ಪ್ರೇಯಸಿಯೊಂದಿಗೆ ಬೀಚ್​​ನಲ್ಲಿ ಎಂಜಾಯ್​ ಮಾಡುತ್ತಿರುವ ವೇಳೆ ಎಂಟ್ರಿ ಕೊಟ್ಟ ಗರ್ಭಿಣಿ ಪತ್ನಿ

ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯೊಂದಿಗೆ ಬೀಚ್​​ನಲ್ಲಿ ಎಂಜಾಯ್​​ ಮಾಡುತ್ತಿರುವ ವೇಳೆ ಆತನ ಗರ್ಭಿಣಿ ಹೆಂಡತಿ ಎಂಟ್ರಿ ಕೊಟ್ಟಿದ್ದಾಳೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ. ವಿಡಿಯೋ ಇಲ್ಲಿದೆ ನೋಡಿ.

ಪ್ರೇಯಸಿಯೊಂದಿಗೆ ಬೀಚ್​​ನಲ್ಲಿ ಎಂಜಾಯ್​ ಮಾಡುತ್ತಿರುವ ವೇಳೆ ಎಂಟ್ರಿ ಕೊಟ್ಟ ಗರ್ಭಿಣಿ ಪತ್ನಿ
Follow us
|

Updated on:Jul 19, 2024 | 11:06 AM

ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯೊಂದಿಗೆ ಬೀಚ್​​ನಲ್ಲಿ ಏಕಾಂತದ ಸಮಯ ಕಳೆಯುತ್ತಿರುವ ವೇಳೆ ಆತನ ಗರ್ಭಿಣಿ ಹೆಂಡತಿ ಎಂಟ್ರಿ ಕೊಟ್ಟಿದ್ದು, ಈ ಘಟನೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ಬೇರೊಂದು ಯುವತಿಯ ಜೊತೆ ಅರೆಬರೆ ಬಟ್ಟೆಯಲ್ಲಿ ಪತಿ ಎಂಜಾಯ್​​​ ಮಾಡುತ್ತಿರುವುದನ್ನು ಕಂಡು ಪತ್ನಿ ಶಾಕ್​​ ಆಗಿದ್ದಾನೆ. ಈ ಘಟನೆ ನ್ಯೂಯಾರ್ಕ್ನಲ್ಲಿ ನಡೆದಿದೆ.

ನ್ಯೂಯಾರ್ಕ್ ಪೋಸ್ಟ್ ವರದಿ ಪ್ರಕಾರ, ವ್ಯಕ್ತಿ ತನ್ನ ತುಂಬು ಗರ್ಭಿಣಿ ಹೆಂಡತಿಗೆ ಮೋಸ ಮಾಡಿ, ಇನ್ನೊಬ್ಬ ಮಹಿಳೆಯೊಂದಿಗೆ ವಾಸವಾಗಿದ್ದನು. ಆದರೆ ಆತನ ಪತ್ನಿ ಆತನನ್ನು ಸಖತ್​​ ಪ್ಲಾನಿಂಗ್ ಮಾಡಿ ಮತ್ತೊಬ್ಬ ಮಹಿಳೆಯೊಂದಿಗೆ ಕಾಲ ಕಳೆಯುತ್ತಿರುವ ವೇಳೆ ರೆಡ್ ಹ್ಯಾಂಡ್ ಆಗಿ ಹಿಡಿದ್ದಿದ್ದಾಳೆ. ಇದಲ್ಲದೇ ಪತ್ನಿ ಸಂಪೂರ್ಣ ಘಟನೆಯನ್ನು ಮೊಬೈಲ್​​ ಮೂಲಕ ಸೆರೆಹಿಡಿದ್ದಿದ್ದಾಳೆ.

ಇದನ್ನೂ ಓದಿ: Aanvi Kamdar: ರೀಲ್ಸ್ ಮಾಡುವ ವೇಳೆ 300 ಅಡಿ ಜಲಪಾತಕ್ಕೆ ಬಿದ್ದು ಸೋಶಿಯಲ್​ ಮೀಡಿಯಾ ಇನ್ಫ್ಲುಯೆನ್ಸರ್ ಸಾವು

9 ತಿಂಗಳ ಗರ್ಭಿಣಿ ಕೆಲ್ಲಿ ಸ್ಮಿತ್ ಸ್ವತಃ ಈ ವೀಡಿಯೊವನ್ನು ಟಿಕ್‌ಟಾಕ್‌ನಲ್ಲಿ ಹಂಚಿಕೊಂಡಿದ್ದು, ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ. ಈ ಘಟನೆಯ ವೀಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಲಕ್ಷಾಂತರ ಮಂದಿ ನೋಡಿದ್ದು, ಗರ್ಭಿಣಿಯನ್ನು ಬೆಂಬಲಿಸಿದ್ದಾರೆ. ಪುರುಷನ ಈ ಕೃತ್ಯವನ್ನು ಖಂಡಿಸಿದ ಜನರು ಮಹಿಳೆಗೆ ನ್ಯಾಯ ದೊರಕಿಸಿಕೊಡುವಂತೆ ಒತ್ತಾಯಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:02 am, Fri, 19 July 24

ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ