ಮಧ್ಯರಾತ್ರಿಯಲ್ಲಿ ಸೀರೆಯುಟ್ಟು ಬುಲೆಟ್ ಸವಾರಿ ಮಾಡಿದ ಮಹಿಳೆಯರ ವಿಡಿಯೋ ವೈರಲ್

Royal Enfield : ಸ್ಕೂಟಿ ಜಾಹೀರಾತನ್ನು ಗಮನಿಸಿರಬಹುದು, ‘ಹುಡುಗರೇ ಯಾಕೆ ಎಲ್ಲವನ್ನೂ ಆನಂದಿಸಬೇಕು’. ಹಾಗಿದ್ದರೆ ಈಗ ‘ಹೆಣ್ಣುಮಕ್ಕಳೂ ಬುಲೆಟ್​ ಓಡಿಸಲಿ’ ಎಂಬ ಜಾಹೀರಾತಿಗೆ ರಾಯಲ್​ ಎನ್​ಫೀಲ್ಡ್​ ಇವರುಗಳನ್ನು ರೂಪದರ್ಶಿಗಳಾಗಿಸುವುದೆ?

ಮಧ್ಯರಾತ್ರಿಯಲ್ಲಿ ಸೀರೆಯುಟ್ಟು ಬುಲೆಟ್ ಸವಾರಿ ಮಾಡಿದ ಮಹಿಳೆಯರ ವಿಡಿಯೋ ವೈರಲ್
women wearing Sarees and driving bullet Bike
Follow us
TV9 Web
| Updated By: ಶ್ರೀದೇವಿ ಕಳಸದ

Updated on:Nov 26, 2022 | 3:55 PM

Viral Video : ಭಾರತದಲ್ಲಿ ಹೆಣ್ಣುಮಕ್ಕಳು ದ್ವಿಚಕ್ರವಾಹನಗಳನ್ನು ಓಡಿಸಿಕೊಂಡು ಪ್ರಯಾಣಿಸುವುದು ಸರ್ವೇ ಸಾಮಾನ್ಯ. ಆದರೆ ಬುಲೆಟ್​? ಬುಲೆಟ್​ ಏನಿದ್ದರೂ ಗಂಡುಮಕ್ಕಳಿಗೆ ಮಾತ್ರ ಎನ್ನುವುದನ್ನು ಆಗಾಗ ಇಂಥ ಮಹಿಳಾಮಣಿಯರು ಕೊರೆದ ಗೆರೆಯನ್ನು ಅಳಿಸುತ್ತಿರುತ್ತಾರೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ. ಮಧ್ಯರಾತ್ರಿಯಲ್ಲಿ ಇವರಿಬ್ಬರೂ ಸೀರೆಯುಟ್ಟು, ಘೂಂಘಟ್​ ಹಾಕಿಕೊಂಡು ಬುಲೆಟ್​ ಸವಾರಿ ಮಾಡಿದ್ದಾರೆ. ಯಾರೋ ಇವರ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. ನೋಡಿ ಇವರ ಉತ್ಸಾಹ ಮತ್ತು ಖುಷಿಯನ್ನು.

View this post on Instagram
ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

A post shared by sonaomi gurjar (@sona_omi)

‘ಗುಜ್ಜರ್ ಕೀ ಹೋಡ್​’ ಎಂಬ ಹಾಡಿನೊಂದಿಗೆ ಈ ವಿಡಿಯೋ ಎಡಿಟ್ ಮಾಡಲಾಗಿದೆ. ಸೋನಾ ಓಮಿ ಎಂಬ ಇನ್​ಸ್ಟಾಗ್ರಾಂ ಖಾತೆದಾರರು ಈ ವಿಡಿಯೋ ಪೋಸ್ಟ್ ಮಾಡಿದ್ದಾರೆ. ಈಗಾಗಲೇ 10,000 ದಷ್ಟು ಜನರು ಈ ವಿಡಿಯೋ ನೋಡಿದ್ದಾರೆ. 57,000ಕ್ಕೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ. ಸಾವಿರಾರು ಜನರು ಪ್ರತಿಕ್ರಿಯಿಸಿದ್ದಾರೆ.

ಇವರ ಆತ್ಮವಿಶ್ವಾಸ ನೆಟ್ಟಿಗರನ್ನು ಹುರಿದುಂಬಿಸಿದೆ. ಭಾಬೀ ಹೆಲ್ಮೆಟ್ ಹಾಕಿಕೊಂಡು ಗಾಡಿ ಓಡಿಸಿ ಎಂದು ಸಲಹೆ ನೀಡಿದ್ದಾರೆ ಅನೇಕರು. ಇಂಥ ದಿನಗಳನ್ನು ಭಾರತ ನೋಡಬೇಕಿದೆ ಎಂದು ಹಲವಾರು ಜನ ಪ್ರತಿಕ್ರಿಯಿಸಿದ್ಧಾರೆ. ಮಹಿಳೆಯರು ಹೀಗೆ ನಡುರಾತ್ರಿಯಲ್ಲಿಯೂ ನಿರಾತಂಕದಿಂದ, ಆತ್ಮವಿಶ್ವಾಸದಿಂದ ಪ್ರಯಾಣಿಸುವಂತಾಗಬೇಕು. ಎಂದಿದ್ದಾರೆ ಅನೇಕರು.

ಈ ವಿಡಿಯೋ ನೋಡಿ ನಿಮಗೆ ಏನನ್ನಿಸುತ್ತಿದೆ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 3:45 pm, Sat, 26 November 22

‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು