ಇಸ್ರೇಲ್ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್: ಅಲ್ಲಿನ ಪರಿಸ್ಥಿತಿ ಬಗ್ಗೆ ಬಿಚ್ಚಿಟ್ಟರು
ಇಸ್ರೇಲ್ ಹಾಗೂ ಇರಾನ್ ನಡುವೆ ಸಂಘರ್ಷ ನಡೆಯುತ್ತಿದ್ದು, ಇದರ ಮಧ್ಯೆ ಇಸ್ರೇಲ್ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ಸೇಫ್ ಆಗಿ ವಾಪಸ್ ಆಗಿದ್ದಾರೆ. ಇಸ್ರೇಲ್ ನಲ್ಲಿ ಸಿಲುಕಿದ್ದ 18 ಕನ್ನಡಿಗರು ಕುವೈತ್ ನಿಂದ ಮುಂಬೈಗೆ ಬಂದು ಅಲ್ಲಿಂದ ಇಂದು (ಜೂನ್ 19) ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.
ಬೆಂಗಳೂರು, (ಜೂನ್ 19): ಇಸ್ರೇಲ್ ಹಾಗೂ ಇರಾನ್ ನಡುವೆ ಸಂಘರ್ಷ ನಡೆಯುತ್ತಿದ್ದು, ಇದರ ಮಧ್ಯೆ ಇಸ್ರೇಲ್ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ಸೇಫ್ ಆಗಿ ವಾಪಸ್ ಆಗಿದ್ದಾರೆ. ಇಸ್ರೇಲ್ ನಲ್ಲಿ ಸಿಲುಕಿದ್ದ 18 ಕನ್ನಡಿಗರು ಕುವೈತ್ ನಿಂದ ಮುಂಬೈಗೆ ಬಂದು ಅಲ್ಲಿಂದ ಇಂದು (ಜೂನ್ 19) ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಇನ್ನು ಇಸ್ರೇಲ್ ನಲ್ಲಿ ಯುದ್ಧದ ವಾತಾವರಣ ಹೇಗಿತ್ತು? ಅಲ್ಲಿನ ಪರಿಸ್ಥಿತಿಯಲ್ಲಿ ಹೇಗಿದ್ದರು ಎನ್ನುವ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.
Follow Us
Latest Videos
ಹೆಚ್ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಗೆಳೆಯ ವಾಸುಕಿ ವೈಭವ್ ಕಾನ್ಸರ್ಟ್ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್ಒ ಸೇತುವೆ

