Video: ಹರಿದು ಚಿಂದಿಯಾಗಿರುವ ಈ ಶರ್ಟ್ ಬೆಲೆ 2.14 ಲಕ್ಷ ರೂ. ; ವಿಡಿಯೋ ವೈರಲ್
1940ರ ದಶಕದ ಕೋಟ್ ಎಂದು ಹೇಳಿಕೊಂಡು ಅದನ್ನು 2,500 ಡಾಲರ್‌ಗೆ (ಸುಮಾರು 2.14 ಲಕ್ಷ ರೂಪಾಯಿ) ಮಾರಾಟ ಮಾಡಲು ಯತ್ನಿಸುತ್ತಿರುವ ವ್ಯಕ್ತಿಯ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದೆ. Bidstitch ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡ ಈ ವಿಡಿಯೋ 8.3 ಮಿಲಿಯನ್‌ಗೂ ಹೆಚ್ಚು ವೀಕ್ಷಣೆಗಳನ್ನು ಪಡೆದುಕೊಂಡಿದೆ.
ವ್ಯಕ್ತಿಯೊಬ್ಬ ತನ್ನ ಬಳಿ ‘1940 ರ ಕೋಟ್’ ಇದೆ ಎಂದು ಹೇಳಿಕೊಂಡು ಅದನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿರುವ ವಿಡಿಯೋವೊಂದು ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ. ಈ ಬಟ್ಟೆಯನ್ನು ನಿಮ್ಮದಾಗಿಸಿಕೊಳ್ಳಬೇಕಾದರೆ $2,500 ಅಂದರೆ 2.14 ಲಕ್ಷ ರೂ. ಪವಾತಿಸಬೇಕು ಎಂದು ವ್ಯಕ್ತಿ ಹೇಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. bidstitch ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಈಗಾಗಲೇ 8.3 ಮಿಲಿಯನ್ ಅಂದರೆ 80ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ:
Published on: Jan 04, 2025 02:42 PM
Latest Videos