Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
ಏಪ್ರಿಲ್ 17, 2025ರ ದ್ವಾದಶ ರಾಶಿಗಳ ಫಲಗಳ ಬಗ್ಗೆ ಖ್ಯಾತ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ. ಪ್ರತಿ ರಾಶಿಯ ಗ್ರಹಗಳ ಶುಭಫಲ, ಆರ್ಥಿಕ ಸ್ಥಿತಿ, ಆರೋಗ್ಯ, ವೃತ್ತಿ, ಮತ್ತು ಪ್ರಯಾಣದ ಬಗ್ಗೆ ಮಾಹಿತಿ ನೀಡಲಾಗಿದೆ.
ಬೆಂಗಳೂರು, ಏಪ್ರಿಲ್ 17: ಈ ದಿನ ರಾಹುಕಾಲ 1:51 ರಿಂದ 3:24 ರವರೆಗೆ ಇದೆ. ಸರ್ವಸಿದ್ಧಿ ಕಾಲ 12:19 ರಿಂದ 1:52 ರವರೆಗೆ ಇದೆ. ರವಿ ಮೇಷ ರಾಶಿಯಲ್ಲೂ, ಚಂದ್ರ ವೃಶ್ಚಿಕ ರಾಶಿಯಲ್ಲೂ ಸಂಚಾರ ಮಾಡುತ್ತಿದೆ. ಮೇಷ ರಾಶಿಯವರಿಗೆ ಐದು ಗ್ರಹಗಳ ಶುಭಫಲ, ಆದಾಯದಲ್ಲಿ ಏರಿಕೆ ಮತ್ತು ವಾಹನಯೋಗ ಶುಭವಾಗಿದೆ. ವೃಷಭ ರಾಶಿಯವರಿಗೆ ಆರು ಗ್ರಹಗಳ ಶುಭಫಲ, ಆದರೆ ಆರ್ಥಿಕವಾಗಿ ಸ್ವಲ್ಪ ಪೋಸ್ಟ್‌ಪೋನ್ ಆಗುವ ಸಾಧ್ಯತೆ ಇದೆ. ಮಿಥುನ ರಾಶಿಯವರಿಗೆ ಏಳು ಗ್ರಹಗಳ ಶುಭಫಲ, ಆರ್ಥಿಕವಾಗಿ ಉತ್ತಮ, ಆದರೆ ಮಾತಿನಲ್ಲಿ ಸೌಮ್ಯತೆ ಅವಶ್ಯಕ. ಉಳಿದ ರಾಶಿಗಳಿಗೆ ಸಂಬಂಧಿಸಿದ ವಿವರಗಳನ್ನು ಗುರೂಜಿ ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ ನೋಡಿ.
Published on: Apr 17, 2025 06:45 AM
Latest Videos

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್

ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ

ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು

ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
