Video: ಮನೆಯೊಳಗೆ ನುಗ್ಗಿದ ಬೃಹತ್ ಗಾತ್ರದ ಮೊಸಳೆ; ವಿಡಿಯೋ ಇಲ್ಲಿದೆ ನೋಡಿ
ಭಾರೀ ಮಳೆಯಿಂದಾಗಿ ಸುಮಾರು 15 ಅಡಿಗಳಷ್ಟು ಗಾತ್ರದ ಮೊಸಳೆಯೊಂದು ಜಲಾವೃತಗೊಂಡ ಮನೆಗೆ ನುಗ್ಗಿದೆ. ಈ ಭಯಾನಕ ದೃಶ್ಯವನ್ನು ಮೊಬೈಲ್ನಲ್ಲಿ ಸೆರೆಹಿಡಿಯಲಾಗಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ಗುಜರಾತ್: ಮನೆಯೊಂದಕ್ಕೆ ಬೃಹತ್ ಮೊಸಳೆಯೊಂದು ನುಗ್ಗಿ ಭಯಭೀತರಾಗಿರುವ ಘಟನೆ ಗುಜರಾತ್‌ನ ವಡೋದರಾದಲ್ಲಿ ನಡೆದಿದೆ. ವಡೋದರಾದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನಗರದ ವಿವಿಧೆಡೆ ಜಲಾವೃತವಾಗಿದೆ. ಭಾರೀ ಮಳೆಯಿಂದಾಗಿ ಸುಮಾರು 15 ಅಡಿಗಳಷ್ಟು ಗಾತ್ರದ ಮೊಸಳೆಯೊಂದು ಜಲಾವೃತಗೊಂಡ ಮನೆಗೆ ನುಗ್ಗಿದೆ. ಈ ಭಯಾನಕ ಘಟನೆಯ ವೀಡಿಯೊ ಇಂಟರ್ನೆಟ್‌ನಲ್ಲಿ ಕಾಣಿಸಿಕೊಂಡಿದ್ದು, ಜನರು ಬೃಹತ್ ಮೊಸಳೆಯನ್ನು ಸೆರೆಹಿಡಿಯಲು ಪ್ರಯತ್ನಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ವಿದ್ಯುತ್ ತಂತಿ ತಗುಲಿ ಬಾಲಕ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

