AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಮೊಮ್ಮಗಳು ಕೊಟ್ಟ ಈ ಪತ್ರದಲ್ಲಿ ಅಂಥದ್ದೇನಿತ್ತು?

Granddaughter : ಮೊಮ್ಮಗಳ ಪತ್ರ ನೋಡಿ ಭಾವುಕನಾಗಿ ಬಿಕ್ಕುವ ಈ ಅಜ್ಜನ ವಿಡಿಯೋ ವೈರಲ್ ಆಗಿದೆ. ಸುಮಾರು 1 ಲಕ್ಷಕ್ಕೂ ಹೆಚ್ಚು ಜನ ಇದನ್ನು ವೀಕ್ಷಿಸಿದ್ದಾರೆ.

Viral Video : ಮೊಮ್ಮಗಳು ಕೊಟ್ಟ ಈ ಪತ್ರದಲ್ಲಿ ಅಂಥದ್ದೇನಿತ್ತು?
ಮೊಮ್ಮಗಳ ಪತ್ರ ಓದುತ್ತಿರುವ ಅಜ್ಜ, ಅಜ್ಜಿ
TV9 Web
| Edited By: ಶ್ರೀದೇವಿ ಕಳಸದ|

Updated on: Sep 02, 2022 | 12:15 PM

Share

Viral Video : ಸಂಬಂಧಗಳನ್ನು ಗಟ್ಟಿಗೊಳಿಸುವುದು ನೆನಪುಗಳೇ. ಬಾಲ್ಯದಲ್ಲಿ ಅಜ್ಜನಿಂದ ಪಡೆದ ಪ್ರೀತಿಯೇ ಅವಳನ್ನು ಹೀಗೆ ಪತ್ರ ಬರೆಯಲು ಪ್ರೇರೇಪಿಸಿರಲು ಸಾಧ್ಯ. ತನ್ನ ಮದುವೆಯ ದಿನ ಮಂಟಪಕ್ಕೆ ಹೋಗುವಾಗ ಅಜ್ಜನೂ ತನ್ನೊಂದಿಗೆ ನಡೆದು ಬರಬೇಕು ಎಂಬ  ವಿನಂತಿಪತ್ರವನ್ನು ಮೊಮ್ಮಗಳು ಅಜ್ಜನಿಗೆ ನೀಡಿದ್ದಾಳೆ. ಒಂದು ರೆಸ್ಟೋರೆಂಟ್​ನಲ್ಲಿ ಕುಳಿತು ಆ ಪತ್ರವನ್ನು ಓದಿದ ಅಜ್ಜ ಭಾವುಕನಾಗಿ ಬಿಕ್ಕಿದ್ದಾನೆ. ಪಕ್ಕದಲ್ಲಿದ್ದ ಅಜ್ಜಿ ಅಜ್ಜನನ್ನು ಸಮಾಧಾನ ಮಾಡಿದ್ದಾಳೆ. ಈ ವಿಡಿಯೋ ಈಗ ವೈರಲ್ ಆಗಿದೆ. ಒಂದು ಲಕ್ಷಕ್ಕೂ ಹೆಚ್ಚು ನೆಟ್ಟಿಗರು ಈ ವಿಡಿಯೋ ನೋಡಿದ್ದಾರೆ. ಮ್ಯಾಜಿಕಲಿ ನ್ಯೂಸ್​ ಇನ್​ಸ್ಟಾಗ್ರಾಂ ಪುಟದಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಬದುಕಿನಲ್ಲಿ ಸಣ್ಣಪುಟ್ಟ ಆಸೆಗಳಿರುತ್ತವೆ. ಪ್ರೀತಿಪಾತ್ರರಿಂದ ಅವು ಪೂರೈಕೆಗೊಂಡರೆ ಬಂಧ ಮತ್ತಷ್ಟು ಗಟ್ಟಿಯಾಗುತ್ತದೆ ಎನ್ನುವುದಕ್ಕೆ ಇಂಥ ವಿಡಿಯೋಗಳು ಸಾಕ್ಷಿ.

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ