AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಯುವತಿಯ ಸ್ಟಂಟ್ ನೋಡಿದ್ರೆ ನಿಜವಾಗಿಯೂ ಬೆರಗಾಗ್ತೀರಾ!

ಸಾಮಾಜಿಕ ಜಾಲತಾಣದಲ್ಲಿ ತಮಾಷೆಯ ವಿಡಿಯೋವೊಂದೇ ಅಲ್ಲ ಕೆಲವು ಅಚ್ಚರಿ ಮೂಡಿಸುವ ದೃಶ್ಯಗಳು ಹರಿದಾಡುತ್ತವೆ. ಇನ್ನು ಕೆಲವು ಜನರನ್ನು ಆಶ್ಚರ್ಯಚಕಿತರನ್ನಾಗಿ ಮಾಡುತ್ತಾರೆ.

Viral Video: ಯುವತಿಯ ಸ್ಟಂಟ್ ನೋಡಿದ್ರೆ ನಿಜವಾಗಿಯೂ ಬೆರಗಾಗ್ತೀರಾ!
ಯುವತಿಯ ಸ್ಟಂಟ್ ನೋಡಿದ್ರೆ ನಿಜವಾಗಿಯೂ ಬೆರಗಾಗ್ತೀರಾ!
TV9 Web
| Edited By: |

Updated on:Aug 31, 2021 | 1:59 PM

Share

ಜಗತ್ತಿನಲ್ಲಿ ಪ್ರತಿಭಾವಂತರಿಗೆ ಯಾವುದೇ ಕೊರತೆಯಿಲ್ಲ. ಜನರು  ಸಾಹಸಗಳನ್ನು ಮಾಡಲು ಹೆಚ್ಚು ಇಷ್ಟಪಡುತ್ತಾರೆ. ಕೆಲವೊಮ್ಮೆ ಜನರ ಸ್ಟಂಟ್​ಗಳು ಬೆರಗಾಗುವಂತೆ ಮಾಡುತ್ತದೆ. ಇದೀಗ ವೈರಲ್ ಆದ ವಿಡಿಯೋ ಕೂಡಾ ಅಂಥದ್ದೇ! ಯುವತಿಯ ಸ್ಟಂಟ್ ನೋಡಿ ನೆಟ್ಟಿಗರು ದಿಗ್ಭ್ರಾಂತರಾಗಿದ್ದಾರೆ. ವಿಡಿಯೋ ನೋಡಿದ್ರೆ ನೀವು ಬೆರಗಾಗೋದಂತೂ ಸತ್ಯ.

ಸಾಮಾಜಿಕ ಜಾಲತಾಣದಲ್ಲಿ ತಮಾಷೆಯ ವಿಡಿಯೋವೊಂದೇ ಅಲ್ಲ ಕೆಲವು ಅಚ್ಚರಿ ಮೂಡಿಸುವ ದೃಶ್ಯಗಳು ಹರಿದಾಡುತ್ತವೆ. ಇನ್ನು ಕೆಲವು ಜನರನ್ನು ಆಶ್ಚರ್ಯಚಕಿತರನ್ನಾಗಿ ಮಾಡುತ್ತಾರೆ. ನಂಬಲಾಗದಿದ್ದರೂ ಸಹ ವಿಡಿಯೋಗಳನ್ನು ನೋಡಿದಾಕ್ಷಣ ನಂಬಲೇ ಬೇಕು. ಈ ವಿಡಿಯೋದಲ್ಲಿನ ಯುವತಿಯ ಸಾಹಸ ನಿಜವಾಗಿಯೂ ಹುಬ್ಬೇರಿಸುವಂಥದ್ದು!

ಯುವತಿಯ ಹೆಗಲ ಮೇಲೆ ಓರ್ವ ವ್ಯಕ್ತಿಯನ್ನು ನಿಲ್ಲಿಸಿಕೊಂಡಿದ್ದಾಳೆ. ಆತ ಮತ್ತೋರ್ವ ಬಾಲಕಿಯನ್ನು ತನ್ನ ಹೆಗಲ ಮೇಲೆ ಕುಳಿಸಿಕೊಳ್ಳುತ್ತಾನೆ. ಮತ್ತಿಬ್ಬರು ಬಾಲಕರು ಬಲಭಾಗ ಮತ್ತು ಎಡಭಾಗದಲ್ಲಿ ನಿಲ್ಲುತ್ತಾರೆ. 4 ಮಂದಿಯನ್ನು ಮಹಿಳೆ ಭುಜದ ಮೇಲೆ ಹೊತ್ತು ಬ್ಯಾಲೆನ್ಸ್ ಮಾಡಿದ್ದಾಳೆ. ಮಹಿಳೆ ಸಾಹಸ ನಿಜವಾಗಿಯೂ ಆಶ್ಚರ್ಯಚಕಿರನ್ನಾಗಿ ಮಾಡುತ್ತದೆ.

ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ನೆಟ್ಟಿಗರು ತಮ್ಮ ಪ್ರತಿಕ್ರಿಯೆಗಳನ್ನು ಕಾಮೆಂಟ್ ವಿಭಾಗದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ವಿಡಿಯೋ ಇದುವರೆಗೆ 85 ಸಾವಿರಕ್ಕೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ.

ಇದನ್ನೂ ಓದಿ:

Viral Video: ಮೊಲದ ಮರಿ ಈಜುವುದನ್ನು ನೀವು ಎಂದಾದರೂ ನೋಡಿದ್ದೀರಾ? ಅಪರೂಪದ ದೃಶ್ಯ ವೈರಲ್

Viral Video: ಅಮೆರಿಕಾ ಪಡೆ ಜಾಗ ಖಾಲಿ ಮಾಡುತ್ತಿದ್ದಂತೆಯೇ ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಿಸಿದ ತಾಲಿಬಾನಿಗಳು

Published On - 1:57 pm, Tue, 31 August 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ