Daily Horoscope: ರಾಮನವಮಿಯಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ವಿಡಿಯೋ ನೋಡಿ
ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನ-ವಲನಗಳಿಂದ ಪ್ರಭಾವಿತವಾಗಿದೆ. ಇಂದಿನ (ಏಪ್ರಿಲ್ 17) ರ ಗ್ರಹಗಳ ಚಲನವಲನ ಹೇಗಿದೆ? ಇಂದಿನ ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಉತ್ತರ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಅಶ್ವಿನೀ, ಮಾಸ: ಚೈತ್ರ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ನವಮೀ, ನಿತ್ಯನಕ್ಷತ್ರ: ಆಶ್ಲೇಷಾ, ಯೋಗ: ಶೂಲಿ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 18 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 45 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:32 ರಿಂದ ಸಂಜೆ 02:06ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 07:52 ರಿಂದ 09:25 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 10:59 ರಿಂದ ಮಧ್ಯಾಹ್ನ 12:32ರ ವರೆಗೆ.
ನಿಮ್ಮ ದಿನವನ್ನು ಯೋಜಿಸಲು ನೀವು ಬಳಸಬಹುದಾದ ಮಾರ್ಗಗಳಲ್ಲಿ ದೈನಂದಿನ ಜಾತಕವೂ ಒಂದು. ಜ್ಯೋತಿಷ್ಯದ ಪ್ರಕಾರ, ನಮ್ಮ ದೈನಂದಿನ ಜೀವನವು ಗ್ರಹಗಳ ಚಲನೆಗಳಿಂದ ಪ್ರಭಾವಿತವಾಗಿದೆ. ಏಕೆಂದರೆ ಅವು ನಿರಂತರವಾಗಿ ತಮ್ಮ ಸ್ಥಾನಗಳನ್ನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಬದಲಾಯಿಸುತ್ತವೆ. ಈ ಚಲನವು ಒಬ್ಬರ ಜೀವನದಲ್ಲಿ ಧನಾತ್ಮಕ ಮತ್ತು ನಕಾರಾತ್ಮಕ ಪ್ರಭಾವಗಳನ್ನು ತರಬಹುದು ಮತ್ತು ಅಂತಹ ವಿಷಯಗಳನ್ನು ಮುಂಚಿತವಾಗಿ ತಿಳಿದಿರುವುದು ಅನಿಶ್ಚಿತತೆಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು ನಿಮಗೆ ಸಹಾಯ ಮಾಡುತ್ತದೆ. ಇಂದಿನ ಗ್ರಹಗಳ ಚಲನವಲನ ಹೇಗಿದೆ? ಇಂದಿನ (ಏಪ್ರಿಲ್ 17) ರಾಶಿ ಭವಿಷ್ಯವೇನು? ಇಂದಿನ ಅಥವಾ ನಾಳೆಯ ಜಾತಕವನ್ನು (Horoscope) ಹುಡುಕುತ್ತಿರುವಿರಾ? ಈ ಪ್ರಶ್ನೆಗಳಿಗೆ ಉತ್ತರ ಬಸವರಾಜ ಗುರೂಜಿ ಹೇಳಿದ್ದಾರೆ.
Published on: Apr 17, 2024 06:32 AM
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಸೌಜನ್ಯ ಕೇಸ್ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್ ಸೈಡ್ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
