AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕೋತಿ ಮರಿಗೆ ನೀರು ಕೊಟ್ಟು ದಾಹ ತೀರಿಸಿದ ಯುವಕ, ವೈರಲ್ ಆಯ್ತು ದೃಶ್ಯ

ಮನುಷ್ಯ ದುಡ್ಡಿಗೆ ಬೆಲೆ ಕೊಡುತ್ತಿದ್ದಾನೆ, ಹೀಗಾಗಿ ಮನುಷ್ಯತ್ವಕ್ಕೆ ಬೆಲೆಯಿಲ್ಲ ಎಂಬ ಮಾತಿದೆ. ಇದಕ್ಕೆ ತದ್ವಿರುದ್ಧವಾಗಿದೆ ಈ ದೃಶ್ಯ. ಯುವಕನೊಬ್ಬ ಬಾಯಾರಿದ ಕೋತಿ ಮರಿಗೆ ನೀರು ಕೊಟ್ಟು ಅದರ ದಾಹ ತೀರಿಸಿದ್ದಾನೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಯುವಕನ ಒಳ್ಳೆತನವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ.

Video: ಕೋತಿ ಮರಿಗೆ ನೀರು ಕೊಟ್ಟು ದಾಹ ತೀರಿಸಿದ ಯುವಕ, ವೈರಲ್ ಆಯ್ತು ದೃಶ್ಯ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Nov 24, 2026 | 11:47 AM

Share

ಮೂಕ ಪ್ರಾಣಿಗಳ ಹಸಿವು ಹಾಗೂ ದಾಹವನ್ನು ಅರಿತುಕೊಂಡು ಅವುಗಳಿಗೆ ಆಹಾರ ನೀಡುವ ವ್ಯಕ್ತಿಗಳನ್ನು ನೋಡಿದಾಗ ನಿಜಕ್ಕೂ ಖುಷಿಯಾಗುತ್ತದೆ. ಇದಕ್ಕೆ ಉದಾಹರಣೆಯಂತಿದೆ ಈ ದೃಶ್ಯ. ಯುವಕನೊಬ್ಬ ಬಾಯಾರಿಕೆಯಿಂದ ಬಳಲುತ್ತಿದ್ದ ಕೋತಿ ಮರಿಗೆ (baby monkey) ಬಾಟಲಿ ನೀರು ಕುಡಿಸಿ ಹೃದಯ ಶ್ರೀಮಂತಿಕೆ ಮೆರೆದಿದ್ದಾನೆ. ಈ ಹೃದಯ ಸ್ಪರ್ಶಿ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸದ್ಯ ವೈರಲ್ ಆಗಿದೆ.

ಕೋತಿ ಮರಿಗೆ ನೀರು ಕೊಟ್ಟು ದಾಹ ತೀರಿಸಿದ ಯುವಕ

ಕಾರ್ತಿಕ್ ಪೂಜಾರಿ (Kartik Poojary) ಹೆಸರಿನ ಇನ್ಸ್ಟಾಗ್ರಾಮ್ ನಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಒಂದು ಸಣ್ಣ ದಯೆಯುಳ್ಳ ಕಾರ್ಯವು ಅಮಾಯಕ ಜೀವವೊಂದನ್ನು ಉಳಿಸಬಲ್ಲದು ಎಂದು ಶೀರ್ಷಿಕೆ ನೀಡಲಾಗಿದೆ. ಈ ಕ್ಲಿಪಿಂಗ್ ನಲ್ಲಿ ಯುವಕನು ಬಾಯಾರಿಕೆಯಿಂದ ಬಳಲುತ್ತಿದ್ದ ಕೋತಿ ಮರಿಗೆ ಬಾಟಲಿ ನೀರು ಕುಡಿಸುವುದನ್ನು ಕಾಣಬಹುದು. ಕೋತಿ ಮರಿ ನೀರು ಕುಡಿದು ದಾಹವನ್ನು ತೀರಿಸಿಕೊಂಡಿದೆ.

ವೈರಲ್ ವಿಡಿಯೋ ಇಲ್ಲಿದೆ

View this post on Instagram

A post shared by @__karthik.poojary_

ಇದನ್ನೂ ಓದಿ: ಬೀದಿ ನಾಯಿಗಳಿಗೆ ಬೊಗಸೆಯಲ್ಲಿ ನೀರು ಕುಡಿಸಿ ದಾಹ ತೀರಿಸಿದ ಯುವಕ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ಅರಣ್ಯ ಉಳಿಸಿ, ಪ್ರಾಣಿಗಳನ್ನು ಉಳಿಸಿ, ನೀರು ಉಳಿಸಿ ಎಂದಿದ್ದಾರೆ. ಇನ್ನೊಬ್ಬರು, ದೇವರು ಅಣ್ಣ ನೀವು ಎಂದು ಒಳ್ಳೆತನವನ್ನು ಮೆಚ್ಚಿಕೊಂಡಿದ್ದಾರೆ. ಮತ್ತೊಬ್ಬರು, ತಂತ್ರಜ್ಞಾನ ಎಷ್ಟೇ ಮುಂದುವರೆದ್ರು ಜೀವಸಂಕುಲದಲ್ಲಿ ಮನುಷ್ಯನಾದರೂ, ಪ್ರಾಣಿಗಳಾದರೂ ದಾಹ ತೀರಿಸಲು ನೀರೊಂದೇ ಪರಿಹಾರ ಎಂದು ಕಾಮೆಂಟ್ ನಲ್ಲಿ ಬರೆದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಅಭಿವೃದ್ಧಿ ಬಗ್ಗೆ ಯುವಕನ ಪ್ರಶ್ನೆಗೆ ಶಾಸಕ ಚಂದ್ರಪ್ಪ ಗರಂ: ವಿಡಿಯೋ ವೈರಲ್
ಅಭಿವೃದ್ಧಿ ಬಗ್ಗೆ ಯುವಕನ ಪ್ರಶ್ನೆಗೆ ಶಾಸಕ ಚಂದ್ರಪ್ಪ ಗರಂ: ವಿಡಿಯೋ ವೈರಲ್
ಕಾಶಿಯಿಂದ ಗುಪ್ತಗಾಮಿನಿಯಾಗಿ ಹರಿಯುತ್ತಾಳೆ ಗಂಗೆ! ಕೋಲಾರದ ಅಂತರಗಂಗೆಯ ಮಹಿಮೆ
ಕಾಶಿಯಿಂದ ಗುಪ್ತಗಾಮಿನಿಯಾಗಿ ಹರಿಯುತ್ತಾಳೆ ಗಂಗೆ! ಕೋಲಾರದ ಅಂತರಗಂಗೆಯ ಮಹಿಮೆ
ಬಿಗ್ ಬಾಸ್ ಮನೆಯಲ್ಲಿ ಗುಳ್ಳೆನರಿ ಆಟ ಶುರು; ಸ್ಪರ್ಧಿಗಳಿಗೆ ಶುರುವಾಗಿದೆ ಭಯ
ಬಿಗ್ ಬಾಸ್ ಮನೆಯಲ್ಲಿ ಗುಳ್ಳೆನರಿ ಆಟ ಶುರು; ಸ್ಪರ್ಧಿಗಳಿಗೆ ಶುರುವಾಗಿದೆ ಭಯ
ಸತ್ರೂ ಸರಿ, ಸರ್ಕಾರ ಸ್ಪಂದಿಸುವ ವರೆಗೂ ಪಟ್ಟುಬಿಡಲ್ಲ: ಆಶಾಗಳ ಖಡಕ್ ನುಡಿ
ಸತ್ರೂ ಸರಿ, ಸರ್ಕಾರ ಸ್ಪಂದಿಸುವ ವರೆಗೂ ಪಟ್ಟುಬಿಡಲ್ಲ: ಆಶಾಗಳ ಖಡಕ್ ನುಡಿ
ಇಂದು ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿದರೆ ಉತ್ತಮ
ಇಂದು ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿದರೆ ಉತ್ತಮ
ಚಿನ್ನದ ಬೆಲೆ ಭಾರೀ ಕುಸಿತ; ಗೋಲ್ಡ್ ಲೋನ್ ತೆಗೆದುಕೊಂಡವರು ಏನು ಮಾಡಬೇಕು?
ಚಿನ್ನದ ಬೆಲೆ ಭಾರೀ ಕುಸಿತ; ಗೋಲ್ಡ್ ಲೋನ್ ತೆಗೆದುಕೊಂಡವರು ಏನು ಮಾಡಬೇಕು?
ಚಿನ್ನದ ದರ ಇನ್ನಷ್ಟು ಇಳಿಕೆಯಾಗುತ್ತಾ?ಈಗ ಹೂಡಿಕೆ ಮಾಡಬಹುದಾ?
ಚಿನ್ನದ ದರ ಇನ್ನಷ್ಟು ಇಳಿಕೆಯಾಗುತ್ತಾ?ಈಗ ಹೂಡಿಕೆ ಮಾಡಬಹುದಾ?
ಬಂಗಾರದ ಬೆಲೆ ಪಾತಾಳಕ್ಕೆ ಕುಸಿದಿರುವುದ್ಯಾಕೆ? ಇಲ್ಲಿವೆ ಅಸಲಿ ಕಾರಣಗಳು
ಬಂಗಾರದ ಬೆಲೆ ಪಾತಾಳಕ್ಕೆ ಕುಸಿದಿರುವುದ್ಯಾಕೆ? ಇಲ್ಲಿವೆ ಅಸಲಿ ಕಾರಣಗಳು
ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ವಾಟಾಳ್ ನಾಗರಾಜ್ ಬೆಂಬಲ
ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ವಾಟಾಳ್ ನಾಗರಾಜ್ ಬೆಂಬಲ
ಆರ್ಥಿಕ ಸಂಕಷ್ಟದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಂಜಮ್ಮ ಜೋಗತಿ
ಆರ್ಥಿಕ ಸಂಕಷ್ಟದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಮಂಜಮ್ಮ ಜೋಗತಿ