Viral Video: ನದಿಯಲ್ಲಿ ಹಿಡಿದ ಮೀನನ್ನು ಈಜುತ್ತಾ ದಡಕ್ಕೆ ಎಳೆದು ತಂದ ಹದ್ದು; ಇಲ್ಲಿದೆ ವೈರಲ್​ ವಿಡಿಯೋ

ದ್ದು ತನ್ನ ಬೇಟೆಯನ್ನು ದಡಕ್ಕೆ ಎಳೆದು ತಂದ ದೃಶ್ಯ ನೋಡಿ ಎಂಬ ಶೀರ್ಷಿಕೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಜತೆಗೆ ನೀವು ನೋಡಲು ಇಷ್ಟಪಡುವ ಪಕ್ಷಿ ಯಾವುದು? ಎಂಬ ಪ್ರಶ್ನೆಯನ್ನು ನೆಟ್ಟಿಗರ ಮುಂದೆ ಇಟ್ಟಿದ್ದಾರೆ.

Viral Video: ನದಿಯಲ್ಲಿ ಹಿಡಿದ ಮೀನನ್ನು ಈಜುತ್ತಾ ದಡಕ್ಕೆ ಎಳೆದು ತಂದ ಹದ್ದು; ಇಲ್ಲಿದೆ ವೈರಲ್​ ವಿಡಿಯೋ
ಹದ್ದು
Follow us
TV9 Web
| Updated By: preethi shettigar

Updated on:Mar 09, 2022 | 9:52 PM

ವಿಶಿಷ್ಟ ಮತ್ತು ಅನೇಕ ವಿಶೇಷತೆಗಳನ್ನು ಒಳಗೊಂಡ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ (Social media) ವೈರಲ್(Viral)​ ಆಗುತ್ತಲೇ ಇರುತ್ತದೆ. ಅದರಲ್ಲೂ ಪ್ರಾಣಿ-ಪಕ್ಷಿಗಳ ಅಪರೂಪದ ವಿಡಿಯೋಗಳು ವೈರಲ್​ ಆಗುತ್ತಿದೆ. ಕಾಡು ಪ್ರಾಣಿಗಳು ಮತ್ತು ಪಕ್ಷಿಗಳನ್ನು ಸೆರೆಹಿಡಿಯುವ ವಿವಿಧ ರೀತಿಯ ವೀಡಿಯೊಗಳು ಇದೀಗ ಹೆಚ್ಚು ಟ್ರೆಂಡ್​ ಆಗುತ್ತದೆ. ಸದ್ಯ ಇಂತಹದ್ದೇ ವಿಡಿಯೋವೊಂದು ವೈರಲ್​ ಆಗಿದ್ದು, ವೈರಲ್​ ಆದ ವಿಡಿಯೋ ಹದ್ದಿನದ್ದು(Eagle) ಎಂಬುವುದು ನೆಟ್ಟಿಗರು ಆಶ್ಚರ್ಯಚಕಿತರಾಗುವಂತೆ ಮಾಡಿದೆ.

ಯುಎಸ್​ನ ವಿವಿಧ ರಾಷ್ಟ್ರೀಯ ಉದ್ಯಾನವನಗಳಿಂದ ವಿವಿಧ ಚಿತ್ರಗಳು ಮತ್ತು ವೀಡಿಯೊಗಳನ್ನು ಪೋಸ್ಟ್ ಮಾಡುವ ನ್ಯಾಷನಲ್ ಪಾರ್ಕ್‌ಗೈಡ್ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹದ್ದಿನ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಹದ್ದು ತನ್ನ ಬೇಟೆಯನ್ನು ದಡಕ್ಕೆ ಎಳೆದು ತಂದ ದೃಶ್ಯ ನೋಡಿ ಎಂಬ ಶೀರ್ಷಿಕೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಜತೆಗೆ ನೀವು ನೋಡಲು ಇಷ್ಟಪಡುವ ಪಕ್ಷಿ ಯಾವುದು? ಎಂಬ ಪ್ರಶ್ನೆಯನ್ನು ನೆಟ್ಟಿಗರ ಮುಂದೆ ಇಟ್ಟಿದ್ದಾರೆ.

ಈ ವೀಡಿಯೊ, ಚಿಕ್ಕದಾಗಿದ್ದರೂ ವೀಕ್ಷಿಸಲು ಆಸಕ್ತಿದಾಯಕವಾಗಿದೆ. ಹದ್ದು ತಾನು ಬೇಟೆಯಾಡಿದ ಮೀನನ್ನು ದಡಕ್ಕೆ ಎಳೆದು ತರುತ್ತಿರುವ ವಿಡಿಯೋ ಇದಾಗಿದೆ. ವೀಡಿಯೊವನ್ನು ಕೆಲವು ದಿನಗಳ ಹಿಂದೆ ಪೋಸ್ಟ್ ಮಾಡಲಾಗಿದ್ದು, 60,000 ಕ್ಕೂ ಹೆಚ್ಚು  ಲೈಕ್​ಗಳು ಬಂದಿದೆ. ಅತಿ ಹೆಚ್ಚು ಜನರು ಈ ವಿಡಯೋವನ್ನು  ಶೇರ್ ಕೂಡ ಮಾಡಿದ್ದಾರೆ. ಜತೆಗೆ ಕಮೆಂಟ್​ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ

ಇದು ನನಗೆ ಈಜುವ ಮಾರ್ಗವಾಗಿದೆ ಎಂದು ಒಬ್ಬರು ಕಮೆಂಟ್​ ಮಾಡಿದರೆ, ಮತ್ತೊಬ್ಬರು ಊಟಕ್ಕೆ ಇವತ್ತು ಮೀನು ಎಂದು ಕಮೆಂಟ್​ ಮಾಡಿದ್ದಾರೆ. ಇನ್ನೊಬ್ಬರು ಹದ್ದು ಹಿಂದೆಂದಿಗಿಂತಲೂ ದೊಡ್ಡ ಮೀನನ್ನು ಹಿಡಿದಿದೆ ಎಂದಿದ್ದಾರೆ.

ಇದನ್ನೂ ಓದಿ: ಕೇರಳದ ಬೀದಿಯಲ್ಲಿ ಬಲೂನ್​ ಮಾರುತ್ತಿದ್ದ ಬಾಲಕಿ ಈಗ ಮಾಡೆಲ್​: ರಾತ್ರಿ ಬೆಳಗಾಗುವಷ್ಟರಲ್ಲಿ ಫೋಟೋ ವೈರಲ್​

Viral Video: ಟ್ರೆಡ್‌ಮಿಲ್‌ ಮೇಲೆ ವಾಕ್ ಮಾಡಿದ ಬಾತುಕೋಳಿ; ಮುದ್ದಾದ ವಿಡಿಯೋ ಕಂಡು ನೆಟ್ಟಿಗರು ಹೇಳಿದ್ದೇನು ಗೊತ್ತಾ?

Published On - 9:47 pm, Wed, 9 March 22

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ