AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಟೊಮೊಟೊ ಬಳಸಿ ಪೂರಿ ಲಟ್ಟಿಸಿದ ಯುವಕ, ವೈರಲ್‌ ಆಯ್ತು ದೃಶ್ಯ

ಸಾಮಾಜಿಕ ಜಾಲತಾಣದಲ್ಲಿ ಪ್ರತಿನಿತ್ಯ ಒಂದಲ್ಲಾ ಒಂದು ಜುಗಾಡ್ ಐಡಿಯಾಗಳಿಗೆ ಸಂಬಂಧಿಸಿದ ವಿಡಿಯೋಗಳು ಹರಿದಾಡುತ್ತಿರುತ್ತವೆ. ಇದೀಗ ಅಂತಹದೊಂದು ವಿಡಿಯೋ ವೈರಲ್ ಆಗಿದ್ದು, ಲಟ್ಟಣಿಗೆ ಇಲ್ಲದಿದ್ರೆ ಏನಂತೆ, ಟೊಮೊಟೊ ಬಳಸಿ ಪೂರಿ ಲಟ್ಟಿಸಬಹುದು ಎಂದು ಯುವಕನೊಬ್ಬನು ತೋರಿಸಿಕೊಟ್ಟಿದ್ದಾನೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಬಿದ್ದು ಬಿದ್ದು ನಕ್ಕಿದ್ದಾರೆ.

Video: ಟೊಮೊಟೊ ಬಳಸಿ ಪೂರಿ ಲಟ್ಟಿಸಿದ ಯುವಕ, ವೈರಲ್‌ ಆಯ್ತು ದೃಶ್ಯ
ವೈರಲ್ ವಿಡಿಯೋImage Credit source: Instagram
ಸಾಯಿನಂದಾ
|

Updated on: Jan 06, 2026 | 1:33 PM

Share

ನಮ್ಮಲ್ಲಿ ಪ್ರತಿಭೆಗಳಿಗೆ, ಜುಗಾಡ್ ಐಡಿಯಾಗಳಿಗೇನು ಕೊರತೆ ಇಲ್ಲ ಬಿಡಿ. ತಮ್ಮ ದಿನನಿತ್ಯದ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಲು ವಿಭಿನ್ನ ಶೈಲಿಯ ದೇಸಿ ಉಪಾಯಗಳನ್ನು (desi idea) ಬಳಸಿಕೊಳ್ಳುತ್ತಾರೆ. ಇದಕ್ಕೆ ಉದಾಹರಣಯಂತಿದೆ ಈ ವಿಡಿಯೋ. ಸಾಮಾನ್ಯವಾಗಿ ಚಪಾತಿ ಅಥವಾ ಪೂರಿ ಲಟ್ಟಿಸಲು ಲಟ್ಟಣಿಗೆ ಬಳಸುತ್ತೇವೆ. ಆದರೆ ಇಲ್ಲೊಬ್ಬ ಯುವಕನು (young man) ಟೊಮೊಟೊದಿಂದಲೇ ಪೂರಿ ಲಟ್ಟಿಸುತ್ತಿರುವ ವಿಡಿಯೋ ನೆಟ್ಟಿಗರ ಗಮನ ಸೆಳೆಯುತ್ತಿದೆ.

Maximum_manthan ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿಯುವಕನೊಬ್ಬ ಲಟ್ಟಣಿಗೆ ಬದಲು ಟೊಮೊಟೊದಿಂದ ಪೂರಿ ಲಟ್ಟಿಸುವುದನ್ನು ಕಾಣಬಹುದು. ಜುಗಾಡ್ ಐಡಿಯಾ ಬಳಸಿ ಲಟ್ಟಿಸಿದ ಪೂರಿ ದುಂಡಗೆ ಇರುವುದನ್ನು ನೀವು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ:12 ಲಕ್ಷ ರೂ ಸಾಲ ತೀರಿಸಲು ಹಣ ನೀಡಿದ ಮಗ, ಕಣ್ಣೀರು ಹಾಕಿದ ತಾಯಿ

ಈ ವಿಡಿಯೋ ಎಂಭತ್ತೇಳು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ಇದು ತಂತ್ರಜ್ಞಾನದ ಪ್ರಭಾವ ಎಂದರೆ, ಮತ್ತೊಬ್ಬರು, ಒಳ್ಳೆಯ ಪ್ರಯತ್ನ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಅದ್ಭುತ ಉಪಾಯ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾಂತಾರ, ಕೆಜಿಎಫ್ ಸಿನಿಮಾಗಳಿಂದ ಮಾತ್ರ ಚಿತ್ರರಂಗ ಬೆಳೆಯಲ್ಲ: ಪ್ರಿಯಾ ಹಾಸನ್
ಕಾಂತಾರ, ಕೆಜಿಎಫ್ ಸಿನಿಮಾಗಳಿಂದ ಮಾತ್ರ ಚಿತ್ರರಂಗ ಬೆಳೆಯಲ್ಲ: ಪ್ರಿಯಾ ಹಾಸನ್
ಜಮ್ಮು ಕಾಶ್ಮೀರದಲ್ಲಿ ಜೆಸಿಬಿ ಮೂಲಕ ಹಿಮಪಾತದ ತೆರವು
ಜಮ್ಮು ಕಾಶ್ಮೀರದಲ್ಲಿ ಜೆಸಿಬಿ ಮೂಲಕ ಹಿಮಪಾತದ ತೆರವು
15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಶಿವಂ ದುಬೆ
15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಶಿವಂ ದುಬೆ
ಪತಿ, ಸಹೋದರ ಮಾವ ಆತ್ಮಹತ್ಯೆ: ಬೇರೊಬ್ಬನೊಂದಿಗೆ ಓಡಿಹೋಗಿದ್ದ ಮಹಿಳೆ ಅರೆಸ್ಟ್
ಪತಿ, ಸಹೋದರ ಮಾವ ಆತ್ಮಹತ್ಯೆ: ಬೇರೊಬ್ಬನೊಂದಿಗೆ ಓಡಿಹೋಗಿದ್ದ ಮಹಿಳೆ ಅರೆಸ್ಟ್
ಅಜಿತ್ ಪವಾರ್​ ಸಾವಿಗೂ ಮುಂಚಿನ ಕೊನೆಯ ವಿಡಿಯೋ ಇಲ್ಲಿದೆ
ಅಜಿತ್ ಪವಾರ್​ ಸಾವಿಗೂ ಮುಂಚಿನ ಕೊನೆಯ ವಿಡಿಯೋ ಇಲ್ಲಿದೆ
ರಾಜಕೀಯಕ್ಕೆ ಬರಲು ಜೈ ಭೀಮ್ ಎನ್ನುತ್ತೀರಾ? ಉತ್ತರಿಸಿದ ದುನಿಯಾ ವಿಜಯ್
ರಾಜಕೀಯಕ್ಕೆ ಬರಲು ಜೈ ಭೀಮ್ ಎನ್ನುತ್ತೀರಾ? ಉತ್ತರಿಸಿದ ದುನಿಯಾ ವಿಜಯ್
ಮೆಡಿಕಲ್​​ ಪಿಜಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಕಾರಣ ಬಿಚ್ಚಿಟ್ಟ ತಾಯಿ
ಮೆಡಿಕಲ್​​ ಪಿಜಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಕಾರಣ ಬಿಚ್ಚಿಟ್ಟ ತಾಯಿ
ಉಡುಪಿ: ಅವಮಾನವಾದ ನಿವೃತ್ತ ಯೋಧನಿಗೆ ಕ್ಷಮೆ ಕೇಳಿದ ಟೋಲ್ ಸಿಬ್ಬಂದಿ
ಉಡುಪಿ: ಅವಮಾನವಾದ ನಿವೃತ್ತ ಯೋಧನಿಗೆ ಕ್ಷಮೆ ಕೇಳಿದ ಟೋಲ್ ಸಿಬ್ಬಂದಿ
ಬಾಲ್ಯದಲ್ಲಿ ಪಟ್ಟ ಕಷ್ಟಗಳ ನೆನಪಿಸಿಕೊಂಡ ದುನಿಯಾ ವಿಜಿ: ವಿಡಿಯೋ
ಬಾಲ್ಯದಲ್ಲಿ ಪಟ್ಟ ಕಷ್ಟಗಳ ನೆನಪಿಸಿಕೊಂಡ ದುನಿಯಾ ವಿಜಿ: ವಿಡಿಯೋ
ನನ್ನ 32 ವರ್ಷದ ಗಳಿಕೆಯನ್ನೆಲ್ಲ ದೋಚಿಬಿಟ್ಟರು ಸರ್​​, ಮನೆ ಮಾಲೀಕ ಭಾವುಕ
ನನ್ನ 32 ವರ್ಷದ ಗಳಿಕೆಯನ್ನೆಲ್ಲ ದೋಚಿಬಿಟ್ಟರು ಸರ್​​, ಮನೆ ಮಾಲೀಕ ಭಾವುಕ