AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women’s Cricket World Cup 2025: ಮಹಿಳಾ ಏಕದಿನ ವಿಶ್ವಕಪ್ ಆರಂಭ; ವಿಶೇಷ ಡೂಡಲ್‌ ಹಂಚಿಕೊಂಡು ಸಂಭ್ರಮಿಸಿದ ಗೂಗಲ್‌

Google Doodle: ಗೂಗಲ್‌ ಸ್ಪೋರ್ಟ್ಸ್‌ ಈವೆಂಟ್‌ಗಳ ಡೂಡಲ್‌ಗಳನ್ನು ಹಂಚಿಕೊಳ್ಳುವುದು ಹೊಸದೇನಲ್ಲ. ಇದೀಗ ಐಸಿಸಿ 13 ನೇ ಆವೃತ್ತಿಯ ಮಹಿಳಾ ಏಕದಿನ ವಿಶ್ವಕಪ್​ ಆರಂಭಕ್ಕೆ ಗೂಗಲ್ ವಿಶೇಷ ಡೂಡಲ್ ಹಂಚಿಕೊಂಡಿದೆ. ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಆತಿಥೇಯ ಭಾರತ ಮತ್ತು ಶ್ರೀಲಂಕಾ ತಂಡಗಳು ಮುಖಾಮುಖಿಯಾಗಲಿವೆ. ಬಹುನಿರೀಕ್ಷಿತ ಮಹಿಳಾ ಏಕದಿನ ವಿಶ್ವಕಪ್ ಪಂದ್ಯಕ್ಕೆ ಸಂಬಂಧಿಸಿದಂತೆ ಗೌರವಾರ್ಥವಾಗಿ ವಿಶೇಷ ಡೂಡಲ್‌ ಒಂದನ್ನು ಗೂಗಲ್‌ ಹಂಚಿಕೊಂಡಿದ್ದು ಸಂಭ್ರಮಿಸಿದೆ. ಈ ಕುರಿತಾದ ಮಾಹಿತಿ ಇಲ್ಲಿದೆ

Women's Cricket World Cup 2025: ಮಹಿಳಾ ಏಕದಿನ ವಿಶ್ವಕಪ್ ಆರಂಭ; ವಿಶೇಷ ಡೂಡಲ್‌ ಹಂಚಿಕೊಂಡು ಸಂಭ್ರಮಿಸಿದ ಗೂಗಲ್‌
ಗೂಗಲ್‌ ಡೂಡಲ್‌Image Credit source: Social Media
ಸಾಯಿನಂದಾ
|

Updated on: Sep 30, 2025 | 12:20 PM

Share

ಬಹುನಿರೀಕ್ಷಿತ ಐಸಿಸಿ 13 ನೇ ಆವೃತ್ತಿಯ ಮಹಿಳಾ ಏಕದಿನ ವಿಶ್ವಕಪ್ ಗೆ (Women’s Cricket World Cup 2025) ಇಂದು (ಸೆಪ್ಟೆಂಬರ್ 30) ಗುಹಾವಟಿಯಲ್ಲಿ ಅಧಿಕೃತ ಚಾಲನೆ ಸಿಗಲಿದೆ. ಭಾರತ ಹಾಗೂ ಶ್ರೀಲಂಕಾ ಈ ಟೂರ್ನಿಗೆ ಅತಿಥ್ಯ ವಹಿಸಲಿದೆ. ಈ ಎರಡು ತಂಡಗಳು ಇಂದಿನ ಉದ್ಘಾಟನಾ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಇದೀಗ ಗೂಗಲ್ ವಿಶೇಷ ಡೂಡಲ್ (Google Doodle) ರಚಿಸಿ ಈ ಉದ್ಘಾಟನಾ ಪಂದ್ಯಕ್ಕೆ ವಿಶೇಷ ಗೌರವವನ್ನು ಸಲ್ಲಿಸಿದೆ. ಗೂಗಲ್ ಈ ರೀತಿ ವಿಶೇಷ ಗೌರವ ಸಲ್ಲಿಸಿರುವುದು ಜಾಗತಿಕ ಮಹತ್ವವನ್ನು ಮಾತ್ರವಲ್ಲದೇ ಪ್ರಪಂಚದಾದಂತ್ಯ ಮಹಿಳಾ ಕ್ರಿಕೆಟ್‌ನ ಮಹತ್ವವನ್ನು ಎತ್ತಿ ತೋರಿಸುತ್ತಿದೆ.

ಮೊದಲ ಪಂದ್ಯದಲ್ಲಿ ಭಾರತ – ಶ್ರೀಲಂಕಾ ಮುಖಾಮುಖಿ

ಬಹುನಿರೀಕ್ಷಿತ ಐಸಿಸಿ 13 ನೇ ಆವೃತ್ತಿಯ ಮಹಿಳಾ ಏಕದಿನ ವಿಶ್ವಕಪ್ ನ ಮೊದಲ ಪಂದ್ಯವೂ ಗುವಾಹಟಿಯಲ್ಲಿ ನಡೆಯಲಿದ್ದು, ಅತಿಥೇಯ ಭಾರತವನ್ನು ಶ್ರೀಲಂಕಾವೂ ಎದುರಿಸಲಿದೆ. ಭಾರತ ತಂಡದ ನಾಯಕತ್ವವನ್ನು ಹರ್ಮನ್ ಪ್ರೀತ್ ವಹಿಸಲಿದ್ದು, ಚಾಮರಿ ಅಟ್ಟ ಪಟ್ಟು ಶ್ರೀಲಂಕಾ ತಂಡವನ್ನು ಮುನ್ನೆಡೆಸಲಿದ್ದಾರೆ. ಒಟ್ಟು 50 ಓವರ್‌ನ ಈ ಪಂದ್ಯದಲ್ಲಿ ಭಾರತ ಹಾಗೂ ಶ್ರೀಲಂಕಾದಾದಂತ್ಯ ಒಟ್ಟು 31 ಪಂದ್ಯಗಳು ನಡೆಯಲಿದೆ. ಎಂಟು ಅಗ್ರ ತಂಡಗಳು ಪ್ರತಿಷ್ಠಿತ ಟ್ರೋಫಿಗಾಗಿ ಸ್ಪರ್ಧಿಸುತ್ತಿವೆ.

ಇದನ್ನೂ ಓದಿ:Video:18 ಅಡಿ ಎತ್ತರದ ಗೋಡೆ ಹಾರಿದ ಭಾರತೀಯ ಶ್ವಾನ, ಇಲ್ಲಿದೆ ನೋಡಿ ವಿಡಿಯೋ

ಇದನ್ನೂ ಓದಿ
Image
18 ಅಡಿ ಎತ್ತರದ ಗೋಡೆ ಹಾರಿದ ಭಾರತೀಯ ಶ್ವಾನ
Image
ಅಂಚೆ ಇಲಾಖೆಗೆ ಪತ್ರ ಬರೆಯಿರಿ… 50 ಸಾವಿರ ರೂ. ಬಹುಮಾನ ಗೆಲ್ಲಿ!
Image
ಈ ಹಳ್ಳಿಯ ಪ್ರತಿಯೊಂದು ಮನೆಯಲ್ಲೂ ಒಬ್ಬ ಇಂಗ್ಲಿಷ್ ಶಿಕ್ಷಕರಿದ್ದಾರೆ!
Image
ಗೂಗಲ್ ಮ್ಯಾಪ್ ತಂದ ಎಡವಟ್ಟು; ಸೇತುವೆ ಮೇಲೆ ಸಿಲುಕಿದ ವಾಹನ, ಏನಾಯ್ತು ನೋಡಿ

ಭಾರತ ತಂಡಗಳ ವೇಳಾ ಪಟ್ಟಿ ಇಲ್ಲಿದೆ

  • ಸೆಪ್ಟೆಂಬರ್ 30 – ಭಾರತ-ಶ್ರೀಲಂಕಾ, ಗುವಾಹಟಿ
  • ಅಕ್ಟೋಬರ್ 05 – ಭಾರತ-ಪಾಕಿಸ್ತಾನ, ಕೊಲಂಬೊ
  • ಅಕ್ಟೋಬರ್ 09 – ಭಾರತ-ದಕ್ಷಿಣ ಆಫ್ರಿಕಾ, ವಿಶಾಖಪಟ್ಟಣಂ
  • ಅಕ್ಟೋಬರ್ 12 – ಭಾರತ-ಆಸ್ಟ್ರೇಲಿಯಾ, ವಿಶಾಖಪಟ್ಟಣಂ
  • ಅಕ್ಟೋಬರ್ 19 – ಭಾರತ-ಇಂಗ್ಲೆಂಡ್, ಇಂದೋರ್
  • ಅಕ್ಟೋಬರ್ 23 – ಭಾರತ-ನ್ಯೂಜಿಲೆಂಡ್, ನವಿ ಮುಂಬೈ
  • ಅಕ್ಟೋಬರ್ 26 – ಭಾರತ-ಬಾಂಗ್ಲಾದೇಶ, ನವಿ ಮುಂಬೈ

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ
ನೆದರ್‌ಲ್ಯಾಂಡ್ಸ್‌ ತಲುಪಿದ ಮೋದಿ; ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ