ದೇಶ-ವಿದೇಶಗಳಲ್ಲಿ ಕ್ರೂರಿ ಕೊರೊನಾ ಅಟ್ಟಹಾಸದ ಮಾಹಿತಿ ಇಲ್ಲಿದೆ

ಬೆಂಗಳೂರು: ಮಹಾಮಾರಿ ಕೊರೊನಾ ಅಟ್ಟಹಾಸಕ್ಕೆ ಇಡೀ ವಿಶ್ವವೇ ನಡುಗಿ ಹೋಗಿದೆ. ದಿನೇ ದಿನೆ ಸೋಂಕಿತರು, ಮೃತರ ಸಂಖ್ಯೆ ಏರುತ್ತಲೇ ಇದೆ. ಇಲ್ಲಿಯವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಮಾಹಿತಿ ಇಲ್ಲಿದೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,743 ಕ್ಕೆ ಏರಿಕೆಯಾಗಿದೆ. 1,743 ಸೋಂಕಿತರಲ್ಲಿ 597 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 1,743 ಕ್ಕೆ ಜನರ ಪೈಕಿ 41 ಮಂದಿ ಮೃತಪಟ್ಟಿದ್ದಾರೆ. ಉಳಿದ 1,104 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ:
ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 1,18,447
ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 3,583
ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 48,534

ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್​:
ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ- 52,98,026
ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 3,39,413
ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 21,50,810

Related Posts :

Category:

error: Content is protected !!