ಡಿವೈಡರ್​ನಿಂದ ಹಾರಿಬಂದು ಮತ್ತೊಂದು ಕಾರಿಗೆ ಡಿಕ್ಕಿ: ಕೇರಳದ ಇಬ್ಬರು ದುರ್ಮರಣ

ಮೈಸೂರು: ಇನ್ನೋವಾ ಮತ್ತು ಶಿಫ್ಟ್​ ಕಾರುಗಳ ನಡುವೆ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ಹುಣಸೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದ ಬಳಿ ಜರುಗಿದೆ. ಡಿವೈಡರ್‌ನಿಂದ ಹಾರಿ ಬಂದು ಇನ್ನೋವಾ ಕಾರಿಗೆ ಶಿಫ್ಟ್ ಕಾರು ಡಿಕ್ಕಿಯೊಡೆದಿದೆ.

ಅಪಘಾತದಲ್ಲಿ ಶಿಫ್ಟ್​ ಕಾರಿನಲ್ಲಿದ್ದ ಕೇರಳ ಮೂಲದ ವ್ಯಕ್ತಿ ಮತ್ತು ಮಹಿಳೆ ಸಾವಿಗೀಡಾಗಿದ್ದಾರೆ. ದುರಂತದಲ್ಲಿ ಮೂವರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನಾ ಸ್ಥಳಕ್ಕೆ ಬಿಳಿಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Posts :

Leave a Reply

Your email address will not be published. Required fields are marked *

ತಾಜಾ ಸುದ್ದಿ

error: Content is protected !!