ಆಗಸದಲ್ಲಿ ಸಿಡಿಮದ್ದು ಪ್ರದರ್ಶನದ ಮೂಲಕ 2026ರ ಮೈಸೂರು ದಸರಾಗೆ ವರ್ಣರಂಜಿತ ತೆರೆ

Edited By:

Updated on: Oct 21, 2026 | 11:03 PM

ಮುಖ್ಯಾಂಶಗಳು

  • 2026ರ ಮೈಸೂರು ದಸರಾಗೆ ವರ್ಣರಂಜಿತ ತೆರೆ
  • ಅತ್ಯದ್ಭುತ ಯಶಸ್ಸು ಕಂಡ ನವರಾತ್ರಿಯ ಉತ್ಸವ
  • ಆಗಸದಲ್ಲಿ ಸಿಡಿಮದ್ದು ಪ್ರದರ್ಶನದ ಮೂಲಕ ದಸರಾಗೆ ತೆರೆ

ವಿಶ್ವವಿಖ್ಯಾತ ಮೈಸೂರು ದಸರಾಗೆ ವರ್ಣರಂಜಿತವಾಗಿ ತೆರೆ ಕಂಡಿದೆ. 11 ದಿನಗಳ ಕಾಲ ನಡೆದ ನವರಾತ್ರಿ ಉತ್ಸವ ಯಶಸ್ಸು ಕಂಡಿದ್ದು, ಇಂದು (ಅ.21) ಕೊನೆ ದಿನ ವೈಭವದ ಜಂಬೂ ಸವಾರಿ ಬಳಿಕ ವರ್ಣರಂಜಿತ ಪಂಜಿನ ಕವಾಯತು ಕಾರ್ಯಕ್ರಮದೊಂದಿಗೆ 2026ರ ಮೈಸೂರು ದಸರಾ ಮಹೋತ್ಸವವು ಬುಧವಾರ ರಾತ್ರಿ ಅಧಿಕೃತವಾಗಿ ಮುಕ್ತಾಯಗೊಂಡಿದೆ. ಕೊನೆಯದಾಗಿ ಆಗಸದಲ್ಲಿ ಸಿಡಿಮದ್ದು ಪ್ರದರ್ಶನದ ಮೂಲಕ 2026 ರ ಮೈಸೂರು ದಸರಾಗೆ ವರ್ಣರಂಜಿತ ತೆರೆ ಎಳೆಯಲಾಯ್ತು.

ಮೈಸೂರು, (ಅಕ್ಟೋಬರ್ 21): ವಿಶ್ವವಿಖ್ಯಾತ ಮೈಸೂರು ದಸರಾಗೆ ವರ್ಣರಂಜಿತವಾಗಿ ತೆರೆ ಕಂಡಿದೆ. 11 ದಿನಗಳ ಕಾಲ ನಡೆದ ನವರಾತ್ರಿ ಉತ್ಸವ ಯಶಸ್ಸು ಕಂಡಿದ್ದು, ಇಂದು (ಅ.21) ಕೊನೆ ದಿನ ವೈಭವದ ಜಂಬೂ ಸವಾರಿ ಬಳಿಕ ವರ್ಣರಂಜಿತ ಪಂಜಿನ ಕವಾಯತು ಕಾರ್ಯಕ್ರಮದೊಂದಿಗೆ 2026ರ ಮೈಸೂರು ದಸರಾ ಮಹೋತ್ಸವವು ಬುಧವಾರ ರಾತ್ರಿ ಅಧಿಕೃತವಾಗಿ ಮುಕ್ತಾಯಗೊಂಡಿದೆ. ಕೊನೆಯದಾಗಿ ಆಗಸದಲ್ಲಿ ಸಿಡಿಮದ್ದು ಪ್ರದರ್ಶನದ ಮೂಲಕ 2026 ರ ಮೈಸೂರು ದಸರಾಗೆ ವರ್ಣರಂಜಿತ ತೆರೆ ಎಳೆಯಲಾಯ್ತು. ಆಕರ್ಷಕ ಸಿಡಿಮದ್ದಿನ ಚಿತ್ತಾರ ಕಂಡು ಜನರು ಫುಲ್ ಖುಷ್ ಆದರು.

ಕರ್ನಾಟಕ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Oct 21, 2026 10:55 PM
Loading...
Unable to load recommendations.
Follow Us
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More