AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಗೆ ಹೋಗುವುದಿಲ್ಲ ಎಂದು ಬಾಲಕನ ರಗಳೆ; ಮಗನ ಕೈಕಾಲು ಕಟ್ಟಿ ಶಾಲೆಗೆ ಕರೆತಂದ ಅಮ್ಮನ ಹರಸಾಹಸ ನೀವು ನೋಡಲೇಬೇಕು

Viral Video: ಬಾಲಕ ಶಾಲೆಗೆ ಹೋಗುವುದಿಲ್ಲ ಎಂದು ಜೋರಾಗಿ ಕೂಗುತ್ತಿದ್ದಾನೆ. ಮಹಿಳೆ ಆತನನ್ನು ಶಾಲೆಗೆ ಕರೆತರಲು ಹರಸಾಹವನ್ನೇ ಪಟ್ಟಿದ್ದಾಳೆ. ಚಿಕ್ಕ ಮಕ್ಕಳ ವಿಡಿಯೋಗಳು ಮನಸ್ಸು ಗೆಲ್ಲುವುದಂತೂ ಸತ್ಯ.

ಶಾಲೆಗೆ ಹೋಗುವುದಿಲ್ಲ ಎಂದು ಬಾಲಕನ ರಗಳೆ; ಮಗನ ಕೈಕಾಲು ಕಟ್ಟಿ ಶಾಲೆಗೆ ಕರೆತಂದ ಅಮ್ಮನ ಹರಸಾಹಸ ನೀವು ನೋಡಲೇಬೇಕು
ಶಾಲೆಗೆ ಹೋಗುವುದಿಲ್ಲ ಎಂದು ಬಾಲಕನ ರಗಳೆ
TV9 Web
| Updated By: shruti hegde|

Updated on:Sep 12, 2021 | 12:52 PM

Share

ವಿಶ್ವದಾದ್ಯಂತ ಕೊರೊನಾ ಹಾವಳಿಯಿಂದ ಶಾಲಾ ಕಾಲೇಜುಗಳು ಮುಚ್ಚಲ್ಪಟ್ಟವು. ಕೊವಿಡ್19 ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡು ಬರುತ್ತಿದ್ದಂತೆಯೇ ಹಂತ ಹಂತವಾಗಿ ಶಾಲೆಗಳನ್ನು ತೆರೆಯಲಾಯಿತು. ಇಷ್ಟು ದಿನಗಳ ಕಾಲ ಮನೆಯಲ್ಲಿದ್ದ ಕೆಲ ಮಕ್ಕಳು ಶಾಲೆಗೆ ಹೋಗಲು ರಗಳೆ, ರಂಪಾಟ ಮಾಡುವ ಕೆಲವೊಂದಿಷ್ಟು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

ವೈರಲ್ ಆದ ಈ ವಿಡಿಯೋದ ದೃಶ್ಯವನ್ನು ಗಮನಿಸಿದರೆ, ಮಹಿಳೆ ಮಗುವನ್ನು ಶಾಲೆಗೆ ಕರೆತರುತ್ತಿದ್ದಾಳೆ. ಶಾಲೆಗೆ ಬರುವುದಿಲ್ಲ ಎಂದು ಹಠ ಮಾಡುತ್ತಿರುವ ತನ್ನ ಮಗನನ್ನು ಎತ್ತಿಕೊಂಡು ಬಂದಿದ್ದಾಳೆ. ತಾಯಿ ಮುಂದೆ ಹೋಗುತ್ತಿದ್ದಂತೆಯೇ ಹಿಂಬದಿಯಿಂದ ಇಬ್ಬರು ಬಾಲಕನನ್ನು ಎತ್ತಿಕೊಂಡು ಬರುತ್ತಿರುವ ದೃಶ್ಯ ವಿಡಿಯೋದಲ್ಲಿ ನೋಡಬಹುದು.

ಮಗ ಶಾಲೆಗೆ ಹೋಗುವುದಿಲ್ಲ ಎಂದು ಜೋರಾಗಿ ಕೂಗುತ್ತಿದ್ದಾನೆ. ಮಹಿಳೆ ಆತನನ್ನು ಶಾಲೆಗೆ ಕರೆತರಲು ಹರಸಾಹವನ್ನೇ ಪಟ್ಟಿದ್ದಾಳೆ. ಚಿಕ್ಕ ಮಕ್ಕಳ ವಿಡಿಯೋಗಳು ಹೆಚ್ಚು ಮನಸ್ಸು ಗೆಲ್ಲುವುದಂತೂ ಸತ್ಯ.

ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದೆ. ತಮಾಷೆಯ ವಿಡಿಯೋ ನೆಟ್ಟಿಗರಿಗೆ ಹೆಚ್ಚು ಇಷ್ಟವಾಗಿದೆ. ನಮಗೆ ಶಾಲಾ ದಿನಗಳ ಹಳೆಯ ನೆನಪುಗಳೆಲ್ಲಾ ಮರುಕಳಿಸುತ್ತಿದೆ ಎಂದು ಓರ್ವರು ಹೇಳಿದ್ದಾರೆ. ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.

ಇದನ್ನೂ ಓದಿ:

Viral Video: ಹಾವು ನೋಡಿ ಕಂಗಾಲಾಗಿ ಕಿರುಚುತ್ತಾ ಓಡಿದ ಯುವತಿ ವಿಡಿಯೋ ವೈರಲ್

Viral Video: ಪ್ಯಾರಾಗ್ಲೈಡಿಂಗ್​ ಮಾಡಿದ ಶ್ವಾನ; ನೆಟ್ಟಿಗರ ಮನಗೆದ್ದಿರುವ ಅಪರೂಪದ ವಿಡಿಯೊ ಇಲ್ಲಿದೆ

Published On - 12:52 pm, Sun, 12 September 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!