ಮದುವೆಯ ನಂತರ ಮೊದಲ ಸಲ ಮಗಳು ಮನೆಗೆ ಬಂದು ಸರ್ಪ್ರೈಸ್ ಕೊಟ್ಟಾಗ

Daughter Love : ಗಂಡನಮನೆಗೆ ಹೋದ ಮಗಳು ಹೇಗಿದ್ದಾಳೋ ಏನೋ, ಯಾವಾಗ ಬರುತ್ತಾಳೋ ಏನೋ ಎಂದು ಚಾತಕ ಪಕ್ಷಿಯಂತೆ ಕಾಯುತ್ತಿರುತ್ತಾರೆ ಅಪ್ಪ ಅಮ್ಮ. ಆದರೆ ಈಗಷ್ಟೇ ಮಾತನಾಡುತ್ತಿದ್ದವಳು ಪ್ರತ್ಯಕ್ಷವಾಗಿಬಿಟ್ಟರೆ? ನೋಡಿ ವಿಡಿಯೋ.

ಮದುವೆಯ ನಂತರ ಮೊದಲ ಸಲ ಮಗಳು ಮನೆಗೆ ಬಂದು ಸರ್ಪ್ರೈಸ್ ಕೊಟ್ಟಾಗ
Woman surprises parents by coming home after marriage for the first time
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Nov 15, 2022 | 6:30 PM

Viral Video : ಮಗಳನ್ನು ಮದುವೆ ಮಾಡಿ ಗಂಡನಮನೆಗೆ ಕಳಿಸುವುದೆಂದರೆ ಯಾವ ಅಪ್ಪ ಅಮ್ಮನಿಗೂ ಗಂಟಲುಬ್ಬಿ ಬರುತ್ತದೆ. ಎಷ್ಟೋ ತಿಂಗಳವರೆಗೆ ಜೀವದಲ್ಲಿ ಜೀವವಿಲ್ಲದಂತೆ ಅಪ್ಪ ಅಮ್ಮ ಒದ್ಧಾಡಿ ಹೋಗುತ್ತಾರೆ. ಇತ್ತ ಹೊಸಮನೆಗೆ ಹೋದ ಮಗಳೂ ಹೆಜ್ಜೆಹೆಜ್ಜೆಗೂ ಅಪ್ಪ ಅಮ್ಮನನ್ನು ನೆನಪಿಸಿಕೊಂಡು ದುಃಖಿಸುತ್ತಿರುತ್ತಾಳೆ. ಆದರೆ ಯಾವಾಗ ಮಗಳು ಮತ್ತೆ ತಮ್ಮ ಮನೆಗೆ ಬರುತ್ತಾಳೆ ಎಂದು ಕಾಯುವುದೇ ಅಪ್ಪ ಅಮ್ಮನ ಧ್ಯಾನವಾಗಿಬಿಡುತ್ತದೆ. ಹಾಗೆಯೇ ಯಾವಾಗ ಅವರನ್ನು ನೋಡುತ್ತೇನೆ ಎನ್ನುವ ಕಾತರ ಮಗಳದಾಗುತ್ತದೆ. ಈಗಿಲ್ಲಿ ವೈರಲ್ ಆದ ವಿಡಿಯೋ ನೋಡಿ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!
View this post on Instagram

A post shared by Barathi Chidambaram (@barathi_aravind)

ರಾತ್ರಿಹೊತ್ತು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ಮಗಳು ತನ್ನ ಅಪ್ಪ ಅಮ್ಮನೊಂದಿಗೆ ವಿಡಿಯೋ ಕಾಲ್ ಮಾಡಿ ಮಾತನಾಡುತ್ತಿದ್ದಾಳೆ. ಆದರೆ ಅಪ್ಪ ಅಮ್ಮನಿಗೆ ಮಗಳು ತಮ್ಮ ಮನೆಗೇ ಬರುತ್ತಿದ್ದಾಳೆ ಎಂಬ ಅರಿವಿಲ್ಲ. ಮಗಳೂ ಇದನ್ನು ತಿಳಿಯಪಡಿಸಿಲ್ಲ. ಕೊನೆಗೆ ಗೇಟ್​ತನಕ ಬಂದಾಗಲೂ ಅವರಿಗೆ ಅರಿವಾಗಿಲ್ಲ. ನಂತರ ಮಗಳು ಹೇಳಿದಾಗಲೇ ಅಪ್ಪ ಅಮ್ಮ ಅಚ್ಚರಿಗೆ ಒಳಗಾಗಿದ್ದಾರೆ. ಅಪ್ಪನಂತೂ ಭಾವುಕನಾಗಿ ಮಗಳನ್ನು ಎತ್ತಿಕೊಂಡು ಕುಣಿದಾಡಿದ್ಧಾರೆ.

ಹೇಗಿದೆ ಈ ವಿಡಿಯೋ? ನೆಟ್ಟಿಗರನೇಕರು ಇದನ್ನು ನೋಡಿ ತಮ್ಮ ತಮ್ಮ ಮಕ್ಕಳನ್ನು, ಪೋಷಕರನ್ನು ನೆನಪಿಸಿಕೊಂಡು ಹನಿಗಣ್ಣಾಗಿದ್ದಾರೆ. 3 ಲಕ್ಷಕ್ಕೂ ಹೆಚ್ಚು ಜನರು ಈ ವಿಡಿಯೋ ಇಷ್ಟಪಟ್ಟಿದ್ದಾರೆ. ಮಿಲಿಯನ್​ ಜನರು ಇದನ್ನು ನೋಡಿದ್ದಾರೆ.

ಇಂಥ ಕ್ಷಣಗಳು ಅಷ್ಟೇ ಮಧುರ ಮತ್ತು ಅಷ್ಟೇ ಭಾವುಕ ಅಲ್ಲವೆ?

ನೋಡಿ ಮತ್ತಷ್ಟು ವೈರಲ್​ ವಿಡಿಯೋಗಳನ್ನು

Published On - 6:02 pm, Tue, 15 November 22

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ