AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NityaBhavishya: ಇಂದಿನ ರಾಶಿಫಲ, ದ್ವಾದಶ ರಾಶಿಗಳು ಏನು ಹೇಳುತ್ತವೆ ತಿಳಿದುಕೊಳ್ಳಲು ವಿಡಿಯೋ ನೋಡಿ

NityaBhavishya: ಇಂದಿನ ರಾಶಿಫಲ, ದ್ವಾದಶ ರಾಶಿಗಳು ಏನು ಹೇಳುತ್ತವೆ ತಿಳಿದುಕೊಳ್ಳಲು ವಿಡಿಯೋ ನೋಡಿ

ವಿವೇಕ ಬಿರಾದಾರ
|

Updated on:Mar 18, 2023 | 6:31 AM

ಶನಿವಾರ 18 ಮಾರ್ಚ್​ 2023ರಂದು ನಿಮ್ಮ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿಯಿಂದ ತಿಳಿದುಕೊಳ್ಳಿ.

ಶುಭೋದಯ ಓದುಗರೇ, ಪ್ರತಿ ದಿನ ಸೂರ್ಯ, ಚಂದ್ರ ಹುಟ್ಟುತ್ತಾರೆ. ಭೂಮಿ ತಿರುಗುತ್ತಿರುತ್ತೆ. ಪ್ರತಿಯೊಬ್ಬರ ಜೀವನವು ನಡೆಯುತ್ತಲೇ ಇರುತ್ತೆ. ದಿನ, ಸಮಯ ಎಲ್ಲರಿಗೂ ಒಂದೇ ಆದ್ರೂ ಜೀವನದಲ್ಲಿ ನಡೆಯುವ ಘಟನೆಗಳು ವಿಭಿನ್ನ. ಇದಕ್ಕೆ ಕಾರಣ ನಮ್ಮ ಜನ್ಮ ರಾಶಿಗಳಲ್ಲಾಗುವ ಬದಲಾವಣೆ. ನಮ್ಮ ಆರೋಗ್ಯ, ಯಶಸ್ಸು, ಸಂತೋಷ, ನೆಮ್ಮದಿ ಎಲ್ಲವೂ ನಮ್ಮ ರಾಶಿಗಳ ಮೇಲೆ ಅವಲಂಬಿತವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಕೆಲವರು ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದರೆ ಇಂದಿನ (2023 ಮಾರ್ಚ್ 18) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿಯಿಂದ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1945, ಶುಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ: ಪೂರ್ವಾಭಾದ್ರ, ಮಾಸ: ಫಾಲ್ಗುಣ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಶ್ರವಣಾ, ಯೋಗ: ಪರಿಘ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 39 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 42 ನಿಮಿಷಕ್ಕೆ, ರಾಹು ಕಾಲ 09:40-11:11ರ ವರೆಗೆ, ಯಮಘಂಡ ಕಾಲ 02:11-03:42ರವರೆಗೆ, ಗುಳಿಕ ಕಾಲ ಬೆಳಗ್ಗೆ 06:40-8:10ರ ವರೆಗೆ.

Published on: Mar 18, 2023 06:31 AM