Nithya Bhavishya: ಬುಧವಾರದ ರಾಶಿಭವಿಷ್ಯ, ಗ್ರಹಗತಿಗಳ ಬಗ್ಗೆ ತಿಳಿಯಿರಿ

ನಿತ್ಯ ಕಾರ್ಯ ಆರಂಭಕ್ಕೂ ಮುನ್ನ ನಿಮ್ಮ ಗ್ರಹಗತಿಗಳ ಬಗ್ಗೆ ತಿಳಿಯಿರಿ. ಇಂದಿನ ನಿಮ್ಮ ಕಾರ್ಯಗಳಲ್ಲಿ ನೀವು ಯಶಸ್ಸು ಕಾಣುತ್ತೀರಾ ಎಂಬುವುದರ ಬಗ್ಗೆ ತಿಳಿಯಿರಿ. ನಾಳೆಯ ನಿಮ್ಮ ಜಾತಕ ಹೇಗಿದೆ, ಯಾವ ಕಾರ್ಯ ಮಾಡಿದರೆ ಒಳಿತಾಗಲಿದೆ ಎಂಬುವುದು ತಿಳಿದುಕೊಳ್ಳಲು ಈ ವಿಡಿಯೋ ನೋಡಿ.

Nithya Bhavishya: ಬುಧವಾರದ ರಾಶಿಭವಿಷ್ಯ, ಗ್ರಹಗತಿಗಳ ಬಗ್ಗೆ ತಿಳಿಯಿರಿ
|

Updated on:Jul 10, 2024 | 9:29 AM

ನಮ್ಮ ನಿತ್ಯದ ಜೀವನದಲ್ಲಿ ನಾವು ದೈನಂದಿನ (Horoscope) ಜೀವನದಲ್ಲಿ ಜಾತಕ ನೋಡುವುದನ್ನು ಮರೆಯಬಾರದು. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಜುಲೈ.10) ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಉತ್ತರ ನೀಡಲಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಪುನರ್ವಸು, ಮಾಸ: ಆಷಾಢ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಪಂಚಮೀ, ನಿತ್ಯನಕ್ಷತ್ರ: ಮಘಾ, ಯೋಗ: ವಜ್ರ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 11 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 04 ನಿಮಿಷಕ್ಕೆ, ರಾಹು ಕಾಲ 12:38 ರಿಂದ 14:15ರ ವರೆಗೆ, ಯಮಘಂಡ ಕಾಲ 07:48 ರಿಂದ 09:25ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 11:01ರಿಂದ 12:38ರ ವರೆಗೆ.

Published On - 7:09 am, Wed, 10 July 24

Follow us
ಶಿಷ್ಯ ವಿನೋದ್ ದೋಂಡಾಳೆ ನಿಧನ, ಭಾವುಕರಾದ ಟಿಎನ್ ಸೀತಾರಾಂ
ಶಿಷ್ಯ ವಿನೋದ್ ದೋಂಡಾಳೆ ನಿಧನ, ಭಾವುಕರಾದ ಟಿಎನ್ ಸೀತಾರಾಂ
ಹಗರಣ ಮೈ ಸುತ್ತಿಕೊಂಡಾಗ ಸರ್ಕಾರಕ್ಕೆ ಗುಡ್ಡ ಕುಸಿತ, ಮಳೆ ನೆನಪಾಗಿದೆ: ಅಶೋಕ
ಹಗರಣ ಮೈ ಸುತ್ತಿಕೊಂಡಾಗ ಸರ್ಕಾರಕ್ಕೆ ಗುಡ್ಡ ಕುಸಿತ, ಮಳೆ ನೆನಪಾಗಿದೆ: ಅಶೋಕ
ಶಿರೂರು ಗುಡ್ಡ ಕುಸಿತದಂಥ ದುರ್ಘಟನೆ ಮಂಗಳೂರಲ್ಲೂ ನಡೆಯಬಾರದು!
ಶಿರೂರು ಗುಡ್ಡ ಕುಸಿತದಂಥ ದುರ್ಘಟನೆ ಮಂಗಳೂರಲ್ಲೂ ನಡೆಯಬಾರದು!
ಒಪ್ಪೊ ರೆನೋ 12 ಪ್ರೊ 5G ಸ್ಮಾರ್ಟ್​​ಫೋನ್ ಮಾರುಕಟ್ಟೆಗೆ ಎಂಟ್ರಿ
ಒಪ್ಪೊ ರೆನೋ 12 ಪ್ರೊ 5G ಸ್ಮಾರ್ಟ್​​ಫೋನ್ ಮಾರುಕಟ್ಟೆಗೆ ಎಂಟ್ರಿ
ನದಿ ಮಧ್ಯೆ ಇರುವ ಕಟೀಲು ಕ್ಷೇತ್ರದ ವಿಹಂಗಮ ನೋಟ ಡ್ರೋನ್ ಕ್ಯಾಮರಾದಲ್ಲಿ ಸೆರೆ
ನದಿ ಮಧ್ಯೆ ಇರುವ ಕಟೀಲು ಕ್ಷೇತ್ರದ ವಿಹಂಗಮ ನೋಟ ಡ್ರೋನ್ ಕ್ಯಾಮರಾದಲ್ಲಿ ಸೆರೆ
ಶಾಸಕ ಸೈಲ್ ಮತ್ತು ಸಚಿವ ಮಂಕಾಳ್ ನಡುವೆ ನಡೆದ ವಾಗ್ವಾದ ಡಿಸಿಎಂಗೆ ಗೊತ್ತಿಲ್ಲ
ಶಾಸಕ ಸೈಲ್ ಮತ್ತು ಸಚಿವ ಮಂಕಾಳ್ ನಡುವೆ ನಡೆದ ವಾಗ್ವಾದ ಡಿಸಿಎಂಗೆ ಗೊತ್ತಿಲ್ಲ
ರಬಕವಿಯಲ್ಲಿ 25 ಬೆರಳುಗಳು ಇರೋ ಅಪರೂಪದ ಮಗು ಜನನ
ರಬಕವಿಯಲ್ಲಿ 25 ಬೆರಳುಗಳು ಇರೋ ಅಪರೂಪದ ಮಗು ಜನನ
ತಪ್ಪು  ಅಧಿಕಾರಿಗಳಿಂದ ನಡೆದಿದ್ದರೂ ಸರ್ಕಾರವೇ ಅದಕ್ಕೆ ಹೊಣೆ: ಕುಮಾರಸ್ವಾಮಿ
ತಪ್ಪು  ಅಧಿಕಾರಿಗಳಿಂದ ನಡೆದಿದ್ದರೂ ಸರ್ಕಾರವೇ ಅದಕ್ಕೆ ಹೊಣೆ: ಕುಮಾರಸ್ವಾಮಿ
ಪೌಷ್ಠಿಕಾಂಶ ಕೊರತೆಯಿಂದ ಬಳಲುವ ಶಾಲಾ ಮಕ್ಕಳಿಗೆ ಇನ್ನು ಸಿಗಲಿವೆ ಮೊಟ್ಟೆ
ಪೌಷ್ಠಿಕಾಂಶ ಕೊರತೆಯಿಂದ ಬಳಲುವ ಶಾಲಾ ಮಕ್ಕಳಿಗೆ ಇನ್ನು ಸಿಗಲಿವೆ ಮೊಟ್ಟೆ
ಉಡುಪಿ ಕರಾವಳಿ ಪ್ರದೇಶದಲ್ಲಿ ರಕ್ಕಸ ಗಾತ್ರದ ಅಲೆಗಳಿಂದ ಕಡಲ್ಕೊರೆತ
ಉಡುಪಿ ಕರಾವಳಿ ಪ್ರದೇಶದಲ್ಲಿ ರಕ್ಕಸ ಗಾತ್ರದ ಅಲೆಗಳಿಂದ ಕಡಲ್ಕೊರೆತ