ಲಿಂಗೈಕ್ಯ ಶಿವಕುಮಾರ ಶ್ರೀಗಳ 116ನೇ ಜಯಂತಿ: ನಡೆದಾಡುವ ದೇವರನ್ನು ನೆನೆದು ಭಾವುಕರಾದ ಭಕ್ತರು
ಇಂದು ತ್ರೀವಿದ ದಾಸೋಹಿ ಡಾ. ಶಿವಕುಮಾರ ಶ್ರೀಗಳ 116 ಹುಟ್ಟುಹಬ್ಬ ಹಾಗೂ ಗುರುವಂದನಾ ಕಾರ್ಯಕ್ರಮವನ್ನ ತುಮಕೂರಿನ ಸಿದ್ದಗಂಗಾ ಮಠದಲ್ಲಿ ಅತ್ಯಂತ ಸಂಭ್ರಮದಿಂದ ಆಚರಣೆ ಮಾಡಲಾಗಿದೆ.
ತುಮಕೂರು: ಇಂದು ತ್ರೀವಿದ ದಾಸೋಹಿ ಡಾ. ಶಿವಕುಮಾರ ಶ್ರೀಗಳ 116 ಹುಟ್ಟುಹಬ್ಬ ಹಾಗೂ ಗುರುವಂದನಾ ಕಾರ್ಯಕ್ರಮವನ್ನ ತುಮಕೂರಿನ ಸಿದ್ದಗಂಗಾ ಮಠದಲ್ಲಿ (Siddaganga Mutt) ಅತ್ಯಂತ ಸಂಭ್ರಮದಿಂದ ಆಚರಣೆ ಮಾಡಲಾಗಿದೆ. ಮದವಣಗಿತ್ತಿಯ ಹಾಗೆ ಹೂ, ಹಣ್ಣು, ದೀಪಾಲಾಂಕರದಿಂದ ಶಿವಕುಮಾರ್ ಶ್ರೀಗಳ ಗದ್ದುಗೆ ಹಾಗೂ ಸಿದ್ದಗಂಗಾ ಮಠ ಸಿಂಗಾರಗೊಳಿಸಲಾಗಿತ್ತು. ಬೆಳಗ್ಗೆಯಿಂದಲೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರ ದಂಡೆ ಮಠದತ್ತ ಹರಿದುಬಂದು ಶ್ರೀಗಳ ಗದ್ದುಗೆಯ ದರ್ಶನ ಪಡೆಕೊಂಡರು. ಈ ವೇಳೆ ಕೆಲ ಭಕ್ತರು ಟಿವಿ9 ಜೊತೆ ಮಾತನಾಡಿದ್ದು, ನಡೆದಾಡುವ ದೇವರನ್ನು ನೆನೆದು ಭಾವುಕರಾದರು. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Apr 01, 2023 08:43 PM
Latest Videos
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

