Nithya Bhavishya: ದಿನ ಭವಿಷ್ಯ: ಈ ರಾಶಿಯವರ ವೈವಾಹಿಕ ಜೀವನ ಸುಖಕರ

Updated on: Aug 16, 2024 | 7:19 AM

ಪ್ರತಿಯೊಂದೂ ವ್ಯಕ್ತಿಯ ಜೀವನ ಮತ್ತು ವ್ಯಕ್ತಿತ್ವದ ಮೇಲೆ ಪ್ರಭಾವ ಬೀರುತ್ತದೆ. ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಆಗಸ್ಟ್​ 16ರ ಶುಕ್ರವಾರದ ಭವಿಷ್ಯ ಇಲ್ಲಿದೆ.

ಶ್ರಾವಣ ಮಾಸ ಆರಂಭವಾಗಿದೆ. ಇಂದು ಶ್ರಾವಣ ಮಾಸದ ಎರಡನೇ ಶುಕ್ರವಾರ. ಪ್ರತಿ ಮನೆಯಲ್ಲೂ ಹಬ್ಬದ ವಾತಾವರಣವಿರುತ್ತದೆ. ಈ ಶ್ರಾವಣ ಶುಭ ಮಾಸದಲ್ಲಿ ನಮ್ಮ ನಿತ್ಯ ಜೀವನದಲ್ಲಿ (Horoscope) ರಾಶಿ ಭವಿಷ್ಯವನ್ನು ನೋಡುವುದನ್ನು ಮರೆಯುವುದಿಲ್ಲ. ಜ್ಯೋತಿಷ್ಯದ ಪ್ರಕಾರ, ಮಾನವ ವ್ಯವಹಾರಗಳು ಮತ್ತು ಭೂಮಂಡಲದ ಸಂಗತಿಗಳನ್ನು ತಿಳಿಯಬಹುದಾಗಿದೆ. ಜಾತಕವನ್ನು ಸಾಮಾನ್ಯವಾಗಿ ಹನ್ನೆರಡು ಜ್ಯೋತಿಷ್ಯ ರಾಶಿಗಳನ್ನು ಹೊಂದಿದೆ. ಪ್ರತಿಯೊಂದೂ ವ್ಯಕ್ತಿಯ ಜೀವನ ಮತ್ತು ವ್ಯಕ್ತಿತ್ವದ ಮೇಲೆ ಪ್ರಭಾವ ಬೀರುತ್ತದೆ. ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿರತ್ತವೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕವಾಗಿದ್ದರೆ ಮತ್ತೊಬ್ಬರ ಜೀವನಕ್ಕೆ ನಕಾರಾತ್ಮಕ ಪ್ರಭಾವಗಳನ್ನು ತರಬಹುದು. ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. ಈ ದಿನದ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಆಗಸ್ಟ್ 16) ರಾಶಿ ಭವಿಷ್ಯವೇನು?  ಈ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

 

Published on: Aug 16, 2024 07:00 AM
Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More