Nithya Bhavishya: ಇಂದಿನ ದಿನಭವಿಷ್ಯ, ಶುಭ, ಅಶುಭ ಕಾಲದ ಬಗ್ಗೆ ತಿಳಿಯಲು ವಿಡಿಯೋ ನೋಡಿ

Nithya Bhavishya: ಇಂದಿನ ದಿನಭವಿಷ್ಯ, ಶುಭ, ಅಶುಭ ಕಾಲದ ಬಗ್ಗೆ ತಿಳಿಯಲು ವಿಡಿಯೋ ನೋಡಿ
|

Updated on: Jul 11, 2024 | 6:46 AM

ಗುರುವಾರ ಕಲಿಯುಗದ ಕಾಮಧೇನು ಮಂತ್ರಾಲಯದ ಶ್ರೀ ಗುರುರಾಯರ ಮತ್ತು ಶಿರಡಿಯ ಶ್ರೀ ಸಾಯಿಬಾಬಾ ಆರಾಧನೆ ದಿನ. ಗುರುರಾಯರನ್ನು ಅಥವಾ ಸಾಯಿಬಾಬಾರನ್ನು ನೆನೆದು ಯಾವುದೆ ಕಾರ್ಯ ಕೈಗೊಂಡರೂ ಸಿದ್ದಿಯಾಗಲಿದೆ. ನಿತ್ಯ ಕಾರ್ಯ ಆರಂಭಕ್ಕೂ ಮುನ್ನ ನಿಮ್ಮ ಗ್ರಹಗತಿಗಳ ಬಗ್ಗೆ ತಿಳಿಯಿರಿ. ಇಂದಿನ ನಿಮ್ಮ ಕಾರ್ಯಗಳಲ್ಲಿ ನೀವು ಯಶಸ್ಸು ಕಾಣುತ್ತೀರಾ ಎಂಬುವುದರ ಬಗ್ಗೆ ತಿಳಿಯಲು ಈ ವಿಡಿಯೋ ನೋಡಿ.

ನಮ್ಮ ನಿತ್ಯದ ಜೀವನದಲ್ಲಿ ನಾವು ದೈನಂದಿನ (Horoscope) ಜೀವನದಲ್ಲಿ ಜಾತಕ ನೋಡುವುದನ್ನು ಮರೆಯಬಾರದು. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಜುಲೈ.11) ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಉತ್ತರ ನೀಡಲಿದ್ದಾರೆ. ವಿಡಿಯೋ ನೋಡಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಪುನರ್ವಸು, ಮಾಸ: ಆಷಾಢ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ಷಷ್ಠೀ, ನಿತ್ಯನಕ್ಷತ್ರ: ಪೂರ್ವಾಫಲ್ಗುಣೀ, ಯೋಗ: ಸಿದ್ಧಿ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 11 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 04 ನಿಮಿಷಕ್ಕೆ, ರಾಹು ಕಾಲ 14:15 05:28 ರಿಂದ 15:52ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:12 ರಿಂದ 07:48ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:25 ರಿಂದ 11:02ರ ವರೆಗೆ.

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ