AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ರವಿವಾರದ ದಿನ ಭವಿಷ್ಯ; ಯಾರಿಗೆ ಶುಭ, ಯಾರಿಗೆ ಅಶುಭ, ವಿಡಿಯೋ ನೋಡಿ

ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಮೇ 12) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಉತ್ತರ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.

ವಿವೇಕ ಬಿರಾದಾರ
|

Updated on: May 12, 2024 | 6:49 AM

Share

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ಪಂಚಮೀ, ನಿತ್ಯನಕ್ಷತ್ರ: ಆರ್ದ್ರಾ, ಯೋಗ: ಸುಕರ್ಮಾ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 07 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 51 ನಿಮಿಷಕ್ಕೆ, ರಾಹು ಕಾಲ ಸಂಜೆ 05:16 ರಿಂದ 08:51ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:29 ರಿಂದ 02:05ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:40 ರಿಂದ 05:16ರ ವರೆಗೆ.

ನಮ್ಮ ನಿತ್ಯದ ಜೀವನದಲ್ಲಿ ನಾವು ದೈನಂದಿನ (Horoscope) ಜಾತಕವನ್ನು ನೋಡುವುದನ್ನು ಮರೆಯುವುದಿಲ್ಲ. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ.ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಮೇ 12) ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಉತ್ತರ ನೀಡಲಿದ್ದಾರೆ. ವಿಡಿಯೋ ನೋಡಿ.

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ