ಕೇಂದ್ರ ಗೃಹ ಸಚಿವ ಅಮಿತ್​ ಶಾಗೆ ಕೊರೊನಾ ಪಾಸಿಟಿವ್​

ದೆಹಲಿ: ಕೇಂದ್ರ ಗೃಹ ಸಚಿವ ಅಮಿತ್​ ಶಾಗೆ ಕೊರೊನಾ ಪಾಸಿಟಿವ್​ ವರದಿಯಾಗಿದೆ. ಈ ಬಗ್ಗೆ ಅಮಿತ್​ ಶಾ ಖುದ್ದು ತಮ್ಮ Twitter ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಸಚಿವರು ಕೊವಿಡ್​ ಟೆಸ್ಟ್​ ಮಾಡಿಸಿಕೊಂಡಿದ್ದರು. ಇದೀಗ, ಪರೀಕ್ಷಾ ವರದಿಯಲ್ಲಿ ಅಮಿತ್​ ಶಾರಿಗೆ ಸೋಂಕು ದೃಢವಾಗಿದೆ. ಹಾಗಾಗಿ, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜೊತೆಗೆ, ತಮ್ಮ ಸಂಪರ್ಕಕ್ಕೆ ಬಂದವರಿಗೆ ಕ್ವಾರಂಟೈನ್​ ಆಗಲು ಮನವಿ ಮಾಡಿದ್ದಾರೆ.

Related Tags:

Related Posts :

Category:

error: Content is protected !!