Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ತನ್ನನ್ನು 4 ವರ್ಷದ ಮಗುವಿನಿಂದ ಸಾಕಿದ ವ್ಯಕ್ತಿಯನ್ನೇ ಮದುವೆಯಾದ ಯುವತಿ

ಸಮಂತಾ ಗೀಸಲ್ ಎಂಬ 29 ವರ್ಷದ ಯುವತಿಯ ಕಥೆ ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಚರ್ಚೆಯಾಗುತ್ತಿದೆ. ಈಕೆ ತನಗಿಂತ 15 ವರ್ಷ ಹಿರಿಯನಾದ ತನ್ನನ್ನು ಪುಟ್ಟ ಮಗುವಿನಿಂದ ಸಾಕಿದ ವ್ಯಕ್ತಿಯನ್ನೇ ವಿವಾಹವಾಗಿದ್ದಾಳೆ.

Viral News: ತನ್ನನ್ನು 4 ವರ್ಷದ ಮಗುವಿನಿಂದ ಸಾಕಿದ ವ್ಯಕ್ತಿಯನ್ನೇ ಮದುವೆಯಾದ ಯುವತಿ
Follow us
ಅಕ್ಷತಾ ವರ್ಕಾಡಿ
|

Updated on:Dec 31, 2023 | 6:59 PM

20 ರಿಂದ 30 ವರ್ಷ ವಯಸ್ಸಿನ ಅಂತರದಲ್ಲಿ ಪ್ರೀತಿ ಹುಟ್ಟಿ ವಿವಾಹವಾಗುವುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿ ಬಿಟ್ಟಿದೆ. ಅದೇ ರೀತಿ ಇಲ್ಲೊಬ್ಬಳು ಯುವತಿ ತನಗಿಂತ 15 ವರ್ಷ ಹಿರಿಯ ವ್ಯಕ್ತಿಯೊಂದಿಗೆ ವಿವಾಹವಾಗಿದ್ದಾಳೆ. ಆದ್ರೆ ತನ್ನನ್ನು 4 ವರ್ಷದ ಬಾಲಕಿಯಿಂದಲೇ ಸಾಕಿದ ವ್ಯಕ್ತಿಯಲ್ಲೇ ಮದುವೆಯಾಗಿರುವುದು ಇದೀಗಾ ಚರ್ಚೆಗೆ ಗ್ರಾಸವಾಗಿದೆ.

ನ್ಯೂಯಾರ್ಕ್ ಪೋಸ್ಟ್ ವರದಿ ಪ್ರಕಾರ, ಯುವತಿಯ ಹೆಸರು ಸಮಂತಾ ಗೀಸಾಲ್(29). ಈಕೆ 44 ವರ್ಷದ ವ್ಯಕ್ತಿಯನ್ನು ಮದುವೆಯಾಗಿದ್ದಾಳೆ. ಅವರ ನಡುವೆ 15 ವರ್ಷಗಳ ವಯಸ್ಸಿನ ಅಂತರವಿದೆ. ಈ ವ್ಯಕ್ತಿ ಸಮಂತಾಳನ್ನು ಕೇವಲ ನಾಲ್ಕು ವರ್ಷದ ಮಗುವಾಗಿದ್ದಾಗಿನಿಂದ ಸಾಕುತ್ತಿದ್ದಾನೆ. ಇತ್ತೀಚೆಗಷ್ಟೇ ಸಮಂತಾ ತಾನು ಚಿಕ್ಕವಳಾಗಿದ್ದಾಗ ಮತ್ತು ಇತ್ತೀಚೆಗೆ ಮದುವೆಯಾದ ಫೋಟೋಗಳನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾಳೆ. ಬಾಲ್ಯದ ಫೋಟೋದಲ್ಲಿ ಆಕೆಗೆ 4 ವರ್ಷ ಮತ್ತು ಆಕೆಯ ಪತಿಗೆ 19,ಮತ್ತು ಆತ ಸಮಂತಾಳನ್ನು ತನ್ನ ಮಡಿಲಲ್ಲಿ ಹೊತ್ತುಕೊಂಡಿರುವುದನ್ನು ಫೋಟೋದಲ್ಲಿ ಕಾಣಬಹುದು. ಎರಡನೇ ಫೋಟೋದಲ್ಲಿ ಅವರ ಮದುವೆಯ ಸಮಯದಲ್ಲಿ, ಸಮಂತಾಗೆ 29 ವರ್ಷ, ಪತಿಗೆ 44 ವರ್ಷವಿರುವುದನ್ನು ಕಾಣಬಹುದು.

ಇದನ್ನೂ ಓದಿ: 2023ರಲ್ಲಿ ‘ಸೆಕ್ಸ್‌’ ಕುರಿತು ಗೂಗಲ್​​​ನಲ್ಲಿ ಹೆಚ್ಚು ಹುಡುಕಾಡಿದ ಪ್ರಶ್ನೆಗಳು ಯಾವುದು ಗೊತ್ತಾ?

ಈಗ ಇವರಿಬ್ಬರ ವಿಚಿತ್ರ ಸಂಬಂಧವನ್ನು ನೆಟ್ಟಿಗರು ಕಾಮೆಂಟ್​​ ಮೂಲಕ ಟೀಕಿಸಿದ್ದಾರೆ. ಆತ ಪೋಷಕರ ಸ್ಥಾನದಲ್ಲಿ ಆಕೆಯನ್ನೇ ಮದುವೆಯಾಗಿರುವುದು ಸರಿಯಲ್ಲ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 2:29 pm, Sun, 31 December 23

ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ರಸೆಲ್; ವಿಡಿಯೋ
ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ರಸೆಲ್; ವಿಡಿಯೋ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್