Viral Video: ಮನಿಕೆ ಮಗೆ ಹಿತೆ ಹಾಡಿಗೆ ಯುವತಿಯ ಬೆಲ್ಲಿ ಡಾನ್ಸ್​; ನೆಟ್ಟಿಗರೆಲ್ಲಾ ಫಿದಾ

ಯುವತಿಯು ಜನಪ್ರಿಯ ಮನಿಕೆ ಮಗೆ ಹಿತೆ ಹಾಡಿಗೆ ಬೆಲ್ಲಿ ನೃತ್ಯ ಪ್ರದರ್ಶಿಸಿದ್ದಾರೆ. ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್​ ಆಗಿದೆ. ವಿಡಿಯೋ ಇದೆ ನೀವೂ ನೋಡಿ.

Viral Video: ಮನಿಕೆ ಮಗೆ ಹಿತೆ ಹಾಡಿಗೆ ಯುವತಿಯ ಬೆಲ್ಲಿ ಡಾನ್ಸ್​; ನೆಟ್ಟಿಗರೆಲ್ಲಾ ಫಿದಾ
ಬೆಲ್ಲಿ ಡಾನ್ಸ್
Follow us
TV9 Web
| Updated By: shruti hegde

Updated on:Oct 26, 2021 | 12:46 PM

ಶ್ರೀಲಂಕಾ ಗಾಯಕಿ ಯೋಹಾನಿ ಹಾಡಿರುವ ಮನಿಕೆ ಮಗೆ ಹಿತೆ ಸಾಮಾಜಿಕ ಜಾಲತಾಣದಲ್ಲಿ ಸಕತ್ ಸದ್ದು ಮಾಡುತ್ತಿದೆ. ಕೆಲವರು ಹಾಡು ಹೇಳುತ್ತಾ ಪೋಸ್ಟ್ ಅಪ್ಲೋಡ್ ಮಾಡಿದ್ದರೆ ಇನ್ನು ಕೆಲವರು ನೃತ್ಯ ಮಾಡುವ ಮೂಲಕ ವಿಡಿಯೋ ಹಂಚಿಕೊಳ್ಳುತ್ತಿದ್ದಾರೆ. ಸೆಲಿಬ್ರಿಟಿಗಳಿಂದ ಹಿಡಿದು ಇನ್​ಸ್ಟಾಗ್ರಾಂ, ಫೇಸ್ ಬುಕ್ ಹಿಂಬಾಲಕರವರೆಗೆ ಈ ಹಾಡನ್ನು ಹೆಚ್ಚು ಇಷ್ಟಪಟ್ಟಿದ್ದಾರೆ. ಈ ಹಿಂದೆ ಮಹಿಳೆಯೊಬ್ಬಳು ಮನಿಕೆ ಮಗೆ ಹಿತೆ ಹಾಡಿಗೆ ಬಿಹು ನೃತ್ಯ ಪ್ರದರ್ಶಿಸಿದ್ದರು. ಇದೀಗ ವೈರಲ್ ಆದ ವಿಡಿಯೊದಲ್ಲಿ ಗಮನಿಸುವಂತೆ ಯುವತಿ ಈ ಹಾಡಿನ ಜೊತೆ ಬೆಲ್ಲಿ ಡಾನ್ಸ್ ಮಾಡಿದ್ದಾಳೆ. ಇವಳ ಪ್ರತಿಭೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಈಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿರುವ ವಿಡಿಯೊದಲ್ಲಿ ಗಮನಿಸುವಂತೆ ಯುವತಿ ಮನಿಕೆ ಮಗೆ ಹಿತೆ ಹಾಡಿಗೆ ನೃತ್ಯ ಮಾಡಿದ್ದಾರೆ. ಅದ್ಭುತವಾಗಿ ಬೆಲ್ಲಿ ನೃತ್ಯ ಪ್ರದರ್ಶಿಸುವ ಮೂಲಕ ವಿಡಿಯೊ ಪೋಸ್ಟ್ ಮಾಡಿದ್ದಾರೆ. ಅವರು ಇತರ ಪೋಸ್ಟ್​ಗಳನ್ನು ನೋಡಿದರೆ ಅವರು ಬೆಲ್ಲಿ ಡಾನ್ಸ್​ನಲ್ಲಿ ಹೆಚ್ಚು ಪ್ರತಿಭೆ ಹೊಂದಿರುವವರು ಎಂಬುದು ತಿಳಿದು ಬರುತ್ತದೆ. ಸಾಕಷ್ಟು ಇತರ ಹಾಡಿನೊಂದಿಗೆ ಬೆಲ್ಲಿ ನೃತ್ಯ ಪ್ರದರ್ಶಿಸಿರುವ ವಿಡಿಯೊಗಳನ್ನು ಅವರು ಈ ಹಿಂದೆ ತಮ್ಮ ಅಧಿಕೃತ ಇನ್​ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ವಿಡಿಯೊವನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಳ್ಳಲಾಗಿದೆ. ವಿಡಿಯೊ ಇದೀಗ 1 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಗಳನ್ನು ಗಳಿಸಿಕೊಂಡಿದೆ. ಅದ್ಭುತವಾದ ನೃತ್ಯ ಪ್ರದರ್ಶನ ಎಂಬ ಅನಿಸಿಕೆಗಳನ್ನು ನೆಟ್ಟಿಗರು ಕಾಮೆಂಟ್ ವಿಭಾಗದಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:

Viral Video: ಬೆಂಗಳೂರು ಏರ್​ಪೋರ್ಟ್​ನಲ್ಲಿ ಕಂಡ ಸೈನಿಕರಿಗೆ ಸಲ್ಯೂಟ್ ಮಾಡಿದ 4 ವರ್ಷದ ಬಾಲಕ; ವಿಡಿಯೋ ವೈರಲ್

Viral Video: ಮನೆ ಎದುರು ಲಾಲೂಪ್ರಸಾದ್ ಯಾದವ್ ಪಾದ ತೊಳೆದ ಮಗ ತೇಜ್ ಪ್ರತಾಪ್

Published On - 12:11 pm, Tue, 26 October 21

ಗೆಳೆಯನನ್ನು ಕಚ್ಚಿ ಹಿಡಿದ ಸಿಂಹಕ್ಕೆ ಮನಬಂದಂತೆ ಥಳಿಸಿದ ವ್ಯಕ್ತಿ
ಗೆಳೆಯನನ್ನು ಕಚ್ಚಿ ಹಿಡಿದ ಸಿಂಹಕ್ಕೆ ಮನಬಂದಂತೆ ಥಳಿಸಿದ ವ್ಯಕ್ತಿ
ಮಹಾರಾಷ್ಟ್ರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ
ಮಹಾರಾಷ್ಟ್ರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ
ಸೋಮನಹಳ್ಳಿಯ ಚಿತಾಗಾರದಿಂದ ಭಾರವಾದ ಹೆಜ್ಜೆಹಾಕುತ್ತ ವಾಪಸ್ಸಾದರು ಪ್ರೇಮ
ಸೋಮನಹಳ್ಳಿಯ ಚಿತಾಗಾರದಿಂದ ಭಾರವಾದ ಹೆಜ್ಜೆಹಾಕುತ್ತ ವಾಪಸ್ಸಾದರು ಪ್ರೇಮ
ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ ಸಂಸ್ಕಾರದಲ್ಲಿ ಅನೇಕ ಗಣ್ಯರು ಭಾಗಿ
ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ ಸಂಸ್ಕಾರದಲ್ಲಿ ಅನೇಕ ಗಣ್ಯರು ಭಾಗಿ
ಉಗ್ರಂ ಮಂಜು ನಿಜವಾದ ಮುಖ ಬಯಲು ಮಾಡಿದ ಗೌತಮಿ; ಬದಲಾಯ್ತು ಆಟ
ಉಗ್ರಂ ಮಂಜು ನಿಜವಾದ ಮುಖ ಬಯಲು ಮಾಡಿದ ಗೌತಮಿ; ಬದಲಾಯ್ತು ಆಟ
ಮಗಳು ಮತ್ತು ಮೊಮ್ಮಗನೊಂದಿಗೆ ಆಗಮಿಸಿ ತಿರಂಗ ಸ್ವೀಕರಿಸಿದ ಪ್ರೇಮ ಕೃಷ್ಣ
ಮಗಳು ಮತ್ತು ಮೊಮ್ಮಗನೊಂದಿಗೆ ಆಗಮಿಸಿ ತಿರಂಗ ಸ್ವೀಕರಿಸಿದ ಪ್ರೇಮ ಕೃಷ್ಣ
ವಿಡಿಯೋ: ರಾಜಕೀಯ ಗುರುವಿಗೆ ಹೆಗಲು ಕೊಟ್ಟು ವಿದಾಯ ಹೇಳಿದ ಡಿಕೆ ಬ್ರದರ್ಸ್
ವಿಡಿಯೋ: ರಾಜಕೀಯ ಗುರುವಿಗೆ ಹೆಗಲು ಕೊಟ್ಟು ವಿದಾಯ ಹೇಳಿದ ಡಿಕೆ ಬ್ರದರ್ಸ್
ರಾಜ್ಯ ಮತ್ತು ರಾಷ್ಟ್ರದ ಹಲವಾರು ನಾಯಕರು ಕೃಷ್ಣರ ಅಂತ್ಯಕ್ರಿಯೆಯಲ್ಲಿ ಭಾಗಿ
ರಾಜ್ಯ ಮತ್ತು ರಾಷ್ಟ್ರದ ಹಲವಾರು ನಾಯಕರು ಕೃಷ್ಣರ ಅಂತ್ಯಕ್ರಿಯೆಯಲ್ಲಿ ಭಾಗಿ
ರಜತ್ ವಿರುದ್ಧ ಮುಗಿಬಿದ್ದ ಮಂಜು, ತ್ರಿವಿಕ್ರಮ್
ರಜತ್ ವಿರುದ್ಧ ಮುಗಿಬಿದ್ದ ಮಂಜು, ತ್ರಿವಿಕ್ರಮ್
ಅಂತ್ಯಕ್ರಿಯೆ ಉಸ್ತುವಾರಿ ವಹಿಸಿಕೊಂಡ ಡಿಕೆ ಶಿವಕುಮಾರ್​ರಿಂದ ಚುರುಕು ಓಡಾಟ
ಅಂತ್ಯಕ್ರಿಯೆ ಉಸ್ತುವಾರಿ ವಹಿಸಿಕೊಂಡ ಡಿಕೆ ಶಿವಕುಮಾರ್​ರಿಂದ ಚುರುಕು ಓಡಾಟ