AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಳಿ ಬಣ್ಣದ ಡ್ರೆಸ್ ತೊಟ್ಟು ಅಸ್ಥಿಪಂಜರದೊಂದಿಗೆ ಸ್ಮಶಾನದೆದುರು ನೃತ್ಯ ಮಾಡಿದ ಮಹಿಳೆಯ ಫೋಟೊ ವೈರಲ್

Viral Photo: ಮಹಿಳೆ ಬಿಳಿ ಬಣ್ಣದ ಡ್ರೆಸ್ ತೊಟ್ಟು ಅಸ್ಥಿ ಪಂಜರದೊಂದಿಗೆ ನೃತ್ಯ ಮಾಡುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.

ಬಿಳಿ ಬಣ್ಣದ ಡ್ರೆಸ್ ತೊಟ್ಟು ಅಸ್ಥಿಪಂಜರದೊಂದಿಗೆ ಸ್ಮಶಾನದೆದುರು ನೃತ್ಯ ಮಾಡಿದ ಮಹಿಳೆಯ ಫೋಟೊ ವೈರಲ್
ಬಿಳಿ ಬಣ್ಣದ ಡ್ರೆಸ್ ತೊಟ್ಟು ಅಸ್ಥಿಪಂಜರದೊಂದಿಗೆ ಸ್ಮಶಾನದೆದುರು ನೃತ್ಯ ಮಾಡಿದ ಮಹಿಳೆ
TV9 Web
| Edited By: |

Updated on:Sep 17, 2021 | 9:56 AM

Share

ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಫೋಟೊ ಭಯಾನಕವಾಗಿದೆ. ಮಹಿಳೆ ಬಿಳಿ ಬಣ್ಣದ ಡ್ರೆಸ್ ತೊಟ್ಟು ಅಸ್ಥಿಪಂಜರದೊಂದಿಗೆ ನೃತ್ಯ ಮಾಡುತ್ತಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನೆ ಇಂಗ್ಲೆಂಡ್​ನಲ್ಲಿ ಸ್ಮಶಾನದ ಎದುರು ನಡೆದಿದೆ. ರಸ್ತೆಯಲ್ಲಿ ಕಾರಿನಲ್ಲಿ ಹೋಗುತ್ತಿದ್ದ ಪ್ರಯಾಣಿಕರಿಗೆ ಈ ದೃಶ್ಯ ಕಂಡಿದ್ದು ಕ್ಯಾಮರಾದಲ್ಲಿ ಸೆರೆ ಹಿಡಿದ್ದಾರೆ. ಫೊಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದ್ದು, ದೃಶ್ಯ ನೋಡಿದಾಕ್ಷಣ ಭಯದ ಜತೆಗೆ ನಾನಾ ಪ್ರಶ್ನೆಗಳು ಹುಟ್ಟುಕೊಳ್ಳುತ್ತಿವೆ ಅಂತಿದ್ದಾರೆ ನೆಟ್ಟಿಗರು.

ವೈರಲ್ ಆದ ಫೋಟೋವನ್ನು ಗಮನಿಸುವಂತೆ ಮಹಿಳೆ ಬಿಳಿ ವಸ್ತ್ರ ತೊಟ್ಟಿದ್ದಾಳೆ. ತನ್ನ ಕೈಗಳಲ್ಲಿ ಅಸ್ಥಿಪಂಜರ ಹಿಡಿದು ನೃತ್ಯ ಮಾಡುತ್ತಿದ್ದಾಳೆ. ಮತ್ತೊಂದು ಚಿತ್ರದಲ್ಲಿ ಗಮನಿಸುವಂತೆ ಮಹಿಳೆ ಅಸ್ಥಿಪಂಜರದ ಜತೆ ಏನೋ ಮಾತನಾಡುತ್ತಿರುವಂತೆ ಅನಿಸುತ್ತಿದೆ. ತಕ್ಷಣವೇ ಮಾಧ್ಯಮಕ್ಕೆ ವಿಷಯ ತಿಳಿಸಿದ ಪ್ರಾಯಾಣಿಕರು ಎದುರುಗಡೆ ಶಾಲೆಯಿದೆ. ಮತ್ತೊಂದು ಎದುರಿರುವ ಸ್ಮಶಾನದಲ್ಲಿ ಅವಳು ನೃತ್ಯ ಮಾಡುತ್ತಿದ್ದಳು ಎಂದು ಹೇಳಿದ್ದಾರೆ.

ಇನ್ನೋರ್ವ ಪ್ರತ್ಯಕ್ಷದರ್ಶಿ ಮಾತನಾಡಿ, ಶಾಲೆಯ ಕಲಾ ಯೋಜನೆಯಾಗಿರಬೇಕು. ನಾಟಕ, ಡ್ರಾಮಾದಂಥಹ ಕೆಲವು ವಿಷಯಗಳ ಕುರಿತು ಪ್ರಾಕ್ಟೀಸ್ ಮಾಡುತ್ತಿರಬಹುದು ಎಂದು ಹೇಳಿದ್ದಾರೆ. ದಿ ಡೈಲಿ ಮೇಲ್ ವರದಿಯ ಪ್ರಕಾರ, ಹಲ್ ಜನರಲ್ ಸ್ಮಶಾನವನ್ನು ಸುಮಾರು 50 ವರ್ಷಗಳಿಂದ ಬಳಕೆ ಮಾಡಲಾಗುತ್ತಿಲ್ಲ. 1894ರ ಸಮಯದಲ್ಲಿ ಕಾಲರಾ ರೋಗದಿಂದ ಸಾವಿಗೀಡಾದವರನ್ನು ಸಮಾಧಿ ಮಾಡಲು ಆ ಸ್ಥಳವನ್ನು ಬಳಸಲಾಗಿತ್ತು ಎಂಬುದು ತಿಳಿದು ಬಂದಿದೆ.

ಇದನ್ನೂ ಓದಿ:

‘ನಿನ್ನ ಬಿಟ್ಟು ಇರೋಕೆ ಆಗ್ತಾ ಇಲ್ಲ ಅಣ್ಣ..’; ಚಿರು ನೆನೆದು ಎಮೋಷನಲ್​ ಆದ ಧ್ರುವ ಸರ್ಜಾ: ವಿಡಿಯೋ ವೈರಲ್​

ಒಟ್ಟಿಗೆ ಸಮಾಧಿ ಮಾಡಿದ ಜೋಡಿಯೊಂದರ 1,500 ವರ್ಷಗಳ ಹಳೆಯ ಅಸ್ಥಿಪಂಜರಗಳು ಪತ್ತೆ; ಕುತೂಹಲಕರ ವಿವರಗಳು ಇಲ್ಲಿವೆ

(Woman ware white dress and dance with skeleton video goes viral )

Published On - 9:52 am, Fri, 17 September 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ