AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮಗನ ಜತೆಗೆ ಹೆತ್ತವರ ಮೊದಲ ವಿಮಾನ ಪ್ರಯಾಣ, ವೈರಲ್ ಆಯ್ತು ದೃಶ್ಯ

ಜೀವನದಲ್ಲಿ ಒಮ್ಮೆಯಾದ್ರು ವಿಮಾನದಲ್ಲಿ ಪ್ರಯಾಣಿಸಬೇಕು ಎನ್ನುವುದು ಎಲ್ಲರ ಕನಸು. ಇದೀಗ ಯುವಕನೊಬ್ಬ ತನ್ನ ಹೆತ್ತವರ ಕನಸನ್ನು ಈಡೇರಿಸಿದ್ದಾನೆ. ಹೌದು, ಮಗನೊಬ್ಬ ತಂದೆ ತಾಯಿಯನ್ನು ಮೊದಲ ಬಾರಿಗೆ ವಿಮಾನ ಹತ್ತಿಸಿ ಪ್ರಯಾಣಿಸಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ದೃಶ್ಯ ನೋಡಿದ ನೆಟ್ಟಿಗರ ಕಣ್ಣು ತುಂಬಿ ಬಂದಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಮಗನ ಜತೆಗೆ ಹೆತ್ತವರ ಮೊದಲ ವಿಮಾನ ಪ್ರಯಾಣ, ವೈರಲ್ ಆಯ್ತು ದೃಶ್ಯ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Sep 13, 2026 | 1:59 PM

Share

ಪ್ರತಿಯೊಬ್ಬ ಮಕ್ಕಳಿಗೂ ಒಂದೊಳ್ಳೆ ಉದ್ಯೋಗ ಗಿಟ್ಟಿಸಿಕೊಂಡು ಹೆತ್ತವರ (parents) ಕನಸುಗಳನ್ನು ಈಡೇರಿಸಬೇಕು ಎನ್ನುವುದಿರುತ್ತವೆ. ಇದೀಗ ಮಗನೊಬ್ಬ ಹೆತ್ತವರ ಆಸೆಯನ್ನು ಈಡೇರಿಸಿ ಖುಷಿ ಪಡಿಸಿದ್ದಾನೆ. ಮಗನು ಮೊದಲ ಬಾರಿಗೆ ವಿಮಾನದಲ್ಲಿ ಕರೆದುಕೊಂಡು ಹೋದದ್ದನ್ನು ಕಂಡು ಹೆತ್ತವರು ಕಣ್ಣೀರು ಹಾಕಿದ್ದಾರೆ. ಈ ವಿಡಿಯೋ ನೋಡಿದ ನೆಟ್ಟಿಗರು ಯುವಕ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮಗನ ಜತೆಗೆ ಹೆತ್ತವರ ಮೊದಲ ವಿಮಾನ ಪ್ರಯಾಣ

ಕಿರಣ್ ಲಚು (Kiran Lachu) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಯುವಕನೊಬ್ಬ ಹೆತ್ತವರನ್ನು ಮೊದಲ ಬಾರಿಗೆ ವಿಮಾನದಲ್ಲಿ ಕರೆದುಕೊಂಡು ಹೋಗುವುದನ್ನು ಕಾಣಬಹುದು. ಮಗನ ಜತೆಗೆ ವಿಮಾನದಲ್ಲಿ ಕುಳಿತ ಈ ತಾಯಿ ಕಣ್ಣೀರು ಹಾಕಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ

View this post on Instagram

A post shared by Kiran Lachu (@kkira.nn)

ಇದನ್ನೂ ಓದಿ: ತಾಯಿಯನ್ನು ಮೊದಲ ಬಾರಿಗೆ ವಿಮಾನ ಹತ್ತಿಸಿದ ಯುವಕ, ವೈರಲ್‌ ಆಯ್ತು ದೃಶ್ಯ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಅದ್ಭುತ ಸಹೋದರ, ನಿಜಕ್ಕೂ ಹೆಮ್ಮೆಯ ಕ್ಷಣ ಎಂದಿದ್ದಾರೆ. ಇನ್ನೊಬ್ಬರು, ಹೆತ್ತವರ ಕನಸನ್ನು ಈಡೇರಿಸುವುದು ನಿಜಕ್ಕೂ ಎಲ್ಲರಿಗೂ ಸ್ಫೂರ್ತಿ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಕಣ್ಣು ತುಂಬಿ ಬಂತು ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!