Nithya Bhavishya: ಲಕ್ಷ್ಮೀ ದೇವಿ ಆರಾಧನೆಗೆ ಸೂಕ್ತವಾದ ದಿನ ಶುಕ್ರವಾರದ ದಿನ ಭವಿಷ್ಯ ತಿಳಿದುಕೊಳ್ಳಿ

ಶುಕ್ರವಾರ ಲಕ್ಷ್ಮೀ ದೇವಿ ಆರಾಧನೆಗೆ ಸೂಕ್ತವಾದ ದಿನ. ಶುಕ್ರವಾರದ ದಿನ ಭವಿಷ್ಯ ಹೇಗಿದೆ? ಯಾವ ರಾಶಿಯವರಿಗೆ ಶುಭವಾಗಲಿದೆ, ಯಾವ ರಾಶಿಯವರಿಗೆ ಅಶುಭವಾಗಲಿದೆ? ನಾವು ಕೈಗೊಳ್ಳುವ ಕಾರ್ಯಗಳಲ್ಲಿ ನಮಗೆ ಯಶಸಸ್ಸು ಸಿಗುತ್ತಾ? ಎಂಬ ಎಲ್ಲ ನಿಮ್ಮ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ.

ನಮ್ಮ ನಿತ್ಯದ ಜೀವನದಲ್ಲಿ ನಾವು ದೈನಂದಿನ (Horoscope) ಜೀವನದಲ್ಲಿ ಜಾತಕ ನೋಡುವುದನ್ನು ಮರೆಯಬಾರದು. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಜುಲೈ.12) ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಉತ್ತರ ನೀಡಲಿದ್ದಾರೆ. ವಿಡಿಯೋ ನೋಡಿ.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Loading...
Unable to load recommendations.
Follow Us