ಹಾಂಗ್ಕಾಂಗ್ನಲ್ಲಿ ಬಹುಮಹಡಿ ಕಟ್ಟಡಕ್ಕೆ ಬೆಂಕಿ ತಗುಲಿ 13 ಜನ ಸಾವು
ಹಾಂಗ್ ಕಾಂಗ್‌ನಲ್ಲಿ ಬಹುಮಹಡಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು 13 ಮಂದಿ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಹಾಂಗ್ ಕಾಂಗ್‌ನ ತೈ ಪೊ ಜಿಲ್ಲೆಯಲ್ಲಿ ಹಲವಾರು ಬಹುಮಹಡಿ ಅಪಾರ್ಟ್ಮೆಂಟ್ ಕಟ್ಟಡಗಳಲ್ಲಿ ಇಂದು ಸಂಭವಿಸಿದ ದೊಡ್ಡ ಬೆಂಕಿ ದುರಂತದ ನಂತರ 13 ಜನರು ಸಾವನ್ನಪ್ಪಿದ್ದಾರೆ. 9 ಜನರು ಸ್ಥಳದಲ್ಲೇ ಸಾವನ್ನಪ್ಪಿದದು, ಇತರ ನಾಲ್ವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಗ್ನಿಶಾಮಕ ಸೇವೆಗಳ ಇಲಾಖೆ ತಿಳಿಸಿದೆ.
ನವದೆಹಲಿ, ನವೆಂಬರ್ 26: ಹಾಂಗ್ ಕಾಂಗ್‌ನಲ್ಲಿ ಬಹುಮಹಡಿ ಕಟ್ಟಡದಲ್ಲಿ ಭಾರಿ ಬೆಂಕಿ (Fire Accident) ಕಾಣಿಸಿಕೊಂಡು 13 ಮಂದಿ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಹಾಂಗ್ ಕಾಂಗ್‌ನ ತೈ ಪೊ ಜಿಲ್ಲೆಯಲ್ಲಿ ಹಲವಾರು ಬಹುಮಹಡಿ ಅಪಾರ್ಟ್ಮೆಂಟ್ ಕಟ್ಟಡಗಳಲ್ಲಿ ಇಂದು ಸಂಭವಿಸಿದ ದೊಡ್ಡ ಬೆಂಕಿ ದುರಂತದ ನಂತರ 13 ಜನರು ಸಾವನ್ನಪ್ಪಿದ್ದಾರೆ. 9 ಜನರು ಸ್ಥಳದಲ್ಲೇ ಸಾವನ್ನಪ್ಪಿದದು, ಇತರ ನಾಲ್ವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಗ್ನಿಶಾಮಕ ಸೇವೆಗಳ ಇಲಾಖೆ ತಿಳಿಸಿದೆ.
ಬೆಂಕಿ ವೇಗವಾಗಿ ಹರಡುತ್ತಿದ್ದಂತೆ ಸುಮಾರು 700 ನಿವಾಸಿಗಳನ್ನು ತಾತ್ಕಾಲಿಕ ಬೇರೆಡೆಗೆ ಸ್ಥಳಾಂತರಿಸಲಾಯಿತು. ಬೆಂಕಿ ಆರಿಸಲು ಬಂದಿದ್ದ ಅಗ್ನಿಶಾಮಕ ದಳದ ಸಿಬ್ಬಂದಿಯೂ ಸೇರಿದಂತೆ 13 ಜನರು ಮೃತಪಟ್ಟಿದ್ದಾರೆ.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

