Viral Video: ದೈತ್ಯಾಕಾರದ ಉಡ ಹೊತ್ತು ಮುದ್ದಾಡಿದ ಮಹಿಳೆ; ಟೆಡ್ಡಿ ಬೇರ್ ಅಂದುಕೊಂಡಳಾ ಹೇಗೆ? ನೆಟ್ಟಿಗರ ಪ್ರಶ್ನೆ

ಇನ್​ಸ್ಟಾಗ್ರಾಂನಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು ವಿಡಿಯೋ ಫುಲ್ ವೈರಲ್ ಆಗಿದೆ. ಈ ದೊಡ್ಡದಾದ ಟಿಡ್ಡಿ ಬೇರ್​ಅನ್ನು ನಾವು ಇಷ್ಟಪಡುತ್ತೇವೆ ಎಂದು ವಿಡಿಯೋ ಹಂಚಿಕೊಳ್ಳಲಾಗಿದೆ.

Viral Video: ದೈತ್ಯಾಕಾರದ ಉಡ ಹೊತ್ತು ಮುದ್ದಾಡಿದ ಮಹಿಳೆ; ಟೆಡ್ಡಿ ಬೇರ್ ಅಂದುಕೊಂಡಳಾ ಹೇಗೆ? ನೆಟ್ಟಿಗರ ಪ್ರಶ್ನೆ
ದೈತ್ಯಾಕಾದ ಉಡ ಹೊತ್ತು ಮುದ್ದಾಡಿದ ಮಹಿಳೆ
Follow us
TV9 Web
| Updated By: Digi Tech Desk

Updated on:Aug 17, 2021 | 11:13 AM

ಕೆಲವೊಂದಿಷ್ಟು ವಿಡಿಯೋ ನೋಡಿದಾಕ್ಷಣ ಆಶ್ವರ್ಯವಾಗುವುದಂತೂ ಸತ್ಯ. ಇನ್ನು ಕೆಲವು ಅಚ್ಚರಿ ಮೂಡಿಸುತ್ತದೆ. ಕೆಲವು ವಿಡಿಯೋಗಳು ತಮಾಷೆಯಾಗಿ ಕಾಣಿಸುತ್ತವೆ. ಒಟ್ಟಿನಲ್ಲಿ ನೆಟ್ಟಿಗರ ಮನ ಗೆದ್ದ ವಿಡಿಯೋಗಳು ಫುಲ್ ವೈರಲ್ ಆಗುವುದಂತೂ ಸತ್ಯ. ಇದೀಗ ವೈರಲ್ ಆದ ವಿಡಿಯೋದಲ್ಲಿ ಮಹಿಳೆ ಉಡವನ್ನು ಎತ್ತಿಕೊಂಡು ಮುದ್ದಾಡುತ್ತಿದ್ದಾಳೆ. ವಿಡಿಯೋ ನೋಡಿದ ನೆಟ್ಟಿಗರಲ್ಲಿ ಕೆಲವರು ತಮಾಷೆ ಮಾಡಿದ್ದಾರೆ. ತಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ವಿಭಾಗದಲ್ಲಿ ಹಂಚಿಕೊಂಡಿದ್ದಾರೆ.

ಮಹಿಳೆ ಉಡವನ್ನು ಎತ್ತಿಕೊಳ್ಳುತ್ತಿದ್ದಂತೆಯೇ ಮಹಿಳೆಯ ಕೂದಲನ್ನು ಎಳೆಯಲು ಪ್ರಾರಂಭಿಸಿದೆ. ಚಿಕ್ಕ ಮಗುವಿನಂತೆ ಉಡವನ್ನು ಮಹಿಳೆ ಪ್ರೀತಿಸುತ್ತಾಳೆ ಎಂಬುದು ವಿಡಿಯೋ ಮೂಲಕ ತಿಳಿದು ಬಂದಿದೆ. ನಮ್ಮೊಡನೆ ಚೆನ್ನಾಗಿ ಹೊಂದಿಕೊಂಡಿದೆ, ನಾವೆಲ್ಲರೂ ಪ್ರಾಣಿಯನ್ನು ಇಷ್ಟಪಡುತ್ತೇವೆ ಎಂದು ಮಹಿಳೆ ಹೇಳಿದ್ದಾಳೆ.

ಇನ್​ಸ್ಟಾಗ್ರಾಂನಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು ವಿಡಿಯೋ ಫುಲ್ ವೈರಲ್ ಆಗಿದೆ. ಈ ದೊಡ್ಡದಾದ ಟಿಡ್ಡಿ ಬೇರ್​ಅನ್ನು ನಾವು ಇಷ್ಟಪಡುತ್ತೇವೆ ಎಂದು ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಸುಮಾರು 20,000ಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿಕೊಂಡಿದೆ. ನೂರಾರು ಕಾಮೆಂಟ್ಸ್​ಗಳೂ ಸಹ ಬಂದಿವೆ. ಮಹಿಳೆ ಟೆಡ್ಡಿ ಬೇರ್ ಎಂದು ಭಾವಿಸಿದ್ದಾರೆ ಎಂದು ಓರ್ವರು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಸಕತ್ ವೈರಲ್ ಆಗಿದೆ.

ಇದನ್ನೂ ಓದಿ:

ವೈರಲ್​ ವಿಡಿಯೋ; ಕೊರೊನಾ ಕಂಟಕ.. ಹೆಂಡತಿಯೊಂದಿಗೆ ಮನೆಯೊಳಗೆ ಕ್ರಿಕೆಟ್ ಆಡಿದ ಮೊಹಮ್ಮದ್ ಕೈಫ್

Viral Video: ಬೇರೊಂದು ಯುವತಿ ಜತೆ ತಿರುಗಾಡುತ್ತಿದ್ದ ಗಂಡನನ್ನು ನೋಡಿದ ಹೆಂಡತಿ ಏನು ಮಾಡ್ತಾಳೆ ನೋಡಿ! ವಿಡಿಯೋ ವೈರಲ್​

(Woman Hug and playing with giant monitor lizard video goes viral in social media)

Published On - 10:32 am, Tue, 17 August 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ