AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಧು- ವರರ ಫೋಟೋ ತೆಗೆಯಲು ಹೋಗಿ ಚರಂಡಿಗೆ ಬಿದ್ದ ಮಹಿಳೆ, ವಿಡಿಯೋ ಇಲ್ಲಿದೆ ನೋಡಿ

ಈ ವಿಡಿಯೋದಲ್ಲಿ ಮಹಿಳೆ ವಧು ವರರು ಹೊರಗಡೆ ಬರುವಾಗ ಅವರ ಮುಂದಿನಿಂದಲೇ ಮಹಿಳೆಯೊಬ್ಬಳು ವಿಡಿಯೋ ಮಾಡಿಕೊಂಡು ಬರುವುದನ್ನು ಕಾಣಬಹುದು. ಈಕೆ ವಿಡಿಯೋ ಮಾಡಿಕೊಂಡು ಹಿಂದೆ ಹಿಂದೆ ಬಂದು ನೇರವಾಗಿ ಚರಂಡಿಗೆ ಬಿದ್ದಿದ್ದಾಳೆ.

ವಧು- ವರರ ಫೋಟೋ ತೆಗೆಯಲು ಹೋಗಿ ಚರಂಡಿಗೆ ಬಿದ್ದ ಮಹಿಳೆ, ವಿಡಿಯೋ ಇಲ್ಲಿದೆ ನೋಡಿ
ಚರಂಡಿಗೆ ಬಿದ್ದ ಮಹಿಳೆImage Credit source: Instagram
ಅಕ್ಷತಾ ವರ್ಕಾಡಿ
|

Updated on:Mar 01, 2023 | 11:31 AM

Share

ಮದುವೆ ಎಂದರೇನೇ ಹಾಗೆ ಸಂಭ್ರಮ ಸಡಗರ ಓಡಾಟಗಳು ಇದ್ದೇ ಇರುತ್ತದೆ. ಇತ್ತೀಚೆಗಂತೂ ಸೆಲ್ಫಿ ಫೋಟೋಗಳ ಟ್ರೆಂಡ್​​ ಹೆಚ್ಚಾಗಿ ಬಿಟ್ಟಿದೆ. ಸಂಭ್ರಮಕ್ಕಿಂತ ಹೆಚ್ಚಾಗಿ ಫೋಟೋ ತೆಗೆದು ಪೋಸ್ಟ್​​ ಮಾಡುವುದೇ ಹೆಚ್ಚಾಗಿದೆ. ಇತ್ತೀಚೆಗೆ ವಧು- ವರರ ಫೋಟೋ ತೆಗೆಯಲು ಹೋದ ಮಹಿಳೆ ಚರಂಡಿ ಬಿದ್ದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಕ್ಕತ್ತ್​​​​ ಆಗಿ ವೈರಲ್​​ ಆಗಿದೆ. ಸಾಮಾನ್ಯವಾಗಿ ಮದುವೆ ಸಮಾರಂಭಗಳಲ್ಲಿ ಫೋಟೋಗ್ರಾಫರ್​ ಬೀಳುವುದು, ವರನ ಪಂಚೆ ಉದುರಿರುವ ಇಂತಹ ಸಾಕಷ್ಟು ಮುಜುಗರಕ್ಕೀಡು ಮಾಡುವ ಪ್ರಸಂಗಗಳು ನಡೆಯುತ್ತಲೇ ಇರುತ್ತದೆ.

ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ಈ ವಿಡಿಯೋದಲ್ಲಿ ಮಹಿಳೆ ವಧು ವರರು ಹೊರಗಡೆ ಬರುವಾಗ ಅವರ ಮುಂದಿನಿಂದಲೇ ಮಹಿಳೆಯೊಬ್ಬಳು ವಿಡಿಯೋ ಮಾಡಿಕೊಂಡು ಬರುವುದನ್ನು ಕಾಣಬಹುದು. ಈಕೆ ವಿಡಿಯೋ ಮಾಡಿಕೊಂಡು ಹಿಂದೆ ಹಿಂದೆ ಬಂದು ನೇರವಾಗಿ ಚರಂಡಿಗೆ ಬಿದ್ದಿದ್ದಾಳೆ. ಅಲ್ಲಿದವರು ಆಕೆಯನ್ನು ತಕ್ಷಣ ಮೇಲಕ್ಕೆ ಎತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಇದನ್ನೂ ಓದಿ: ವಿಐಪಿ ಕಾರಿನಲ್ಲಿ ಬಂದು G20 ಸಮಾವೇಶದಿಂದ ಹೂ ಕುಂಡಗಳನ್ನು ಕದ್ದ ಖತರ್ನಾಕ್​ಗಳು!

ಈ ವೀಡಿಯೊ 10.5 ಮಿಲಿಯನ್​​ಗಿಂತೂ ಹೆಚ್ಚಿನ ವೀಕ್ಷಣೆ ಪಡೆದಿದೆ. ಜೊತೆಗೆ ಸಾಕಷ್ಟು ಲೈಕ್​​, ಕಾಮೆಂಟ್​​ಗಳನ್ನು ಕಾಣಬಹುದು. ಫೋಟೋ ತೆಗೆಯಲು ಜನರು ಏಕೆ ಇಷ್ಟೊಂದು ಉತ್ಸುಕರಾಗುತ್ತಾರೆ ಎಂದು ಒಬ್ಬ ಬಳಕೆದಾರ ಕಾಮೆಂಟ್​​ ಮೂಲಕ ಪ್ರತಿಕ್ರಿಯಿಸಿದ್ದಾನೆ. ಇನ್ನೊಬ್ಬ ಅವಳಿಗೆ ಏನು ಗಾಯವಾಗಿದೆಯೇ? ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

Published On - 11:31 am, Wed, 1 March 23

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ