Video Viral: ಬಟ್ಟೆ ಅಂಗಡಿಯ ಪುರುಷ ಸಿಬ್ಬಂದಿಯ ಮುಂದೆಯೇ ಬಟ್ಟೆ ಬಿಚ್ಚಿ ಟ್ರಯಲ್​​ ನೋಡಿದ ಯುವತಿ

ಬಟ್ಟೆ ಅಂಗಡಿಯ ಪುರುಷ ಸಿಬ್ಬಂದಿಗಳ ಮುಂದೆಯೇ ಬಟ್ಟೆ ಬಿಚ್ಚಿ ಅರೆನಗ್ನ ಸ್ಥಿತಿಯಲ್ಲಿ ಹೊಸ ಬಟ್ಟೆ ತೊಟ್ಟು ಟ್ರಯರ್​​​​ ನೋಡಿದ್ದಾಳೆ. ಇಷ್ಟೇ ಅಲ್ಲದೇ ಬಟ್ಟೆ ಬಿಚ್ಚಿರುವುದನ್ನು ವಿಡಿಯೋ ರೆಕಾರ್ಡ್​​ ಕೂಡ ಮಾಡಿದ್ದಾಳೆ. ಸದ್ಯ ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​​ ಆಗಿದೆ.

Video Viral: ಬಟ್ಟೆ ಅಂಗಡಿಯ ಪುರುಷ ಸಿಬ್ಬಂದಿಯ ಮುಂದೆಯೇ ಬಟ್ಟೆ ಬಿಚ್ಚಿ ಟ್ರಯಲ್​​ ನೋಡಿದ ಯುವತಿ
ಬಟ್ಟೆ ಅಂಗಡಿಯ ಸಿಬ್ಬಂದಿಯ ಮುಂದೆಯೇ ಬಟ್ಟೆ ಬಿಚ್ಚಿ ಟ್ರಯಲ್​​ ನೋಡಿದ ಯುವತಿ
Follow us
ಅಕ್ಷತಾ ವರ್ಕಾಡಿ
|

Updated on: Apr 13, 2024 | 11:06 AM

ಇತ್ತೀಚಿನ ದಿನಗಳಲ್ಲಿ ರೀಲ್ಸ್ ಮಾಡುವ ಹುಚ್ಚು ತುಸು ಹೆಚ್ಚಾಗಿಯೇ ಇದೆ. ಮೆಟ್ರೋ, ರೈಲ್ವೇ ಸ್ಟೇಷನ್​​​​​ ಎಲ್ಲೆಂದರಲ್ಲಿ ರೀಲ್ಸ್ ಮಾಡಿ ಸಾರ್ವಜನಿಕರನ್ನು ಮುಜುಗರಕ್ಕೀಡು ಮಾಡುತ್ತದೆ. ಇದೀಗಾ ಅಂತದ್ದೇ ವಿಲಕ್ಷಣ ಘಟನೆಯೊಂದು ದೆಹಲಿಯ ಪಾಲಿಕಾ ಬಜಾರ್‌ನಲ್ಲಿ ನಡೆದಿದೆ. ಹೌದು ಯುವತಿಯೊಬ್ಬಳು ಪಾಲಿಕಾ ಬಜಾರ್‌ನ ಬಟ್ಟೆ ಅಂಗಡಿಗೆ ಹೋಗಿ ಹೊಸ ಬಟ್ಟೆಯನ್ನು ಖರೀದಿಸಿ ಬಟ್ಟೆ ಅಂಗಡಿಯ ಪುರುಷ ಸಿಬ್ಬಂದಿಗಳ ಮುಂದೆಯೇ ಬಟ್ಟೆ ಬಿಚ್ಚಿ ಅರೆನಗ್ನ ಸ್ಥಿತಿಯಲ್ಲಿ ಹೊಸ ಬಟ್ಟೆ ತೊಟ್ಟು ಟ್ರಯರ್​​​​ ನೋಡಿದ್ದಾಳೆ. ಇಷ್ಟೇ ಅಲ್ಲದೇ ಬಟ್ಟೆ ಬಿಚ್ಚಿರುವುದನ್ನು ವಿಡಿಯೋ ರೆಕಾರ್ಡ್​​ ಕೂಡ ಮಾಡಿದ್ದಾಳೆ. ಸದ್ಯ ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​​ ಆಗಿದ್ದು, ಮಹಿಳೆಯ ರೀಲ್ಸ್​​​ ಹುಚ್ಚಿಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

@TrueStoryUP ಎಂಬ ಟ್ವಿಟರ್​ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್​​​ ಆಗಿದೆ. ಏಪ್ರಿಲ್​​​ 09ರಂದು ಹಂಚಿಕೊಂಡಿರುವ ಈ ವಿಡಿಯೋ ಇಲ್ಲಿಯವರೆಗೆ ಲಕ್ಷಾಂತರ ವೀಕ್ಷಣೆಯನ್ನು ಪಡೆದುಕೊಂಡಿದೆ. ಪುರುಷ ಸಿಬ್ಬಂದಿಗಳ ಮುಂದೆ ಮಹಿಳೆಯ ಅಸಭ್ಯ ವರ್ತನೆ ಕಂಡು ನೆಟ್ಟಿಗರು ಮಹಿಳೆಯ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಪಾರ್ಸೆಲ್​​ ನೀಡಲು ಬಂದು ಮನೆಯ ಹೊರಗಿದ್ದ ಬೆಲೆ ಬಾಳುವ ಶೂ ಕದ್ದ ಸ್ವಿಗ್ಗಿ ಡೆಲಿವರಿ ಬಾಯ್​​

ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ @DeepikaBhardwaj ಎಂಬವರು ರಿಟ್ವೀಟ್​​ ಮಾಡಿದ್ದು” ಈ ಮಹಿಳೆ ಪುರುಷ ಸಿಬ್ಬಂದಿಯ ಮುಂದೆ ಬಟ್ಟೆ ಬಿಚ್ಚಿದಂತೆ, ಆಕೆಯ ಜಾಗದಲ್ಲಿ ಪುರುಷರು ಯಾರದಾರೂ ಮಹಿಳಾ ಸಿಬ್ಬಂದಿಯ ಮುಂದೆ ಬಟ್ಟೆ ಬಿಚ್ಚಿ ಟ್ರಯಲ್​​ ನೋಡಿದ್ದರೆ ಆತನ ಸ್ಥಿತಿ ಈಗ ಹೇಗಿರುತ್ತಿತ್ತು? “ಎಂದು ಕಾಮೆಂಟ್​ ಮಾಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್