Video: ಕೋಲ್ಕತ್ತಾದಲ್ಲಿ ಹೊತ್ತಿ ಉರಿದ ಹೋಟೆಲ್, 14 ಮಂದಿ ಸಜೀವ ದಹನ
ಕೋಲ್ಕತ್ತಾ, ಏಪ್ರಿಲ್ 30: ಕೋಲ್ಕತ್ತಾದ ಬುರ್ರಾಬಜಾರ್ನಲ್ಲಿರುವ ಹೋಟೆಲ್ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 14 ಮಂದಿ ಸುಟ್ಟು ಕರಕಲಾಗಿರುವ ಘಟನೆ ವರದಿಯಾಗಿದೆ. ಹಲವರಿಗೆ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹಣ್ಣಿನ ಮಾರುಕಟ್ಟೆ ಪ್ರದೇಶದಲ್ಲಿರುವ ಹೋಟೆಲ್ ರಿತುರಾಜ್‌ನಲ್ಲಿ ರಾತ್ರಿ 8.30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಹೋಟೆಲ್ ಸಿಬ್ಬಂದಿಯೊಬ್ಬರು ಹಾರಿ ಸಾವನ್ನಪ್ಪಿದ್ದಾರೆ.ಹೋಟೆಲ್‌ನಿಂದ 14 ಶವಗಳನ್ನು ಹೊರತೆಗೆಯಲಾಗಿದ್ದು, ಹಲವರನ್ನು ರಕ್ಷಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಮನೋಜ್ ವರ್ಮಾ ತಿಳಿಸಿದ್ದಾರೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Apr 30, 2025 07:45 AM
Latest Videos
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಹುಬ್ಬಳ್ಳಿ ಮರ್ಯಾದಾ ಹತ್ಯೆ: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್