Viral Video: ಹುಡುಗಿಯನ್ನು ಇಂಪ್ರೆಸ್ ಏನು ಮಾಡಬೇಕು; ಪೋಸ್ಟರ್​ ಹಿಡಿದು ನಡು ರಸ್ತೆಯಲ್ಲಿ ನಿಂತ ಯುವಕ

ಒಡೆದ ಸಿಮೆಂಟ್ ಪೈಪಿನ ಮೇಲೆ ಬೋರ್ಡ್ ಹಿಡಿದು ಯುವಕ ನಿಂತಿದ್ದು, ನಾನು ಒಂದು ಹುಡುಗಿಯನ್ನು ಪ್ರೀತಿಸುತ್ತಿರುವೇ, ಆ ಹುಡುಗಿಯನ್ನು ಮೆಚ್ಚಿಸಲು ಏನು ಮಾಡಬೇಕು? ಎಂದು ಬೋರ್ಡ್​ ಮೇಲೆ ಬರೆದಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಸದ್ಯ ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದೆ.

Viral Video: ಹುಡುಗಿಯನ್ನು ಇಂಪ್ರೆಸ್ ಏನು ಮಾಡಬೇಕು; ಪೋಸ್ಟರ್​ ಹಿಡಿದು ನಡು ರಸ್ತೆಯಲ್ಲಿ ನಿಂತ ಯುವಕ
Follow us
|

Updated on: Sep 29, 2024 | 3:35 PM

ಮಧ್ಯಪ್ರದೇಶ: ಒಂದು ಹುಡುಗಿಯನ್ನು ಪ್ರೀತಿಸುತ್ತಿರುವೇ, ಆ ಹುಡುಗಿಯನ್ನು ಮೆಚ್ಚಿಸಲು ಏನು ಮಾಡಬೇಕು, ಯಾವ ರೀತಿ ಆಕೆಗೆ ಸಂದೇಶಗಳನ್ನು ಕಳುಹಿಸಬೇಕು ಎಂದು ಬರೆದ ಪೋಸ್ಟರ್​​ ಹಿಡಿದು ಯುವಕನೊಬ್ಬ ನಡುರಸ್ತೆಯಲ್ಲೇ ನಿಂತಿರುವ ಘಟನೆ ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ನಡೆದಿದೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ.

ಮಾಹಿತಿಯ ಪ್ರಕಾರ, ಈ ವಿಡಿಯೋ ಭೋಪಾಲ್ ನ ಎಂಪಿ ನಗರ ಪ್ರದೇಶಕ್ಕೆ ಸಂಬಂಧಿಸಿದ್ದು ಎನ್ನಲಾಗಿದೆ. ಒಡೆದ ಸಿಮೆಂಟ್ ಪೈಪಿನ ಮೇಲೆ ಬೋರ್ಡ್ ಹಿಡಿದು ಮುಖ ಮುಚ್ಚಿಕೊಂಡು ಯುವಕ ಹೇಗೆ ನಿಂತಿದ್ದಾನೆ ಎಂಬುದನ್ನು ವಿಡಿಯೋದಲ್ಲಿ ಕಾಣಬಹುದು.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?

ಈ ಕುರಿತು ಸೆ.29ರಂದು @FreePressMP ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗುತ್ತಿದೆ. ಯುವಕನ ಅವತಾರ ಕಂಡು ದಾರಿಯಲ್ಲಿ ಹೋಗುತ್ತಿದ್ದ ಯುವತಿಯರು ಆಶ್ಚರ್ಯಚಕಿತರಾಗಿ ನೋಡುವುದು ಮತ್ತು ನಗಾಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?