ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್: ಅಲ್ಲಿನ ಪರಿಸ್ಥಿತಿ ಬಗ್ಗೆ ಬಿಚ್ಚಿಟ್ಟರು

Updated on: Jun 19, 2025 | 6:47 PM

ಇಸ್ರೇಲ್ ಹಾಗೂ ಇರಾನ್ ನಡುವೆ ಸಂಘರ್ಷ ನಡೆಯುತ್ತಿದ್ದು, ಇದರ ಮಧ್ಯೆ ಇಸ್ರೇಲ್​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ಸೇಫ್ ಆಗಿ ವಾಪಸ್ ಆಗಿದ್ದಾರೆ. ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ಕುವೈತ್​ ನಿಂದ ಮುಂಬೈಗೆ ಬಂದು ಅಲ್ಲಿಂದ ಇಂದು (ಜೂನ್ 19) ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.

ಬೆಂಗಳೂರು, (ಜೂನ್ 19): ಇಸ್ರೇಲ್ ಹಾಗೂ ಇರಾನ್ ನಡುವೆ ಸಂಘರ್ಷ ನಡೆಯುತ್ತಿದ್ದು, ಇದರ ಮಧ್ಯೆ ಇಸ್ರೇಲ್​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ಸೇಫ್ ಆಗಿ ವಾಪಸ್ ಆಗಿದ್ದಾರೆ. ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ಕುವೈತ್​ ನಿಂದ ಮುಂಬೈಗೆ ಬಂದು ಅಲ್ಲಿಂದ ಇಂದು (ಜೂನ್ 19) ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಇನ್ನು ಇಸ್ರೇಲ್​ ನಲ್ಲಿ ಯುದ್ಧದ ವಾತಾವರಣ ಹೇಗಿತ್ತು? ಅಲ್ಲಿನ ಪರಿಸ್ಥಿತಿಯಲ್ಲಿ ಹೇಗಿದ್ದರು ಎನ್ನುವ ಬಗ್ಗೆ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.