸಿದ ಪ್ರೇಯಸಿಯೊಂದಿಗಿದ್ದ ಗಂಡನನ್ನು ಹಿಡಿದು ರಸ್ತೆಯಲ್ಲೇ ಥಳಿಸಿದ ಹೆಂಡತಿ
Wife Catches Husband With His Burqa Clad Girlfriend
Follow us
ಸುಷ್ಮಾ ಚಕ್ರೆ
|

Updated on: Jan 16, 2025 | 7:45 PM

ಝಾನ್ಸಿ: ಉತ್ತರ ಪ್ರದೇಶದ ಝಾನ್ಸಿಯ ನವಾಬಾದ್‌ನಲ್ಲಿ ನಾಟಕೀಯ ಘಟನೆಯೊಂದು ಸಂಭವಿಸಿದೆ. ಅಲ್ಲಿ ಪತ್ನಿಯೊಬ್ಬಳು ತನ್ನ ಪತಿಯನ್ನು ಬುರ್ಖಾ ಧರಿಸಿದ ಆತನ ಪ್ರೇಯಸಿಯೊಂದಿಗೆ ನೋಡಿ ಕೋಪಗೊಂಡಿದ್ದಾಳೆ. ಹೆಂಡತಿ ತನ್ನ ಪತಿಯನ್ನು ಗದರಿಸಿ, ನಡು ರಸ್ತೆಯಲ್ಲೇ ಕಪಾಳಮೋಕ್ಷ ಮಾಡಿದ್ದಾಳೆ. ಬಳಿಕ ರಸ್ತೆಯ ಮಧ್ಯದಲ್ಲಿ ಗಲಾಟೆ ಸೃಷ್ಟಿಸಿದ್ದಾಳೆ. ಈ ಇಡೀ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ಈ ಘಟನೆ ಇಂದು ಹಗಲು ಹೊತ್ತಿನಲ್ಲಿ ಬೀದಿಯ ಮಧ್ಯದಲ್ಲಿ ನಡೆದಿದೆ. ಆಕೆಯ ಪತಿ ಹಲವಾರು ದಿನಗಳಿಂದ ಮನೆಯಿಂದ ಕಾಣೆಯಾಗಿದ್ದ. ಆಕೆ ಎಲ್ಲೋ ಏನೋ ತಪ್ಪಾಗಿದೆ ಎಂದು ಅನುಮಾನಿಸಿ, ಅವನನ್ನು ಹಿಂಬಾಲಿಸಲು ನಿರ್ಧರಿಸಿದಳು. ಕೊನೆಗೆ ಅವಳು ಅವನನ್ನು ಬಿಕೆಡಿ ಚೌಕ್‌ನಲ್ಲಿ ಇನ್ನೊಬ್ಬ ಮಹಿಳೆಯೊಂದಿಗೆ ಆತ ಇರುವುದು ಗೊತ್ತಾಯಿತು. ಇದನ್ನು ನೋಡಿ ಕೋಪಗೊಂಡ ಪತ್ನಿ, ಸಾರ್ವಜನಿಕವಾಗಿ ತನ್ನ ಪತಿಯ ಮುಂದೆ ನಿಂತು ಆತ ತನಗೆ ಮೋಸ ಮಾಡುತ್ತಿದ್ದಾನೆಂದು ಆರೋಪಿಸಿದ್ದಾಳೆ. ಬುರ್ಖಾ ಧರಿಸಿದ ಮಹಿಳೆಯೊಂದಿಗೆ ಇದ್ದ ಆತನಿಗೆ ಕಪಾಳಮೋಕ್ಷ ಮಾಡಿದ್ದಾಳೆ.

ಇದನ್ನೂ ಓದಿ: ಅತ್ಯಾಚಾರವೆಸಗಿ ಬಲವಂತದಿಂದ ಮದುವೆಯಾಗಿ ಬಾಣಲೆ, ಸಿಗರೇಟ್​ನಿಂದ ಸುಟ್ಟು ಚಿತ್ರಹಿಂಸೆ ನೀಡಿದ ಗಂಡ

ಕೋಪವನ್ನು ನಿಯಂತ್ರಿಸಲು ಸಾಧ್ಯವಾಗದ ಪತ್ನಿ ಪಕ್ಕದಲ್ಲಿದ್ದವರು ಈ ಜಗಳವನ್ನು ನೋಡುತ್ತಿದ್ದಂತೆ ತನ್ನ ಪತಿಗೆ ಹಲವಾರು ಬಾರಿ ಕಪಾಳಮೋಕ್ಷ ಮಾಡಿದಳು. ಪತಿ ತನ್ನನ್ನು ತಾನು ಸಮರ್ಥಿಸಿಕೊಳ್ಳಲು ಮತ್ತು ವಿವರಿಸಲು ಪ್ರಯತ್ನಿಸಿದನು. ಆದರೆ ಹೆಂಡತಿಯ ಕೋಪ ಇನ್ನಷ್ಟು ಹೆಚ್ಚಾಯಿತು. ಈ ಘಟನೆಯ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಯಿತು. ಈ ವಿಡಿಯೋ ಇಂಟರ್ನೆಟ್‌ನಲ್ಲಿ ವೈರಲ್ ಆಗುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Video:ಅಕ್ರಮವಾಗಿ ನಿರ್ಮಿಸಿದ್ದ ದರ್ಗಾ ನೆಲಸಮ, ಪೊಲೀಸರ ಮೇಲೆ ಕಲ್ಲು ತೂರಾಟ
Video:ಅಕ್ರಮವಾಗಿ ನಿರ್ಮಿಸಿದ್ದ ದರ್ಗಾ ನೆಲಸಮ, ಪೊಲೀಸರ ಮೇಲೆ ಕಲ್ಲು ತೂರಾಟ
ಬೆಂಗಳೂರಿನ ವೈಟ್ ಫೀಲ್ಡ್​ನಲ್ಲಿ ರೋಡ್ ರೇಜ್: ವಿಡಿಯೋ ನೋಡಿ
ಬೆಂಗಳೂರಿನ ವೈಟ್ ಫೀಲ್ಡ್​ನಲ್ಲಿ ರೋಡ್ ರೇಜ್: ವಿಡಿಯೋ ನೋಡಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ